ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಗ್ರಾಮದ ಬೀದಿ ಬೀದಿಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಬೈಕ್ ಸವಾರರ ಮೇಲೆ ದಾಳಿ ಮಾಡುತ್ತಿವೆ. ಈ ವೇಳೆ ನಾಯಿಗಳಿಗೆ ಹೆದರಿ …

