ವಸ್ತುಪ್ರದರ್ಶನ ಆವರಣದಲ್ಲಿ ಜನಾಕರ್ಷಣೆಯ ಕೇಂದ್ರವಾದ 'ಕಟ್ಟಿಗೆ ಅರಮನೆ ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ನಗರದ ವಸ್ತುಪ್ರದರ್ಶನ ಆವರಣದಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನ ಗತ ವೈಭವವನ್ನು ಸಾರುವ ಕಟ್ಟಿಗೆ ಅರಮನೆ ಮಾದರಿಯನು ಅನಾವರಣಗೊಳಿಸಿದ್ದು, ಅದು ಜನಾಕರ್ಷಣೆಯ ಕೇಂದ್ರಬಿಂದುವಾಗಿದೆ. ಈ ಬಾರಿ ದಸರಾ ಉತ್ಸವದ …










