ಸಿನಿಮೀಯ ಮಾದರಿಯಲ್ಲೇ ದರ್ಶನ್ ಹೊಡೆತ; ರೇಣುಕಾಸ್ವಾಮಿಗೆ ಬಿದ್ದ ಪ್ರತಿ ಏಟಿನಲ್ಲೂ ಇತ್ತು ದರ್ಶನ್ ಸಿಟ್ಟು ಮಾಫಿ ಸಾಕ್ಷಿಯಾದ 14ನೇ ಆರೋಪಿ: ಪ್ರದೋಷ ಹೇಳಿಕೆಯಲ್ಲಿ ಭಯಾನಕ ಮಾಹಿತಿ ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ ಸುಬ್ಬರಾವ್ (44 ವರ್ಷ) …
ಸಿನಿಮೀಯ ಮಾದರಿಯಲ್ಲೇ ದರ್ಶನ್ ಹೊಡೆತ; ರೇಣುಕಾಸ್ವಾಮಿಗೆ ಬಿದ್ದ ಪ್ರತಿ ಏಟಿನಲ್ಲೂ ಇತ್ತು ದರ್ಶನ್ ಸಿಟ್ಟು ಮಾಫಿ ಸಾಕ್ಷಿಯಾದ 14ನೇ ಆರೋಪಿ: ಪ್ರದೋಷ ಹೇಳಿಕೆಯಲ್ಲಿ ಭಯಾನಕ ಮಾಹಿತಿ ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ ಸುಬ್ಬರಾವ್ (44 ವರ್ಷ) …
ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ ಓದುಗರು ಇಲ್ಲವೆ ಸುದ್ದಿ ಚಾನಲ್ಗಳನ್ನು ವೀಕ್ಷಿಸುವರಿಗೆ ಆಗಿರುತ್ತದೆ. ಆದರೆ ಆ ಶಬ್ದದ ಮೂಲ ಪರಿಚಯವನ್ನು ನಮ್ಮ ನೆಚ್ಚಿನ ‘ಆಂದೋಲನ’ ದಿನಪತ್ರಿಕೆಯ …
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ ಮಹಿಳೆಯೊಬ್ಬರು ಅಽಕಾರ ವಹಿಸಿಕೊಳ್ಳುತ್ತಿರುವುದು ಇದು ಎರಡನೆಯ ಬಾರಿಯಾಗಿದೆ. ಈ ಹಿಂದೆ ವಿ.ಎಸ್.ರಮಾದೇವಿಯವರು ಡಿಸೆಂಬರ್ ೧೯೯೯ ರಿಂದ ಆಗಸ್ಟ್ ೨೦೦೨ ರವರೆಗೆ …
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಲ್ಲಿಯವರೆಗೂ ‘ನಿದ್ರೆ’ ಮಾಡುತ್ತಿದ್ದ ರಾಷ್ಟ್ರೀಯ ಔಷಧ ನಿಯಂತ್ರಣ ಮಂಡಳಿ ಈಗ ಎಚ್ಚೆತ್ತುಕೊಂಡ್ಡಿದ್ದು, ಇನ್ನು ಮುಂದೆ ಉತ್ಪಾದನಾ ವೆಚ್ಚ …
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ ನಡುವೆ ಇಲ್ಲ. ಆದರೆ, ಅವರನ್ನು ನೆನಪಿಸುವಂತಹ ಆನೇಕ ವ್ಯಕ್ತಿಗಳು ಅಲ್ಲೊಮ್ಮೆ ಇಲ್ಲೊಮ್ಮೆ ಇಂದಿಗೂ ಕಂಡು ಬರುತ್ತಾರೆ. ಗುಜರಾತಿನ ‘ಮೀಟಾಪುರ್ ಮದರ್ …
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್ಐ ವಿನಯ್ ಅವರ ಮನೆಗೆ ಹೋಗಿ, ಎಲ್ಲ ವಿಚಾರ ತಿಳಿಸಿಬಿಡೋಣ ಅಂದುಕೊಂಡು, ದೀಪಕ್ ಬೈಕ್ ತೆಗೆದುಕೊಂಡು ಹೊರಡುವ ಸಮಯಕ್ಕೆ ಸರಿಯಾಗಿ ಲಕ್ಷ್ಮಣ್ …
ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದ ಸಂಭ್ರಮಕ್ಕೆ ಪ್ರವಾಸೋದ್ಯಮದ ಮೆರುಗು ನೀಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಕೊಡಗಿನ …
ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು: ಮುಂಗಾರು ಮಳೆ ಕೈಕೊಟ್ಟು ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಸಂಪ್ರದಾಯದಂತೆ ನಡೆಸಿಕೊಂಡು ಬಂದಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿಯೂ ಅದ್ಧೂರಿಯಾಗಿ …
ಪ್ರಶಾಂತ್ ಎಸ್. ಕೆಎಸ್ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’ ಸೇವೆ ಆರಂಭವಾಗಿದ್ದು, ದಸರಾ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ನಗರವನ್ನು ವಿಶಿಷ್ಟ ಅಲಂಕಾರದೊಂದಿಗೆ ಬೆಳಗುವ ದಸರಾ ದೀಪಾಲಂಕಾರವನ್ನು ನೋಡುವುದು, ಅದರಲ್ಲಿಯೂ ಡಬಲ್ ಡೆಕ್ಕರ್ …
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು ಆಡುವುದು, ಹೇಳಿಕೆಗಳನ್ನು ನೀಡುವುದು ಇತ್ತೀಚೆಗೆ ಹೆಚ್ಚುತ್ತಿರುವುದು ಬೇಸರ ಮೂಡಿಸುವಂತಹದ್ದಾಗಿದೆ. ತಮ್ಮ ಸ್ಥಾನದ ಘನತೆ ಮತ್ತು ಗೌರವಗಳನ್ನು ಗಾಳಿಗೆ ತೂರಿ, ತಮ್ಮ …