ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಜಿ.ಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 5 ವರ್ಷಗಳಿಂದ ವೈದ್ಯರೇ ಇಲ್ಲದೇ ವೈದ್ಯಕೀಯ ಸೌಲಭ್ಯಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ. 20 ವರ್ಷಗಳ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅಲ್ಲದೆ ಆಗಾಗ್ಗೆ ಆಸ್ಪತ್ರೆಯ ನವೀಕರಣವನ್ನೂ ಮಾಡಲಾಗಿದೆ. …






