ಸೌಮ್ಯಕೋಠಿ, ಮೈಸೂರು ‘ಮಾಡಿದ್ದುಣ್ಣೋ ಮಹಾ ರಾಯ’ ಎನ್ನುವ ಗಾದೆ ಮಾತಿನಂತೆ ನಾವು ವಯಸ್ಸಿದ್ದಾಗ ಹೇಗೆ ನಡೆದುಕೊಳ್ಳುತ್ತೇವೋ ಹಾಗೆ ವಯಸ್ಸಾದ ಮೇಲೆ ಅದರ ಫಲ ಇರುತ್ತದೆ. ಜಾತಕದಲ್ಲಿ ಏನು ಬರೆದಿದೆ ಎನ್ನುವುದಕ್ಕಿಂತ , ನಮ್ಮ ಕರ್ಮದ ಫಲ ನಮಗೆ ದೊರೆಯುತ್ತದೆ ಎನ್ನುವುದು ನೂರಕ್ಕೆ …
ಸೌಮ್ಯಕೋಠಿ, ಮೈಸೂರು ‘ಮಾಡಿದ್ದುಣ್ಣೋ ಮಹಾ ರಾಯ’ ಎನ್ನುವ ಗಾದೆ ಮಾತಿನಂತೆ ನಾವು ವಯಸ್ಸಿದ್ದಾಗ ಹೇಗೆ ನಡೆದುಕೊಳ್ಳುತ್ತೇವೋ ಹಾಗೆ ವಯಸ್ಸಾದ ಮೇಲೆ ಅದರ ಫಲ ಇರುತ್ತದೆ. ಜಾತಕದಲ್ಲಿ ಏನು ಬರೆದಿದೆ ಎನ್ನುವುದಕ್ಕಿಂತ , ನಮ್ಮ ಕರ್ಮದ ಫಲ ನಮಗೆ ದೊರೆಯುತ್ತದೆ ಎನ್ನುವುದು ನೂರಕ್ಕೆ …
ವಯಸ್ಸಾದವರ ಒಳಿತನ್ನು ಕಾಪಾಡುವುದು, ಹಿರಿಯ ನಾಗರಿಕರಿಗೆ ಆರ್ಥಿಕ ಭದ ತೆ, ಆರೋಗ್ಯ ಪಾಲನೆ,ಆಶ್ರಯ ಒದಗಿಸುವುದು ಹಾಗೂ ಅವರನ್ನು ನಿಂದಿಸುವ ಮತ್ತು ಅನುಚಿತ ಉಪ ಯೋಗ ಪಡೆದುಕೊಳ್ಳುವವರಿಂದ ರಕ್ಷಣೆ ಒದಗಿಸುವುದು, ಇನ್ನಿತರ ಅವಶ್ಯಕತೆಗಳನ್ನು ಪೂರೈಸಲು ಬೆಂಬಲವನ್ನು ನೀಡುವುದು, ಗ್ರಾಮಾಂತರ ಪ ದೇಶಗಳಲ್ಲಿ ವಾಸಿಸುತ್ತಿರುವ …
ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ಸಮೀಪ ಇರುವ ಹಯಗ್ರೀವ ಕಾಲೇಜು ಪಕ್ಕ ಮಳೆ ನೀರು ನಿಂತು ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಕಾಲೇಜಿನ ಪಕ್ಕದಲ್ಲಿರುವ ಖಾಲಿ ಜಾಗವನ್ನು ಬೇಸಿಗೆಯಲ್ಲಿ ದನಕರುಗಳನ್ನು ಕಟ್ಟಲು ಬಳಸಲಾಗುತ್ತಿದ್ದು, ಸೆಗಣಿ, …
ಬಾಲಿವುಡ್ ನಟಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕರೂ ಆಗಿರುವ ಉದ್ಯಮಿ ಪ್ರೀತಿ ಜಿಂಟಾ ಅವರು ಭಾರತದ ಸೈನಿಕರ ಪತ್ನಿಯರ ಕಲ್ಯಾಣ ಸಂಘಕ್ಕೆ, ೧.೧೦ ಕೋಟಿ ರೂ.ಗಳನ್ನು ದೇಣಿಗೆ ರೂಪದಲ್ಲಿ ನೀಡಿರುವುದು ಶ್ಲಾಘನೀಯ. ಇವರ ಮಾದರಿಯಲ್ಲಿ ಇತರ ನಟ ನಟಿಯರೂ …
ವಿದ್ಯಾರ್ಥಿಗಳು ಶ್ರಮಪಟ್ಟು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಬರೆದರೂ ಮೌಲ್ಯಮಾಪಕರ ಎಡವಟ್ಟಿನಿಂದ ಅನೇಕ ವಿದ್ಯಾರ್ಥಿಗಳ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳು ಬಂದಾಗ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಿದಾಗ …
ಮೈಸೂರು ನಗರದ ೫೦ನೇ ವಾರ್ಡ್ ವ್ಯಾಪ್ತಿಯ ಸುಣ್ಣದಕೇರಿ ೫ನೇ ಕ್ರಾಸ್, ೧೦ನೇ ಕ್ರಾಸ್, ೮ನೇ ಕ್ರಾಸ್ ಹಾಗೂ ಸಿದ್ದಪ್ಪಾಜಿ ದೇವಾಲಯದ ಬಳಿ ಯುಜಿಡಿ ಮ್ಯಾನ್‌ಹೋಲ್‌ನಿಂದ ಕೊಳಕು ನೀರು ಹೊರ ಬರುತ್ತಿದ್ದು ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು, ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು …
ರಾಜ್ಯ ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್‌ರವರು ೧೮ ಮಂದಿ ಬಿಜೆಪಿ ಶಾಸಕರ ಅಮಾನತ್ತು ಆದೇಶವನ್ನು ರದ್ದುಪಡಿಸಿರುವುದು ಸ್ವಾಗತಾರ್ಹವಾಗಿದೆ. ಕಳೆದ ವಿಧಾನ ಸಭೆಯ ಅಽವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ್ದಾರೆಂದು ಬಿಜೆಪಿಯ ೧೮ ಮಂದಿ ಶಾಸಕರನ್ನು ೬ ತಿಂಗಳ ಕಾಲ ಅಮಾನತ್ತುಗೊಳಿಸಲಾಗಿತ್ತು. ಅಮಾನತ್ತುಗೊಂಡಿದ್ದ …
ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ ಚಿತ್ರರಂಗದ ಮತ್ತು ಕಿರುತೆರೆಯ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸುವಂತಿಲ್ಲ. ಇತ್ತೀಚೆಗೆ, ನಟರಾದ ಶಿವರಾಜಕುಮಾರ್, ದರ್ಶನ್ …
ಪಂಜು ಗಂಗೊಳ್ಳಿ ಮುಂಬೈ, ದೆಹಲಿ, ಕೊಲ್ಕತ್ತಾ, ಚೆನ್ನೈ ಮೊದಲಾದ ನಗರಗಳಲ್ಲಿ ಅಲ್ಲಲ್ಲಿ ಕೆಲವು ಗೋಡೆಗಳ ಮೇಲೆ, ‘ಲೀವ್ ವಾಟ್ ಯೂ ಡೋಂಟ್ ನೀಡ್, ಟೇಕ್ ವಾಟ್ ಯೂ ಡು (ನಿಮಗೆ ಬೇಡವಾದುದನ್ನು ಇಲ್ಲಿ ಇಡಿ, ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ)’ ಎಂದು ಬರೆದ …
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್ 06ರಂದು ಬಿಡುಗಡೆಯಾಗುತ್ತಿದೆ. ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, …