ನವೀನ್ ಡಿಸೋಜ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರಿಗೆ ನಿರಾಸೆ; ನಷ್ಟದ ಭೀತಿ ಮಡಿಕೇರಿ: ಕಾಫಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದರಿಂದ ಕೊಡಗಿನ ಕಾಫಿ ಬೆಳೆ ಗಾರರು ಸಂತಸದಲ್ಲಿದ್ದರು. ಆದರೆ, ಮತ್ತಷ್ಟು ದರ ಹೆಚ್ಚಾಗಲಿದೆ ಎಂದುಕೊಂಡಿದ್ದ ಬೆಳೆಗಾರರು ಕಾಫಿ …
ನವೀನ್ ಡಿಸೋಜ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರಿಗೆ ನಿರಾಸೆ; ನಷ್ಟದ ಭೀತಿ ಮಡಿಕೇರಿ: ಕಾಫಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದರಿಂದ ಕೊಡಗಿನ ಕಾಫಿ ಬೆಳೆ ಗಾರರು ಸಂತಸದಲ್ಲಿದ್ದರು. ಆದರೆ, ಮತ್ತಷ್ಟು ದರ ಹೆಚ್ಚಾಗಲಿದೆ ಎಂದುಕೊಂಡಿದ್ದ ಬೆಳೆಗಾರರು ಕಾಫಿ …
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …
ವ್ಯಾಟಿಕನ್: ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಸೇಂಟ್ ಪೀಟರ್ಸ್ ಬೆಸಿಲಿಕಾದಿಂದ 4 ಕಿ.ಮೀ ದೂರದಲ್ಲಿರುವ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ಪೋಪ್ ಫ್ರಾನ್ಸಿಸ್ ಅವರ ಶವಪೆಟ್ಟಿಗೆಯನ್ನು ವ್ಯಾಟಿಕನ್ ಸಿಟಿಯಲ್ಲಿ ಇಡಲಾಗಿತ್ತು. ಈ …
ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧಾರ ಮಾಡಿದ್ದು, ಈ ತೀರ್ಮಾನಕ್ಕೆ ಜಮ್ಮು-ಕಾಶ್ಮೀರ ಸಿಎಂ ಓಮರ್ …
ಚಾಮರಾಜನಗರ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ನಡೆದಿದೆ. ಪರಶುರಾಮ್ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಆಲಬಾವಿ ಗ್ರಾಮದವರಾಗಿದ್ದಾರೆ. ಇಂದು ಬೆಳಿಗ್ಗೆ 11.45ರ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ …
‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಅಂದಹಾಗೆ, ಚಿತ್ರತಂಡದವರು ಮೇ.23ರಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು …
ಬೆಂಗಳೂರು: ಪಾಕಿಸ್ತಾನದ ಪ್ರಜೆಗಳನ್ನು ಗುರುತಿಸಲು ಎಲ್ಲಾ ಜಿಲ್ಲೆಗಳಲ್ಲೂ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಎಸ್ಪಿಗಳಿಗೆ ಹಾಗೂ ನಗರ ಪ್ರದೇಶಗಳ ಆಯುಕ್ತರುಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ …
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರ ಗುಂಡಿನ ದಾಳಿ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಉಗ್ರರ ದಾಳಿಯಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗೆ ಭಾರತವು ಎಲ್ಲಾ ರೀತಿಯ ಕ್ರಿಕೆಟ್ …
ನವದೆಹಲಿ: ಹಣ ಹಾಗೂ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಐಶ್ವರ್ಯ ಗೌಡರನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಐಶ್ವರ್ಯ ಗೌಡರನ್ನು ಏಪ್ರಿಲ್.24ರಂದು ವಶಕ್ಕೆ …