Mysore
23
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk

ಅಮ್ಮ ಎಂದರೆ... ೯ ತಿಂಗಳು ಹೊತ್ತು ಹೆತ್ತವಳು ಅಮ್ಮ ಸತ್ತು ಬದುಕಿ ಜನ್ಮವಿತ್ತವಳು ಮಡಿಲಲ್ಲಿ ಕಂದನ ಕಂಡು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದಳು ಅಮ್ಮ ಉಸಿರ ಬಸಿದು ಆಸರೆಯಾದಳು ಮಗುವಿಗೆ ಅಮ್ಮ ಕಂದ ಎಡವಿದರೆ ನೊಂದವಳು ತಿದ್ದಿ ತೀಡಿ ಕಲಿಸಲು ಕಳಿಸಿದ ಆ …

ಮೈಸೂರಿನ ಸಯ್ಯಾಜಿ ರಾವ್ ರಸ್ತೆಯ ಸೆಂಥಿಲ್‌ಕುಮಾರ್ ಬಟ್ಟೆ ಅಂಗಡಿ ಸಮೀಪದ ದೊಡ್ಡ ಮೋರಿ ಪಕ್ಕದ ಒಳಚರಂಡಿ ಪೈಪ್‌ನಲ್ಲಿ ಕಸ ಕಟ್ಟಿಕೊಂಡಿದ್ದು, ಮ್ಯಾನ್ ಹೋಲ್‌ನಿಂದ ರಸ್ತೆಯ ಮೇಲೆ ಕೊಳಚೆ ನೀರಿ ಹರಿದು ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಮಹಾನಗರ ಪಾಲಿಕೆಯವರು …

ದೇಶದಲ್ಲಿ ೩೦ ಸಾವಿರ ಕಿ.ಮೀ.ದೂರದಷ್ಟು ದ್ವಿಪಥ ಹೆದ್ದಾರಿಗಳಿವೆ. ಇವುಗಳನ್ನು ೧೦ ಲಕ್ಷ ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥವಾಗಿ ನಿರ್ಮಾಣ, ನಿರ್ವಹಣೆ, ವರ್ಗಾವಣೆ, ಮಾದರಿಯಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ೧೫ ವರ್ಷಗಳವರೆಗೆ ಸಚಿವಾಲಯವೇ ಟೋಲ್ ಸಂಗ್ರಹಿಸಲಿದೆ. ಆ ನಂತರ ಖಾಸಗಿಯವರು ನಿರ್ವಹಿಸಲಿದ್ದಾರೆ ಎಂದು ಕೇಂದ್ರ …

ಮೈಸೂರಿನ ಕುವೆಂಪು ನಗರದ ಎಂ-ಬ್ಲಾಕ್‌ನಲ್ಲಿರುವ ಬನಶಂಕರಿ ದೇವಸ್ಥಾನದ ಪಾರ್ಕ್‌ನಲ್ಲಿ ಶ್ರೀಮಂತರು ತಾವು ಸಾಕಿರುವ ನಾಯಿಗಳನ್ನು ಕಲ್ಲು -ಬೆಂಚ್‌ಗಳ ಮೇಲೆ ಗಂಟೆಗಟ್ಟಲೆ ಕೂರಿಸಿಕೊಂಡು, ತಮ್ಮ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರು, ವೃದ್ಧರು ಹಾಗೂ ಹಿರಿಯ ನಾಗರಿಕರು ವಾಯು ವಿಹಾರಕ್ಕೆ ಬಂದಾಗ ಸ್ವಲ್ಪ ಹೊತ್ತು …

ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಹಣ,ಒಡವೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳನ್ನು ಕಳ್ಳತನ ಮಾಡಲಾಗುತ್ತಿದೆ. ರಸ್ತೆಗಳಲ್ಲಿ ಕೆಲ ಯುವಕರು ಗಲಾಟೆ ಮಾಡುತ್ತಾ ಕಿರುಚಾಡುತ್ತಾ ತೊಂದರೆ ಕೊಡುವುದು ಮಾಮೂಲಿ ಎಂಬಂತಾಗಿದೆ. ರಾತ್ರಿಯ …

ಪುನೀತ್ ಮಡಿಕೇರಿ ಚಿಕಿತ್ಸೆಗಾಗಿ ಪರಿತಪಿಸುತ್ತಿರುವ ರೋಗಿಗಳು ಹೊರ ಜಿಲ್ಲೆಗಳ ಆಸ್ಪತ್ರೆ ಆಶ್ರಯಿಸಬೇಕಾದ ಸ್ಥಿತಿ! ಮಡಿಕೇರಿ:ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮೆಡಿಕಲ್ ಕಾಲೇಜು) ಮಡಿಕೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾಸ್ಪತ್ರೆಯನ್ನೇ ಬೋಧಕ ಆಸ್ಪತ್ರೆಯನ್ನಾಗಿ ರೂಪಿಸಲಾಗಿದೆ. ಆದರೆ, ಈ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. …

ಮಂಜು ಕೋಟೆ ಅಂಬೇಡ್ಕರ್ ಪ್ರತಿಮೆ ಅನಾವರಣ; ಅಂಬೇಡ್ಕರ್ ಜಯಂತಿಯಲ್ಲಿ ಭಾಗಿ; ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ.ಕೋಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ವಿವಿಧ ಕಾಮಗಾರಿಗಳಿಗೆ …

“ವೇದಗಳ ಎದೆಯ ಮೇಲೆ ನಡೆವ ಬೆಳಕು ನಾನು ಬೋಧಿ ವೃಕ್ಷಗಳ ಕೆಳಗೆ ಬುದ್ಧ ನಾನು ಲೋಕ ಕ್ರಾಂತಿಯ ಬೆಂಕಿ ಹಕ್ಕಿ ನಾನು ಜಗದಾದಿ ಕಾವ್ಯದ ಕರಿಬಟ್ಟು ನಾನು ಕ್ರೌರ್ಯದ ಮೋರೆಗೆ ಬೆಂಕಿಯಿಕ್ಕಿದ ಕ್ರೌಂಚ ಪಕ್ಷಿ ನಾನು ಜಗದ ಶಾಂತಿ ಸೂರ್ಯ ನಾನು"(ನೆಲದ …

ಮಳೆಗಾಲ ಆರಂಭವಾಗಲಿದ್ದು ಬಿರುಬೇಸಿಗೆ ಸಹಜವಾಗಿ ಕಡಿಮೆಯಾಗಲಿದೆ. ಮಳೆಗಾಲ ಒಂದಷ್ಟು ಅನಾಹುತಗಳನ್ನೂ ತಂದೊಡ್ಡುತ್ತದೆ. ಕೆಲವೊಮ್ಮೆ ಊಹಿಸಲೂ ಕಷ್ಟ ಸಾಧ್ಯವಾಗಬಹುದು. ಮೈಸೂರು ನಗರಪಾಲಿಕೆ ವ್ಯಾಪ್ತಿಯ ತಗ್ಗು ಪ್ರದೇಶಗಳ ನಿವಾಸಿಗಳಿಗೆ ಮಳೆಗಾಲದ ಸಂದರ್ಭದಲ್ಲಿ ಆತಂಕ ಇದ್ದದ್ದೇ, ಹಲವೆಡೆ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಹಾಗಾಗಿ …

Stay Connected​
error: Content is protected !!