Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

andolana desk

Homeandolana desk

ಡಿ.ಎನ್.ಹರ್ಷ ನೊಬೆಲ್ ಪ್ರಶಸ್ತಿ ಪುರಸ್ಕೃತ ಎಸ್.ಎ.ವಾಕ್ಸ್ ಮಾನ್ 1938ರಲ್ಲಿಯೇ, ಮಣ್ಣು ಮತ್ತು ಸೂಕ್ಷ್ಮಾಣು ಜೀವಿಗಳ ಮಹತ್ವವನ್ನು ವಿವರಿಸಿದ್ದಾರೆ. ಭೂಮಿಯ ಮೇಲಿನ ಜನರಿಗಿಂತ ಮಣ್ಣಿನಲ್ಲಿ ಹೆಚ್ಚು ಜೀವಿಗಳಿವೆ ಎಂಬ ವಾಸ್ತವಾಂಶ ಹೆಚ್ಚು ಜನರಿಗೆ ತಿಳಿದಿರುವುದಿಲ್ಲ. ಮಣ್ಣಿನಲ್ಲಿ ಶೇ.45ರಷ್ಟು ಖನಿಜಗಳು, ಶೇ.5ರಷ್ಟು ಸಾವಯವ ವಸ್ತುಗಳು, …

ಮಹಾರಾಜರ ಅಂಗರಕ್ಷಕರಾಗಿದ್ದ ಗೌರವ ವಜ್ರಮುಷ್ಠಿ ಕಾಳಗದ ಕಟ್ಟಾಳುಗಳಾಗಿದ್ದವರ ಊರು ಜಟ್ಟಿಹುಂಡಿಯಲ್ಲಿದೆ ಈಗ ಜಟ್ಟಿ ಸಮುದಾಯದ ಏಕೈಕ ಕುಟುಂಬ ಪ್ರಶಾಂತ್ ಎಸ್. ಮೈಸೂರು: ಆ ಊರಿನ ಹೆಸರು ಕೇಳುತ್ತಿದ್ದಂತೆ ಕಣ್ಣೆದುರಿಗೆ ಸದೃಢ ಮೈಕಟ್ಟು, ಹುರಿಗೊಳಿಸಿದ ದೇಹದ, ಎದುರಾಳಿಯನ್ನು ಮಣ್ಣುಮುಕ್ಕಿಸಲು ಸಿದ್ಧವಾದ ಪೈಲ್ವಾನರು ನೆನಪಾಗುವುದು …

dgp murder case

ಸರಗೂರು ಮುಖ್ಯ ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಅವ್ಯವಸ್ಥೆಗಳ ಆಗರವಾಗಿದ್ದು, ಕಟ್ಟಡದ ಗೋಡೆಗಳು ಕುಸಿದು ಬೀಳುವ ಹಂತಕ್ಕೆ ಬಂದು ತಲುಪಿವೆ. ತಾಲ್ಲೂಕಿನ ಬಿಡಗಲು ಸಮೀಪದ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಒಂದೇ ಆವರಣದಲ್ಲಿದ್ದು, ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು …

ಓದುಗರ ಪತ್ರ

ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ವೇಳೆ ಕಟ್ಟಡದ ಗೋಡೆಗಳಿಗೆ ಕಬ್ಬಿಣದ ದೊಡ್ಡ …

ಓದುಗರ ಪತ್ರ

ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಹುಲಿಯೊಂದು ಆಗಾಗ್ಗೆ ದಾಳಿ ನಡೆಸಿ ಹಸುಗಳನ್ನು ಬಲಿ ಪಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದಷ್ಟೇ ಎಚ್.ಮಹದೇವೇಗೌಡ ಎಂಬವರು ಜಮೀನಿನಿಂದ ಮನೆಗೆ ಹಸುಗಳನ್ನು ಹಿಡಿದು ಕೊಂಡು ಹೋಗುವಾಗ ಹುಲಿ ದಾಳಿ …

  ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಆರಂಭ ವಾಗಿ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆಯ ಸನ್ನಿಧಿಯಲ್ಲಿ ದಸರೆಗೆ ಚಾಲನೆ ಕೊಡುವವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ್ದು, ಈ ಬಾರಿ ನಾಡೋಜ, ಹಿರಿಯ ಸಾಹಿತಿ …

ಬಹುನಿರೀಕ್ಷಿತ ಐಫೋನ್ 16 ಸರಣಿಯ ಸ್ಮಾರ್ಟ್‌ ಫೋನ್‌ಗಳನ್ನು ಆ್ಯಪಲ್ ಕಂಪೆನಿಯು ತನ್ನ ವಾರ್ಷಿಕ ಸಮಾವೇಶದಲ್ಲಿ ಬಿಡುಗಡೆ ಮಾಡಿದ್ದು, 16ರ ಸರಣಿಯ ಐಫೋನ್ 16, ಐಫೋನ್ 16 ಪ್ಲಸ್, ಐಫೋನ್ 16 ಪ್ರೊ, ಐಫೋನ್ 16 ಪ್ರೊ ಮ್ಯಾಕ್ಸ್ ಎಂಬ ನಾಲ್ಕು ಮಾದರಿಗಳನ್ನು …

ಅನಿಲ್ ಅಂತರಸಂತೆ ಎಂಥವರನ್ನೂ ಒಂದು ಕ್ಷಣ ಹಿಡಿದಿಟ್ಟು ಕೆಲ ಕಾಲ ದಿಟ್ಟಿಸಿ ನೋಡುವಂತೆ, ನೋಡಿ ಬೆರಗಾಗುವಂತೆ ಮಾಡುವ ಸಾಮರ್ಥ್ಯ ಚಿತ್ರಕಲೆಗಿದೆ ಎನ್ನುವುದನ್ನು ನೀವು ನಂಬಲೇಬೇಕು. ಹೌದು ಅನಾದಿಕಾಲ ದಿಂದಲೂ ಚಿತ್ರಕಲೆಗೆ ತನ್ನದೇ ಆದ ಮಹತ್ವವಿದೆ. ಆದಿ ಮಾನವನಿಂದ, ರಾಜಮಹಾರಾಜರ ಕಾಲದವರೆಗೂ ತಮ್ಮ …

ನಾ.ದಿವಾಕರ ಪ್ರಶಾಂತ ನೀರಿನ ಕೊಳದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಬೇಕೆಂ ದರೆ ಒಂದು ಕಲ್ಲೆಸೆದರೆ ಸಾಕು. ಆ ಎಸೆತದ ರಭಸಕ್ಕೆ ಅದರೊಳಗೇ ತಮ್ಮ ಜೀವನ ಸವೆಸುವ ಸಣ್ಣ ಮೀನುಗಳು ವಿಲವಿಲನೆ ಒದ್ದಾಡುತ್ತವೆ, ಜೀವ ಹಾನಿಯ ಭೀತಿಯಿಂದ ಅತ್ತಿಂದಿತ್ತ ಓಡಾಡುತ್ತವೆ. ಬಿದ್ದ ಕಲ್ಲುಗಳಿಂದ ಅವುಗಳಿಗೆ ಪೆಟ್ಟಾಗುವುದಿಲ್ಲ. …

ಆಡುವ ಮಾತು ಹಿತ ಮಿತ ಮೃದುವಾಗಿದ್ದರೆ ಅದೇ ಮುತ್ತಿನ ಹಾರ! ತೀರ ಅನುಚಿತವಾಗಿದ್ದರೆ ಆಡಿಕೊಳ್ಳುವವರ ಬಾಯಿಗೆ ಆದೀತು ಒಳ್ಳೇ ಆಹಾರ! -ಮ.ಗು.ಬಸವಣ್ಣ. ಜೆಎಸ್ ಎಸ್ ಬಡಾವಣೆ, ಮೈಸೂರು.  

Stay Connected​
error: Content is protected !!