Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

andolana desk

Homeandolana desk

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿರುವುದು ಆತಂಕಕಾರಿ ವಿಷಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. …

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ ಸಂಗೀತ ಕಾರಂಜಿ ನೋಡಲು ಸೇರಿದ್ದ ದೇಶ, ವಿದೇಶಗಳ ಸಾವಿರಾರು ಪ್ರವಾಸಿಗರಿಗೆ ನಿರಾಸೆಯಾಗಿದೆ. ಇದರಿಂದ ಬೇಸತ್ತು ಅವರು ಟಿಕೆಟ್ ಹಣ ವಾಪಸ್ …

ಓದುಗರ ಪತ್ರ

ಮೈಸೂರು ನಗರದ ಇರ್ವಿನ್ ರಸ್ತೆಯಲ್ಲಿ ಸಾಲು-ಸಾಲಾಗಿ ಫರ್ನಿಚರ್ಸ್ ಅಂಗಡಿಯವರು ತಮ್ಮ ಅಂಗಡಿಯ ಫರ್ನಿಚರ್ಸ್‌ಗಳನ್ನು ಫುಟ್‌ಪಾತ್‌ಗಳ ಮೇಲೆ ಜೋಡಿಸಿರುವುದರಿಂದ ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ಬದಿಯಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಿರುವುದರಿಂದ ಅತ್ತ ಫುಟ್‌ಪಾತ್ ಇಲ್ಲದೇ ಇತ್ತ ರಸ್ತೆಯ ಬದಿಯಲ್ಲಿ ನಡೆಯಲೂ ಆಗದೆ ಪಾದಚಾರಿಗಳು …

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಫಿಕೊಯ್ಲು ಬಹುತೇಕ ಮುಕ್ತಾಯಗೊಂಡಿದ್ದು, ಬೆಳೆಗಾರರೀಗ ಹೂ ಮಳೆಗಾಗಿ ಆಕಾಶ ನೋಡುತ್ತಿದ್ದಾರೆ. ಕೆಲವೆಡೆ ಮಳೆಯಾಗಿರುವುದರಿಂದ ಬೆಳೆಗಾರರು ಸಂತಸಗೊಂಡಿದ್ದರೆ, ಮಳೆಯಾಗದ ಪ್ರದೇಶಗಳಲ್ಲಿ ಸ್ಪ್ರಿಂಕ್ಲರ್ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ ಉದ್ಘಾಟನೆ ಹಾಗೂ ವಿಮಾನ ಗೋಪುರ ಮತ್ತು ಕಲಶಾರೋಹಣ ಮಹೋತ್ಸವ ನಡೆಯಲಿದ್ದು, ಸಮಾರಂಭವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ. ಫೆ.೨೬ರಂದು ಗುರುವಾರ ಸಂಜೆ ೪ …

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದ ಕೆರೆ ವಸ್ತಿ ನೀರು ಹೋಗುವ ಚರಂಡಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎಂದು ಸಾರ್ವಜನಿಕರುಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದ ಪುರಸಭೆ …

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು ಗಮನಿಸಿದಾಗ, ಹಿಂಸೆ, ದೌರ್ಜನ್ಯ ಮತ್ತು ದ್ವೇಷ ಈ ಮೂರೂ ಅವಗುಣಗಳು ಸಮಾಜದ ನರನಾಡಿಗಳಲ್ಲೂ ಪ್ರವಹಿಸುತ್ತಿದೆ ಎಂದು ಭಾಸವಾಗುತ್ತದೆ. ಇದಕ್ಕೆ ಬಲಿಯಾಗುತ್ತಿರುವವರು …

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ. ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ಶೋಷಣೆ ನಡೆಸಿದ …

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ೧೬ ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಸುವುದಕ್ಕೂ ನಿರ್ಬಂಧ ವಿಧಿಸಲು ಕೂಡ ಚಿಂತನೆ ನಡೆದಿದೆ. ಸಾಮಾಜಿಕ ಮಾಧ್ಯಮಗಳು ಹಾಗೂ …

ಗಿರೀಶ್ ಹುಣಸೂರು ನೊಂದ ಕುಂಟುಂಬಗಳಿಗೆ ಲಕ್ಷ ಲಕ್ಷ ರೂ. ಪರಿಹಾರ ತಲುಪಿಸಿರುವ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ ಕಾಡಂಚಿನ ಜನ ಕಾಡಂಚಿನ ತುಂಡು ಭೂಮಿಯಲ್ಲಿ ವ್ಯವಸಾಯದ ಜೊತೆಗೆ ಕೂಲಿ ಮಾಡುತ್ತಾ ಸಂಸಾರದ ನೊಗ ಎಳೆಯುತ್ತಿದ್ದ ಕುಟುಂಬದ ಮುಂದಾಳುಗಳನ್ನೇ ಹುಲಿ …

Stay Connected​
error: Content is protected !!