Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk
b y vijayendra caste census

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕೂ …

Rise in temperature: Ice apples arrive in Mysuru.

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್‌ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ …

ಇಸ್ಲಾಮಾಬಾದ್:‌ ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್‌ ಬಳಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, …

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಯೂಟರ್ನ್‌ ಹೊಡೆದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಸಿಗಲ್ಲ. ಭದ್ರತೆ ಕೊಡಬೇಕು …

narrendra modi

ನವದೆಹಲಿ: ಮನ್‌ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೆಂಡಾಮಂಡಲವಾಗಿದ್ದು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೆಂಡಾಮಂಡಲರಾಗಿದ್ದಾರೆ. ಜಮ್ಮು-ಕಾಶ್ಮೀರ …

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡೋದು ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, "ಪಾಕಿಸ್ತಾನ ರತ್ನ" ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ …

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್‌ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ. ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಜನರನ್ನು ಬಲಿ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ …

ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ ಅವಕಾಶಗಳನ್ನು ಹಾಳು ಮಾಡಿಕೊಳ್ಳುತ್ತೀರಿ’ ಎಂದಾಗ ಈಗಾಗಲೇ ಜಾತಿಯ ಭರ್ಜಿ ತುದಿಯಿಂದ ಕೊನೆ ಬೆಂಚಿನ …

Stay Connected​
error: Content is protected !!