ರಿಷಭ್ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ – ಅಧ್ಯಾಯ 1’ ಚಿತ್ರದಲ್ಲಿ ಅವರು ಭಕ್ತಿ ಮತ್ತು ಪೌರಾಣಿಕ ಅಂಶಗಳ ಕಾಲ್ಪನಿಕ ಕಥೆ ಹೇಳಿದರೆ, ‘ಜೈ ಹನುಮಾನ್’ ಚಿತ್ರದಲ್ಲಿ ಅವರು ಪೌರಾಣಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವರು ಇದೇ …
ರಿಷಭ್ ಶೆಟ್ಟಿ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ – ಅಧ್ಯಾಯ 1’ ಚಿತ್ರದಲ್ಲಿ ಅವರು ಭಕ್ತಿ ಮತ್ತು ಪೌರಾಣಿಕ ಅಂಶಗಳ ಕಾಲ್ಪನಿಕ ಕಥೆ ಹೇಳಿದರೆ, ‘ಜೈ ಹನುಮಾನ್’ ಚಿತ್ರದಲ್ಲಿ ಅವರು ಪೌರಾಣಿಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ಅವರು ಇದೇ …
ಧಾರಾಕಾರ ಮಳೆಯಿಂದ ಶುಂಠಿ, ತೊಗರಿ ಬೆಳೆಗೆ ಹಾನಿ ಮಂಜು ಕೋಟೆ ಎಚ್.ಡಿ.ಕೋಟೆ: ಫೆಂಗಲ್ ಚಂಡಮಾರುತದ ಪರಿಣಾಮ ೨-೩ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ತಾಲ್ಲೂಕಿನಲ್ಲಿ ರೈತರು ಬೆಳೆದಿದ್ದ ಶುಂಠಿ ತೊಗರಿ, ಭತ್ತದ ಬೆಳೆಗೆ ಹಾನಿಯಾಗಿದೆ. ಇನ್ನೊಂದು ಕಡೆ ತೋಟಗಾರಿಕೆ ಬೆಳೆಗಳು ಮತ್ತು …
ಪಂಜು ಗಂಗೊಳ್ಳಿ ೨೦೧೨ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ ಬಗ್ಗೆ ಒಂದು ಅಧಿವೇಶನ ನಡೆಸುತ್ತಿದ್ದರು. ಅಲ್ಲಿ ನೆರೆದಿದ್ದವರೆಲ್ಲರೂ ಆರ್ಥಿಕವಾಗಿ ಬಡ ಕುಟುಂಬಗಳಿಂದ ಬಂದ ಮಹಿಳೆಯರು. ಅವರಲ್ಲೊಬ್ಬಾಕೆ ಎದ್ದು ನಿಂತು, ‘ನೀವು ಕೌಟುಂಬಿಕ …
ಡಾ.ದುಷ್ಯಂತ್ ಪಿ. ವಯಸ್ಸಾಗುತ್ತಿದ್ದಂತೆಯೇ ವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳುತ್ತದೆ. ಇದರಿಂದಾಗಿ ಅವರಿಗೆ ಬಹುಬೇಗನೆ ಸೋಂಕು ತಗುಲುವ ಸಾಧ್ಯತೆಗಳಿರುತ್ತವೆ. ಸೋಂಕು ರೋಗಗಳಿಂದ ಬಹುಬೇಗ ಗುಣಮುಖರಾಗಲು ಸಾಧ್ಯವಾಗದೆ ಅವರು ಅನಾರೋಗ್ಯದಿಂದ ಬಳಲುವ ಸ್ಥಿತಿ ನಿರ್ಮಾಣ ವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿ ರುವ ಹವಾಮಾನ, …
ಅನಿಲ್ ಅಂತರಸಂತೆ ಬದುಕಿನ ಜಂಜಾಟಗಳಿಂದ ಬೇಸತ್ತು ಕುಟುಂಬಗಳಿಂದ ದೂರಾದವರು, ಮಕ್ಕಳು ಬೆಳೆದು ದೊಡ್ಡವರಾದ ಮೇಲೆ ಅವರಿಂದ ದೂರಾಗಿ ಒಂಟಿಯಾಗಿ ಬದುಕುತ್ತಿರುವವರು, ಸಾಲು ಸಾಲು ಸಾವಲುಗಳನ್ನು ಎದುರಿಸಿ ಬದುಕಿನಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿರುವವರು, ವಿಶೇಷಚೇತನರು, ಅಸಹಾಯಕರು ಕುಟುಂಬದಿಂದ ದೂರಾಗಿ ಜೀವನ ಸಾಗಿಸುವುದು ಕಷ್ಟವಾಗಿರುತ್ತದೆ. …
ಕೆಲ ಮಠಗಳ ಸ್ವಾಮೀಜಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಗಳಿಗೆ ಗುರಿಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ನಮ್ಮ ಸಂವಿಧಾನವು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲ ಜಾತಿ, ಧರ್ಮದವರಿಗೂ ಸಮಾನವಾಗಿ …
ನಂಜನಗೂಡು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಳ್ಳೂರುಹುಂಡಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದ್ದು, ನಿತ್ಯ ಗ್ರಾಮಸ್ಥರು ಆತಂಕದಲ್ಲಿಯೇ ಜೀವನ ಸಾಗಿಸುವಂತಾಗಿದೆ. ಗ್ರಾಮದ ರೈತರು ತಮ್ಮ ಕೃಷಿ ಚಟುವಟಿಕೆ ಗಾಗಿ ಜಮೀನುಗಳಿಗೆ ಹೋಗಲು ಸಾಧ್ಯವಾಗು ತ್ತಿಲ್ಲ. ಯಾವ ಸಮಯದಲ್ಲಾದರೂ ಕಾಡಾನೆಗಳು, ಹುಲಿಗಳು, ಕಾಡುಹಂದಿಗಳು ದಾಳಿ ನಡೆಸಬಹುದು …
ಗಿರೀಶ್ ಹುಣಸೂರು ಮೈಸೂರು: ಫೆಂಗಲ್ ಚಂಡಮಾರುತದ ಹೊಡೆತದಿಂದ ತತ್ತರಿಸಿ ಹೋಗಿರುವ ಜನತೆ ವಾರಾಂತ್ಯದ ವೇಳೆಗೆ ಪ್ರಕೃತಿಯ ಮತ್ತೊಂದು ಹೊಡೆತಕ್ಕೆ ಸಿದ್ಧರಾಗಬೇಕಾಗಿದೆ. ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದ್ದು, ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸು ತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಆದರೆ, …
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು ಮಹಾನಗರಪಾಲಿಕೆ: ಕೆಲ ವಾಟರ್ ಇನ್‌ಸ್ಪೆಕರ್, ಸಿಬ್ಬಂದಿ ಕರಾಮತ್ತು ತಪ್ಪಿತಸ್ಥರ ವಿರುದ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಗರಪಾಲಿಕೆ ಆಯುಕ್ತರು ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಅವ್ಯವಹಾರ ಕಟ್ಟಡಗಳಲ್ಲಿ ನೀರು ಸಂಪರ್ಕ ಪಡೆದವರಿಗೆ ನಕಲಿ ಬಿಲ್ ಕೊಟ್ಟು ವಂಚನೆ ಸುಮಾರು …
ಪ್ರೊ.ಆರ್.ಎಂ.ಚಿಂತಾಮಣಿ ವಿಮಾ ಸೇವೆಗಳನ್ನು ಇನ್ನಷ್ಟು ಹೆಚ್ಚು ಪಾಲಿಸಿದಾರ ಗ್ರಾಹಕ ಸ್ನೇಹಿ ಮಾಡಬೇಕೆನ್ನುವ ಮತ್ತು ಈ ವಲಯಕ್ಕೆ ಇನ್ನೂ ಹೆಚ್ಚು ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ಸೂಕ್ತ ಸುಧಾರಣೆಗಳನ್ನು ಸರ್ಕಾರ ಕೈಗೊಳ್ಳಬೇಕೆನ್ನುವ ಬೇಡಿಕೆಗಳು ಸಂಬಂಧಪಟ್ಟ ಎಲ್ಲರಿಂದಲೂ ಬರುತ್ತಲೇ ಇದ್ದವು. ವಿಮಾ ರಕ್ಷಣೆ, ಎಲ್ಲ …