Mysore
17
scattered clouds

Social Media

ಭಾನುವಾರ, 11 ಜನವರಿ 2026
Light
Dark

andolana desk

Homeandolana desk

ಕಾವೇರಿ ನದಿ ಒಡಲಿನ ನಾಡು, ಮಂಡ್ಯ ನಗರವು ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ಇದು ಮಂಡ್ಯದಲ್ಲಿ ನಡೆಯಲಿರುವ ೩ನೇ ಸಾಹಿತ್ಯ ಸಮ್ಮೇಳನ ಎಂಬುದು ಗಮನಾರ್ಹ. ೮೭ನೇ ಸಮ್ಮೇಳನಕ್ಕೆ ಸಿದ್ಧತೆ ಸುಸೂತ್ರವಾಗಿ ನಡೆಯುತ್ತಿರುವುದರ ನಡುವೆಯೇ ಮಾಂಸಾಹಾರದ ಪ್ರಸ್ತಾಪ ಬಹು …

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಇಪ್ಪತ್ತು ವರ್ಷದ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಎಸ್.ಎ.ಕೃಷ್ಣ ಪ್ರಧಾನಿಯಾಗುವ ಸಾಧ್ಯತೆ ಇತ್ತು ಇಪ್ಪತ್ತು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಎಸ್.ಎ.ಕೃಷ್ಣ ಪ್ರಧಾನಿಯಾಗುವ ಸಾಧ್ಯತೆ ಇತ್ತೇ? ಹಾಗೆಂಬ ಪ್ರಶ್ನೆಗೆ ರಾಜಕೀಯ …

ಭತ್ತಕ್ಕೆ ಸೂಕ್ತ ಬೆಲೆ ಇಲ್ಲದೇ ಅವಳಿ ತಾಲ್ಲೂಕುಗಳ ರೈತರಲ್ಲಿ ಆತಂಕ  ಕೆ.ಆರ್.ನಗರ: ಭತ್ತದ ನಾಡು ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಈ ಬಾರಿ ಭತ್ತದ ಇಳುವರಿ ಉತ್ತಮವಾಗಿ ಬಂದಿದೆ. ಆದರೆ, ಬೆಳೆಗೆ ತಕ್ಕ ಬೆಲೆಯಿಲ್ಲದೆ ರೈತರು ಆತಂಕದಲ್ಲಿದ್ದಾರೆ. ರೈತರಿಗೆ ಒಂದಷ್ಟು …

ಪ್ರವಾಸೋದ್ಯಮ ಇಲಾಖೆಯಿಂದ ೯೮.೫೦ ಲP ರೂ. ವೆಚ್ಚದಲ್ಲಿ ಅಭಿವೃದ್ಧಿ; ಮಾಹಿತಿ ಕೊರತೆಯಿಂದ ಪಾಳುಬಿದ್ದ ಪ್ರವಾಸಿ ತಾಣ ಮಡಿಕೇರಿ: ನಗರದ ಹೃದಯ ಭಾಗದಲ್ಲಿರುವ ಕೂರ್ಗ್ ವಿಲೇಜ್‌ನ ಕಾಮಗಾರಿ ಪೂರ್ಣಗೊಂಡು ೪ ವರ್ಷಗಳು ಕಳೆದರೂ ಸಾರ್ವಜನಿಕರು ಹಾಗೂ ಪ್ರವಾಸಿಗರ ಬಳಕೆಗೆ ಲಭ್ಯವಾಗಿಲ್ಲ. ಮಡಿಕೇರಿಯ ಪ್ರಮುಖ …

ಕಡಿಮೆ ಖರ್ಚಿನಲ್ಲಿ ಮಿಶ್ರ ಬೇಸಾಯ ಪದ್ಧತಿಯ ಮೂಲಕ ಉತ್ತಮ ಲಾಭ ಗಳಿಸುತ್ತಿರುವ ಶ್ರೀರಾಂಪುರ ಶ್ರೀನಿವಾಸ್ ಭೇರ್ಯ ಮಹೇಶ್ ಎರಡು ಎಕರೆ ಹಿಡುವಳಿ ಜಮೀನಿದೆ. ಸಾಕಷ್ಟು ನೀರಿನ ವ್ಯವಸ್ಥೆಯೂ ಇದೆ. ಹೀಗಿದ್ದರೂ ಅವರು ಏಕ ಬೆಳೆ ಪದ್ಧತಿಗೆ ಮಾರು ಹೋಗಿಲ್ಲ. ಅತಿಯಾಗಿ ದುಡಿಯಬೇಕು …

 ಡಿ.ಎನ್.ಹರ್ಷ ಕಾಲಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ಇಲ್ಲದಿದ್ದರೆ ಹಿಂದುಳಿದು ಬಿಡು ತ್ತೇವೆ ಎಂಬ ಮಾತಿದೆ. ನಮ್ಮದು ಕೃಷಿ ಪ್ರಧಾನ ದೇಶವಾದರೂ ನಾವೂ ಆಧುನಿಕತೆಗೆ ತೆರೆದುಕೊಳ್ಳುವ ಸಲುವಾಗಿ ಎಲ್ಲ ರಂಗಗಳಲ್ಲಿಯೂ ಯಾಂತ್ರಿಕತೆಯನ್ನು ಅಳ ವಡಿಸಿಕೊಳ್ಳುತ್ತಿದ್ದೇವೆ. ಇಂತಹ ಯಾಂತ್ರಿಕತೆಯನ್ನು ನಮ್ಮ ಕೃಷಿ ರಂಗದಲ್ಲಿಯೂ ಅಳವಡಿಸಿಕೊಂಡು …

೯ ಕಿ.ಮೀ.ನಷ್ಟು ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಮಹಾದೇಶ್ ಎಂ.ಗೌಡ ಹನೂರು: ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರ ದುಸ್ತರವಾಗಿದೆ. ೨ ವರ್ಷಗಳ ಹಿಂದೆ ಹನೂರು ಪಟ್ಟಣದಲ್ಲಿ ವಿವಿಧ …

 ಪ್ರಶಾಂತ್ ಎಸ್. ಮೈಸೂರು: ನಾಡಿಗೆ ಲಗ್ಗೆಯಿಡುವ ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಸಲುವಾಗಿ ವಿಭಿನ್ನ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವ ಅರಣ್ಯ ಇಲಾಖೆಯು ಹೊಸ ಯೋಜನೆಯೊಂದನ್ನು ಕಾರ್ಯರೂಪಕ್ಕೆ ತಂದಿದೆ. ಅದರಂತೆ ಅರಣ್ಯ ಇಲಾಖೆ ಅಧಿಕಾರಿಗಳು ಥರ್ಮಲ್ ಇಮೇಜ್ ಟ್ರ್ಯಾಕಿಂಗ್ ಸಿಸ್ಟಂ (ಡ್ರೋನ್) ಮೂಲಕ ಆನೆಗಳ ಚಲನವಲನವನ್ನು ಪತ್ತೆ …

ಇಂದು ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನ  ಜಿ.ಎಂ.ಪ್ರಸಾದ್ ಮೈಸೂರು ಡಾ.ಬಿ.ಆರ್.ಅಂಬೇಡ್ಕರ್ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ, ಮಾನವತಾವಾದಿ, ಶಿಕ್ಷಣ ಮತ್ತು ಸಂವಿಧಾನ ತಜ್ಞರಾಗಿ, ಅರ್ಥಶಾಸ್ತ್ರ , ಸಮಾಜಶಾಸ್ತ್ರ, ತತ್ವಜ್ಞಾನ, ರಾಜನೀತಿಶಾಸ್ತ್ರಜ್ಞರಾಗಿ ಅವರು ಶತಮಾನಗಳಿಂದ ಶೋಷಣೆ, ತಾರತಮ್ಯಕ್ಕೊಳಗಾದವರಿಗೆ ಮುಕ್ತಿ ನೀಡಿದ ಆಶಾಕಿರಣರಾಗಿದ್ದಾರೆ. ಇಂದು ಅವರು …

ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಗರ್ಭಿಣಿಯರು ಸಾವನ್ನಪ್ಪಿದ್ದು, ಈ ಸಾವಿಗೆ ನಕಲಿ ಔಷಽಯೇ ಕಾರಣ ಎಂದು ಪಶ್ಚಿಮ ಬಂಗಾಳದ ಫಾರ್ಮಸುಟಿಕಲ್ಸ್ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಅದರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೆ ರಾಜ್ಯದ ಔಷಧ ನಿಯಂತ್ರಕ ಉಮೇಶ್ …

Stay Connected​
error: Content is protected !!