Mysore
21
broken clouds

Social Media

ಭಾನುವಾರ, 14 ಜೂನ್ 2026
Light
Dark

andolana desk

Homeandolana desk
ಓದುಗರ ಪತ್ರ

ಎಚ್.ಡಿ ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆ. ಎಡತೊರೆ ಗ್ರಾಮದ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದ್ದು, ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ. ಬಸ್ ತಂಗುದಾಣದ ಕಟ್ಟಡವು ಶಿಥಿಲವಾಗಿದ್ದು, ಯಾವಾಗಲಾದರೂ ಬೀಳುವ ಸ್ಥಿತಿಯಲ್ಲಿದೆ. ಗ್ರಾಮ ಪಂಚಾಯಿತಿ ಅಽಕಾರಿಗಳು ಕೂಡಲೇ ಶಿಥಿಲವಾಗಿರುವ …

ಓದುಗರ ಪತ್ರ

ಹುಣಸೂರು ತಾಲ್ಲೂಕಿನ ಬಿಳಿಕೆರೆ ಬಸ್ ನಿಲ್ದಾಣದಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗಿದೆ. ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಈ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳಲ್ಲಿ ನೀರು ನಿಲ್ಲುತ್ತಿದ್ದು, ಮಳೆ ಬಂದು ರಸ್ತೆಯ ಮೇಲೆ ನೀರು ಹರಿಯುತ್ತಿರುವ ಸಂದರ್ಭದಲ್ಲಿ …

Mysuru Development Authority

ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ತಜ್ಞರ ಅಭಿಮತ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಪಾರಂಪರಿಕ ನಗರ ಮೈಸೂರು ಇನ್ನಷ್ಟು ಸುಂದರವಾಗಿ ರೂಪುಗೊಳ್ಳಬೇಕು. ಸಾರ್ವಜನಿಕರಿಗೆ ಮೂಲಸೌಕರ್ಯಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ನಿವೇ ಶನ, ಮನೆಗಳನ್ನು ಸರಾಗವಾಗಿ ಒದಗಿಸುವ ಮಹತ್ವಾ ಕಾಂಕ್ಷೆಯಿಂದ ರಾಜ್ಯ …

landscape of Mysuru

ವಿಶ್ವಸ್ಥ ಮಂಡಳಿಯಿಂದ ಆರಂಭವಾದ ಪ್ರಾಧಿಕಾರಕ್ಕೆ ಹೊಸ ರೂಪ ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೈಸೂರು ನಗರಾಭಿ ವೃದ್ಧಿ ಪ್ರಾಧಿಕಾರವನ್ನು ‘ಮೈಸೂರು ಅಭಿವೃದ್ಧಿ ಪ್ರಾಧಿಕಾರ’ವಾಗಿ ಮೇಲ್ದರ್ಜೆಗೆ …

ಓದುಗರ ಪತ್ರ

ಮೈಸೂರು ವಿವಿ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಓಡಾಡುವವರ ಹಿಂದೆಯೇ ನಾಯಿಗಳು ಬರುವುದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಯದಲ್ಲೇ ಓಡಾಡುವಂತಾಗಿದೆ. ಮೈಸೂರು ವಿವಿ ಆವರಣದಲ್ಲಿ ವಾಯುವಿಹಾರಕ್ಕೆ ಬರುವವರು ಹಾಗೂ ಕೆಲವು ವಿದ್ಯಾರ್ಥಿಗಳು ನಾಯಿಗಳಿಗೆ ಬಿಸ್ಕೆಟ್ ಮೊದಲಾದ ತಿನಿಸುಗಳನ್ನು ಹಾಕಿ …

ಓದುಗರ ಪತ್ರ

ಮೈಸೂರು ನಗರದಲ್ಲಿರುವ ಸಾರ್ವಜನಿಕ ಬಸ್ ತಂಗುದಾಣಗಳು ಕಳೆದ ಒಂದು ವಾರದಿಂದ ಕತ್ತಲೆಯಲ್ಲಿ ಮುಳುಗಿವೆ. ಮೈಸೂರು ಮಹಾನಗರ ಪಾಲಿಕೆಯವರು ಕಳೆದ ೧೦ ತಿಂಗಳಿನಿಂದ ವಿದ್ಯುತ್ ಬಿಲ್ ಪವತಿಸದೇ ಇರುವುದರಿಂದ ಸೆಸ್ಕ್‌ನವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಈ ಬಗ್ಗೆ ಕೆ. ಎಸ್. ಆರ್. ಟಿ. …

ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ಎದುರು ಚರಂಡಿ ನೀರು ಉಕ್ಕಿ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛತೆ ನಿರ್ವಹಣೆ, ನಲ್ಲಿ ಮತ್ತು ಒಳಚರಂಡಿ ನಿರ್ವಹಣೆಗೆಂದೇ ಪ್ರತ್ಯೇಕ ವಿಭಾಗವಿದ್ದು, ಸಿಬ್ಬಂದಿಯೂ ಇರುತ್ತಾರೆ. …

kabini wild life

ಪ್ರತಿನಿತ್ಯ ಮೇವು, ನೀರು ಅರಸಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ವನ್ಯಪ್ರಾಣಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿರನ್ನು ಆಕರ್ಷಿಸುತ್ತಿದೆ. ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಬಿನಿ ಹಿನ್ನೀರಿನ ಪ್ರಮಾಣ …

drinking water

ಹಳೇ ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ ಕೆ. ಬಿ. ರಮೇಶನಾಯಕ ಮೈಸೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗಿದ್ದರೆ, ಅತ್ತ ಹಳೆಯ ಮೈಸೂರು ಭಾಗದ ನಾಲ್ಕು ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. …

ಓದುಗರ ಪತ್ರ

ದ್ವಿತೀಯ ಪಿಯುಸಿ ಪರೀಕ್ಷೆ ೨ರ -ಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿ ಗಳ ಪರೀಕ್ಷಾ ಪಲಿತಾಂಶಗಳನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ೩ ಅವಕಾಶಗಳನ್ನು ನೀಡಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಇನ್ನೂ ಒಂದು …

Stay Connected​
error: Content is protected !!