Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

andolana desk

Homeandolana desk

ಹಳೆಯ ತಪ್ಪುಗಳು, ಮತ್ತೆ ಅಕ್ರಮಗಳು ಮರುಕಳಿಸದಂತೆ ಕಣ್ಗಾವಲು ಕೆ.ಬಿ.ರಮೇಶ ನಾಯಕ ಮೈಸೂರು: ೫೦:೫೦ರ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿ ಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತದ ಹಳಿ ತಪ್ಪದಂತೆ ಬಿಗಿ ನಿಯಂತ್ರಣಕ್ಕೆ ಆಯುಕ್ತರು ಮುಂದಾಗಿದ್ದಾರೆ. ಹಳೆಯ …

ಮೂರಕ್ಕೆ ಮೂರೂ ಗೆದ್ದವರು ಈಗ ದಿಲ್! ಪಾಪ, ಮೂರನೇ ಬಾರಿಗೂ ಗೆಲ್ಲಲಾಗಲಿಲ್ಲ ಅಣ್ಣ ನಿ(ಖಿ)ಲ್! ಗೆದ್ದೇ ಗೆಲ್ಲುತ್ತೇವೆ ನಾವು ಎರಡು... ಅಂದವರ ಒಂದಾಗಬಿಡುತ್ತಿಲ್ಲವೇ ಪರಸ್ಪರ ಅವರೊಳಗಿನ (ಕ್ರೋಧ) ಫೆಂಗಲ್! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯು ೧೨,೧೫೪ ಕೋಟಿ ರೂ. ಆದಾಯ ಗಳಿಸಿದೆ ಎಂದು ರೈಲ್ವೆ ಸಚಿವರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ ಹತ್ತು ವರ್ಷಗಳಿಂದಲೂ ರೈಲಿನಲ್ಲಿ ಪ್ರಯಾಣಿಸುವ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರಯಾಣದ …

ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಸಾಹಿತ್ಯ ಸಮ್ಮೇಳನಗಳು ಎಂದರೆ ಜನರೇ …

ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು ಒರಟಾಗಿಸುತ್ತದೆ. ಚಳಿಗಾಲದಲ್ಲಿ ಕೂದಲಿನ ಆರೈಕೆಗೆ ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ಸೂಕ್ತ. ಹಿಂದೆಯೆ …

ಎನ್.ಪಿ.ಪರಶಿವಮೂರ್ತಿ, ನಂಜೀಪುರ ಬದುಕಿನಲ್ಲಿ ಎದುರಾಗುವ ನೂರಾರು ಸವಾಲುಗಳು ಬದುಕನ್ನು ನರಕವಾಗಿಸಿಬಿಡುತ್ತವೆ. ಇಂತಹ ಸವಾಲುಗಳನ್ನು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಸಮಸ್ಯೆಗಳ ಬದುಕಿನಲ್ಲಿ ಈಸಿ ಜಯಿಸಲು ಸಾಧ್ಯ. ಹೀಗೆ ಬದುಕಿನುದ್ದಕ್ಕೂ ಸವಾಲುಗಳನ್ನು ಮೆಟ್ಟಿನಿಂತು, ಎಂದಿಗೂ ತನ್ನ ಸ್ವಾಭಿಮಾನವನ್ನು ಬಿಟ್ಟುಕೊಡದೆ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ …

ಚೈತ್ರ ಸುಖೇಶ್ ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಸಾಮಾನ್ಯವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಈ ಸಮಯದಲ್ಲಿ ತಾಪಮಾನ ಕಡಿಮೆಯಾಗುವುದರಿಂದ ಶೀತಗಾಳಿ ನಮ್ಮ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಚಳಿಗಾಲದಲ್ಲಿ ಆರೋಗ್ಯದ ಕಡೆ ಕಾಳಜಿ ವಹಿಸುವುದು ಬಹಳ ಮುಖ್ಯ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು …

ಅಗ್ನಿವೀರ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ  ಮಹೇಂದ್ರ ಹಸಗೂಲಿ  ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ …

ಕಾಂಗ್ರೆಸ್-ಬಿಜೆಪಿ ಪಕ್ಷಗಳ ಒಳಗೊಳಗೆ ನಡೆಯುತ್ತಿದೆ ಆಂತರಿಕ ಒಳಜಗಳ  ಬೆಂಗಳೂರು ಡೈರಿ ಆರ್‌.ಟಿ.ವಿಠ್ಠಲಮೂರ್ತಿ  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ನಂತರ ಕರ್ನಾಟಕದ ಮೂರೂ ರಾಜಕೀಯ ಪಕ್ಷಗಳು ಆಂತರಿಕ ಗೊಂದಲಕ್ಕೆ ಸಿಲುಕಿಕೊಂಡಿವೆ. ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಬಿಜೆಪಿ ಮತ್ತು ಜಾ.ದಳ …

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಆಧಾರಸ್ತಂಭಗಳು ಎಂಬುದನ್ನು ಸಂವಿಧಾನ ಅತ್ಯಂತ ಸ್ಪಷ್ಟವಾಗಿ ಹೇಳಿದೆ. ವಕ್ಛ್ ಮಂಡಳಿಯ ವಶದಲ್ಲಿ ಹಲವು ಮಠ- ಮಾನ್ಯಗಳ ಭೂಮಿ ಇದೆ, ರೈತರ ಜಮೀನುಗಳೂ ಇವೆ ಎಂಬ ವಿಚಾರದಲ್ಲಿ ಸಂವಿಧಾನದ ವಿರುದ್ಧವೂ ಕೆಲವರಿಂದ ಅಸಹನೆ ವ್ಯಕ್ತವಾಗಿರುವುದು …

Stay Connected​