ಮಂಜು ಕೋಟೆ ಕೋಟೆಯಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ಜನಜೀವನ ಅಸ್ತವ್ಯ ಎಚ್.ಡಿ.ಕೋಟೆ: ಒಂದು ವಾರದಿಂದ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅತಂತ್ರವಾಗಿರುವ ಜತೆಗೆ ರೈತರ ಜಮೀನಿನಲ್ಲಿ ಬೆಳೆಯಲಾಗಿರುವ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ತಾಲ್ಲೂಕಿನಲ್ಲಿ …










