ಜಿ.ಕೃಷ್ಣ ಪ್ರಸಾದ್ ತೋಟಕ್ಕೆ ರಂಗು ತುಂಬುವ ಪೀ ನಟ್ ಬಟರ್ ಹಣ್ಣಿನ ಗಿಡ ನಿಮಗೆ ಗೊತ್ತಾ? ಬ್ರೆಡ್‌ಗೆ ಸವರುವ ಪೀನಟ್ ಬಟರ್ ಗೊತ್ತು. ಅದೇ ಹೆಸರಿನ ಹಣ್ಣಿನ ಗಿಡ ಇದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ದಕ್ಷಿಣ ಅಮೆರಿಕ …
ಜಿ.ಕೃಷ್ಣ ಪ್ರಸಾದ್ ತೋಟಕ್ಕೆ ರಂಗು ತುಂಬುವ ಪೀ ನಟ್ ಬಟರ್ ಹಣ್ಣಿನ ಗಿಡ ನಿಮಗೆ ಗೊತ್ತಾ? ಬ್ರೆಡ್‌ಗೆ ಸವರುವ ಪೀನಟ್ ಬಟರ್ ಗೊತ್ತು. ಅದೇ ಹೆಸರಿನ ಹಣ್ಣಿನ ಗಿಡ ಇದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ದಕ್ಷಿಣ ಅಮೆರಿಕ …
ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ ಬಿಟ್ಟು ಸ್ವದೇಶಕ್ಕೆ ಮರಳಿ ಇಲ್ಲಿಯೇ ಜಮೀನು ಖರೀದಿಸಿ ಆಸ್ಟ್ರೇಲಿಯಾ ಸೇರಿದಂತೆ ಇತರೆ ದೇಶಗಳಲ್ಲಿ …
ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠ ನಾಯಕರಾಗಿ ಹೊರಹೊಮ್ಮಲಿದ್ದಾರೆಯೇ? ಹಾಗೆಂಬು ದೊಂದು ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಪ್ಲೋಟ್ ಅವರು ಸಿದ್ದರಾಮಯ್ಯ ಅವರ …
ಕಾಮಪಿಪಾಸುಗಳಿಗೆ ನಡುಕ ಹುಟ್ಟಿಸದ ಕಾನೂನು ಕಟ್ಟಳೆ: ಸರ್ಕಾರದ ಕ್ರಮಗಳು ಹೆಣ್ಣನ್ನು ಪೂಜನೀಯ ದೃಷ್ಟಿಯಲ್ಲಿ ನೋಡುವ ದೇಶ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಹೆಣ್ಣುಮಕ್ಕಳು ಕಳೆದೆರಡು ವಾರಗಳಲ್ಲಿ ಕಾಮಪಿಪಾಸುಗಳ ದಾಳಿಯಿಂದ ನರಕಯಾತನೆ ಅನುಭವಿಸಿ ಜೀವ ಚೆಲ್ಲಿದ ಘಟನೆಗಳನ್ನು ನೋಡಿದರೆ ಸುರಕ್ಷಿತ ಭಾರತ, ಬೇಟಿ ಬಚಾವ್ …
ಎಪ್ಪತ್ತೆಂಟರ ಪುಟ್ಟಣ್ಣಯ್ಯ ಅವರು ಹಾಡುಗಳನ್ನು ಬರೆದಿಟ್ಟುಕೊಳ್ಳದೆ, ಅವುಗಳನ್ನೆಲ್ಲ ಹೃದಯಗತ, ಕಂಠಸ್ಥವಾಗಿಸಿಕೊಂಡಿದ್ದಾರೆ. ಒಂದೊಂದು ಹಾಡನ್ನು ಶಿಷ್ಯರ ಬಳಿ ಹೇಳುವಾಗ, ಅಷ್ಟೇ ನಿಷ್ಠೆಯನ್ನು ಅಪೇಕ್ಷಿಸುತ್ತಾರೆ ಪುಟ್ಟರಾಜು ಯಡಹಳ್ಳಿ ಮೈಸೂರು ಕುವೆಂಪುನಗರದ ಸುರುಚಿ ರಂಗಮನೆಯಲ್ಲಿ ಅಂದು ಸಂಗೀತದ ನಾದ ಬಿಡದೇ ಕೇಳುತ್ತಿತ್ತು. ಹೊಸ ನಾಟಕದ ತಯಾರಿಯಿರಬಹುದಾ? …
ಮೈಸೂರು ತಾಲ್ಲೂಕಿನ ಕೋಚನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮಾದರಿಯಲ್ಲಿ ಎಲೆಕ್ಟ್ರಾನಿಕ್ ಹಬ್ ಆರಂಭಗೊಳ್ಳಲಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂ. ಬಂಡವಾಳವೂ ಹೂಡಿಕೆಯಾಗಲಿದೆ. ಈ ಸಂದರ್ಭದಲ್ಲಿ ಈ ಊರಿನ ಪಕ್ಕದ ಆಯರಹಳ್ಳಿಯಲ್ಲಿ ಬೇಸಾಯ ಮಾಡುತ್ತಿರುವ …
'ಆಂದೋಲನ' ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ 'ಜನ ಸಾಮಾನ್ಯರ ದಸರಾವಾಗಲಿ' ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು. ಕಳೆದ ಬಾರಿಯ ದಸರಾದಲ್ಲಿ ಕೆಲವು ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕಲಾವಿದರ ಬಳಿಯೇ ಕಮಿಷನ್ ಕೇಳಿದ ಆರೋಪ …
ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು …
ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ. ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ …
• ಹನಿ ಉತ್ತಪ್ಪ ಮಳೆಯನ್ನೆಲ್ಲ ಸುರಿಸಿ, ಸಂಜೆಯ ಪ್ರಕೃತಿ ಶಾಂತವಾಗಿತ್ತು. ಗರಿಮುರಿ ಹವೆಯಲ್ಲಿ ಬಿಸಿಬಿಸಿಯಾಗಿ ತಿನ್ನೋಣವೆಂದು ಬಂದರೆ ಅಜ್ಜಿ ತನ್ನ ಮೊಮ್ಮಗನನ್ನು ದೋಸೆ ತಿನ್ನುವುದಕ್ಕೆಂದು ಕರೆದುಕೊಂಡು ಬಂದಿದ್ದರು. ಹಾಗೆ ನೋಡುತ್ತಲಿದ್ದೆ. ವಿಷಯ ತಿಳಿದದ್ದು ಆಗಲೇ. ಈ ಮೊಮಗ ಮಹರಾಯನಿಗೆ ಅಂಗಡಿಯಲ್ಲಿ ಟೇಬಲ್ …