ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ. ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ …
ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ. ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ …
ಬೆಳಗಾವಿ: ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್ ಇನ್ನೂ ಬಹಳ ದೂರವಿದೆ. ಆಗ ನೋಡೋಣ ಎಂದು ಹೇಳಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 30 ತಿಂಗಳ …
ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಕಾಶ್ ಆನಂದ್ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್‌ಪಿಯಲ್ಲಿ …
ಹೈದರಾಬಾದ್: ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಅಸಾದುದ್ದೀನ್ ಓವೈಸಿ ಅವರು, ನೀವು …
ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್ ಲಂಕೇಶ್ …
ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು ಮತ್ತು ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇಷ್ಟ ಎಂಟರ್ಟೈನರ್ಸ್ ಮೂಲಕ ನಿರ್ಮಾಣವಾಗಿರುವ ‘ಮಾಯಾವಿ’ ಚಿತ್ರಕ್ಕೆ …
ಮೈಸೂರು: ನನಗೂ ಸಚಿವನಾಗುವ ಆಸೆಯಿದ್ದು, ನಾನೂ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಮಂತ್ರಿಯಾಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ …
‘ದುನಿಯಾ’ ವಿಜಯ್ ಮತ್ತು ಕೆ.ಮಂಜು ಮಗ ಶ್ರೇಯಸ್ ಮಂಜು ಅಭಿನಯದಲ್ಲಿ ಎಸ್.ನಾರಾಯಣ್ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮೊದಲ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಆಗಿದೆ. ಎಸ್.ನಾರಾಯಣ್ ಅವರೇ ಹಾಡು ಬರೆದು, ಸಂಗೀತ …
ವಾಷಿಂಗ್ಟನ್: ಅಮೇರಿಕಾದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಅಬ್ಬರಕ್ಕೆ 35 ಮಂದಿ ಬಲಿಯಾಗಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಬಿರುಗಾಳಿಯಿಂದ ಸುಮಾರು 5000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 35 ಮಂದಿ ಸಾವನ್ನಪ್ಪಿದ್ದಾರೆ …
ಮೈಸೂರು: ಎಸ್.ಎಂ.ಕೃಷ್ಣ ಅವರ ಕಾಲದಿಂದಲೂ ಒಳಮೀಸಲಾತಿ ಕೂಗು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಈಗ ಪರಿಶಿಷ್ಟ ಜಾತಿ ಸಮೀಕ್ಷೆ ಪ್ರತ್ಯೇಕವಾಗಿ ನಡೆಯುತ್ತಿದೆ ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗಾಗಿ ಹಲವಾರು …