Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

andolana desk

Homeandolana desk

ವಿವಿಧ ಕಾರಣಗಳಿಂದ ಕೊಡಗಿನತ್ತ ಮುಖ ಮಾಡಿದ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಮಡಿಕೇರಿ: ಪೆಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ, ಶಾಲಾ ಮಕ್ಕಳಿಗೆ ರಜೆ ಇರುವ ಕಾರಣಗಳಿಂದ ಕೊಡಗು ಜಿಲ್ಲೆಯತ್ತ ಪ್ರವಾಸಿಗರು ಮುಖ ಮಾಡುತ್ತಿದ್ದು, ಪ್ರವಾಸಿಗರ ಸಂಖ್ಯೆ ಗಣನೀಯ …

yellow rain alert

ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್‌ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. …

ಜಿ.ಕೃಷ್ಣಪ್ರಸಾದ್ ಮೊನ್ನೆ ಪಾಂಡವಪುರ ಸಮೀಪದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದ ರೈತರ ಸಭೆಯೊಂದಕ್ಕೆ ಹೋಗಿದ್ದೆ. ಇದು ರೈತ ನಾಯಕ ಪುಟ್ಟಣ್ಣಯ್ಯನವರ ಹುಟ್ಟೂರು. ಮಂಡ್ಯ, ಮೈಸೂರು ಮತ್ತು ಚಾಮರಾಜನಗರದ ಪರ್ಯಾಯ ಕೃಷಿ ಮಾಡುತ್ತಿರುವ ಜೈವಿಕ ರೈತ ಕುಟುಂಬಗಳನ್ನು ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಆಯೋಜನೆಗೊಂಡಿದ್ದ …

ಡಿ.ಎನ್.ಹರ್ಷ ಮನುಷ್ಯನ ದೇಹವು ಪಂಚಮಹಾಭೂತಗಳಾದ ಭೂಮಿ, ನೀರು, ಅಗ್ನಿ, ಗಾಳಿ ಮತ್ತು ಆಕಾಶಗಳಿಗೆ ಪೂರಕವಾಗಿ ಮಾಡಲ್ಪಟ್ಟಿದೆ ಎಂಬುದನ್ನು ನಾವೆಲ್ಲರೂ ಅರಿತಿದ್ದೇವೆ. ಹಾಗೆಯೇ ನಾವು ತಿನ್ನುವ ಆಹಾರ ಮತ್ತು ಬೆಳೆಯುವ ಬೆಳೆಗಳು ಸಹ ಈ ಐದು ಪಂಚಮಹಾಭೂತಗಳಿಗೆ ಅನುಗುಣವಾಗಿ ಸೃಷ್ಟಿ ಆಗುತ್ತಾ ಇವೆ …

ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಬಡವರು-ಶ್ರೀಮಂತರ ನಡುವಿನ ಅಂತರ ಕಡಿಮೆಯಾಗುವ ಬದಲಿಗೆ ನಾನಾ ಕಾರಣಗಳಿಂದಾಗಿ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ಬಡವರ ಆರ್ಥಿಕ ಮಟ್ಟವನ್ನು ಸುಧಾರಿಸಲು ಪಂಚವಾರ್ಷಿಕ ಯೋಜನೆಗಳನ್ನು ಪ್ರತಿ ಐದು ವರ್ಷಗಳಿಗೊಮ್ಮೆ ರೂಪಿಸುತ್ತಿದ್ದರೂ ಬಡತನ ನೀಗಿಲ್ಲ ಎನ್ನುವುದು ಇಂದಿಗೂ ಆರ್ಥಿಕ …

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಇದು ೧೯೯೮ರಲ್ಲಿ ನಡೆದ ಘಟನೆ. ಈ ಸಂದರ್ಭದಲ್ಲಿ ಭಾರತದ ಪ್ರಧಾನಿಯಾಗಿದ್ದವರು ಬಿಜೆಪಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ. ದಿಲ್ಲಿ ಗದ್ದುಗೆಯ ಮೇಲೆ ಕುಳಿತಿದ್ದ ಅವರಿಗೆ ಪಾಕಿಸ್ತಾನಕ್ಕಿಂತ ಚೀನಾದ ಮೇಲೆ ಹೆಚ್ಚು ಅನುಮಾನ. ಹೀಗಾಗಿ ತಮ್ಮ ಪ್ರಧಾನ ವೈಜ್ಞಾನಿಕ …

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಸೈಫುಲ್ಲಾ ಅಲಿಯಾಸ್‌ ಖಾಲಿದ್‌ ಎಂಬಾತ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದ …

ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್‌ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಮುಂಭಾಗದಿಂದ, ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಕಲ್ಪಿಸುವಲ್ಲಿ ಮುಂದುವರಿದ ಕಾಮಗಾರಿ …

ಕುಶಾಲನಗರ: ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44), ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಎಂಬುವವರೇ …

ಮುಂಬೈ: ವಿರಾಟ್‌ ಕೊಹ್ಲಿಗೆ ಭಾರತ ರತ್ನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ ಹೇಳಿದ್ದಾರೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುರೇಶ್‌ ರೈನಾ ಅವರು, ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಆದ್ದರಿಂದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ನಾನು …

Stay Connected​
error: Content is protected !!