ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ …










