ಮೈಸೂರು: ನಗರದ ದಕ್ಷಿಣ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಆರ್‌ಟಿಒ ಫೀಡರ್ ಹಾಗೂ ಕಲಾಮಂದಿರದ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಕೋರ್ಟ್ ಫೀಡರ್‌ನಲ್ಲಿ ಸೆ.4ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. …









