ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗೀಯ ಮಟ್ಟದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಮೈಸೂರು ವಿಭಾಗದ ಎಲ್ಲ ಏಳು ಜಿಲ್ಲೆಗಳ ಅಭಿವೃದ್ಧಿಯ ಕನಸಿಗೆ ನೀರೆರೆದಿದೆ. ಅದರಲ್ಲಿಯೂ ವಿಶೇಷವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಗಾಗಿ ೩,೬೪೭.೨೪ …
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗೀಯ ಮಟ್ಟದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಮೈಸೂರು ವಿಭಾಗದ ಎಲ್ಲ ಏಳು ಜಿಲ್ಲೆಗಳ ಅಭಿವೃದ್ಧಿಯ ಕನಸಿಗೆ ನೀರೆರೆದಿದೆ. ಅದರಲ್ಲಿಯೂ ವಿಶೇಷವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಗಾಗಿ ೩,೬೪೭.೨೪ …
ಮಂಜು ಕೋಟೆ ಕೋಟೆ: ಲಕ್ಷಾಂತರ ರೂ. ವೆಚ್ಚದಲ್ಲಿ ಶೆಡ್ ನಿರ್ಮಿಸಿದ್ದರೂ ಪುರಸಭೆ ಎದುರು ನಿಲುಗಡೆ ಎಚ್.ಡಿ.ಕೋಟೆ: ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರದ ಅನುದಾನದಿಂದ ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಾಹನಗಳು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ …
ಡಾ.ಎನ್.ಎಸ್.ಮೋಹನ್ ನಾಳೆ ರಾಜಕೀಯ ಮುತ್ಸದ್ಧಿ ವಿ.ಶ್ರೀನಿವಾಸ ಪ್ರಸಾದ್ ಅವರ ಸ್ಮರಣೆ ‘ನನಗೆ ರಾಜಕೀಯವು ಒಂದು ಸಾಮಾಜಿಕ ಕಳಕಳಿ ಹಾಗೂ ಬದ್ಧತೆಯಾಗಿದೆ’ ಎನ್ನುವ ಮೂಲಕ ತಮ್ಮ ಬದುಕಿನ ಬಹುಭಾಗವನ್ನು ರಾಜಕೀಯದಲ್ಲೇ ಕಳೆದ ಹಿರಿಯ ರಾಜಕೀಯ ಮುತ್ಸದ್ದಿ ವಿ.ಶ್ರೀನಿವಾಸ ಪ್ರಸಾದ್. ಇವರು ಬದುಕಿದ್ದಷ್ಟೂ ದಿನಗಳು ವೈಜ್ಞಾನಿಕ …
ಮಂಡ್ಯ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮೇ.2 ರಿಂದ 26 ರವರೆಗೆ 3 ರಿಂದ 8ನೇ ತರಗತಿ ಮಕ್ಕಳಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ 21 ದಿನಗಳ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. …
ಮುಂಬೈ : ವೇಗಿ ಜಸ್‌ಪ್ರಿತ್ ಬುಮ್ರಾ ಅವರ ಮಾರಕ ದಾಳಿಗೆ ನಲುಗಿದ ಲಖನೌ ಸೂಪರ್ ಜೈಂಟ್ಸ್ ತಂಡ, ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 54 ರನ್‌ಗಳ ಅಂತರದಿಂದ ಸೋಲು ಕಂಡಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಮುಂಬೈ ಟೂರ್ನಿಯಲ್ಲಿ ಸತತ ಐದನೇ …
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಈ …
ಮಂಡ್ಯ: ಕಬಡ್ಡಿ ಪಂದ್ಯಾವಳಿ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಗ್ರಾಮದ ಪಾಪಣ್ಣಚಾರಿ(50) ಮೃತಪಟ್ಟ ವ್ಯಕ್ತಿ. ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡು …
ಕೊಚ್ಚಿ: ಮಲಯಾಳಂ ಚಿತ್ರರಂಗಕ್ಕೆ ಮಾದಕ ವಸ್ತುಗಳು ತಸು ಗಟ್ಟಿಯಾಗಿಯೇ ಅಂಟಿದಂತಿದೆ. ಸತತವಾಗಿ ಒಬ್ಬರ ಮೇಲೆಬ್ಬರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಬೀಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಚಿತ್ರರಂಗದ ಅನೇಕರು ಮಾದಕ ವಸ್ತು ಪ್ರಕರಣದಲ್ಲಿ ಸಿಕ್ಕಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇದೀಗ ಮಾದಕ …
ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಏ.29ರಂದು ಬೆಳಿಗ್ಗೆ 10 ಗಂಟೆಗೆ ವಾಜಮಂಗಲ ಗ್ರಾಮದಿಂದ ಸಿದ್ದಾರ್ಥನಗರದ ಬುದ್ಧ ಪ್ರತಿಮೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮಹಾಪೌರ …