ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ. ಇತ್ತೀಚೆಗೆ 'ಮೆಲ್‌ಬೆಟ್' ಎಂಬ ಹೊಸ ಆನ್‌ಲೈನ್ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, …










