Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk

ಉಷಾ ಆಂಬ್ರೋಸ್ ಆ ಕಾಲದ ಕಂದಾಚಾರಗಳು, ಧಾರ್ಮಿಕ ಅಸಮಾನತೆಗಳು, ಬಹಿಷ್ಕಾರ, ಅನ್ಯಾಯಗಳನ್ನು ಕುರಿತು ಪ್ರಶ್ನಿಸಿದ್ದಕ್ಕಾಗಿ ಅಂದಿನ ವ್ಯವಸ್ಥೆ ಏಸುಕ್ರಿಸ್ತನನ್ನು ಮರಣದಂಡನೆಗೆ ಗುರಿಪಡಿಸುತ್ತದೆ. ವಸಂತಕಾಲ ಆರಂಭವಾಗುತ್ತಿರುವಂತೆ ಪ್ರಕೃತಿ ನಳನಳಿಸಿ ಮಾವು ಚಿಗುರಿ ಬೇವು ಹೂಬಿಟ್ಟಾಗ ಯುಗಾದಿ ಬಂದಂತೆ, ಕೊಂದೆ ಹೂ (ಗೋಲ್ಡನ್ ಶವರ್) …

ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ, ಕೊನೆಗೆ ವಿಶ್ವದ ಕರೆನ್ಸಿಯೇ ಎಂದೆನಿಸಿಕೊಂಡಿರುವ ಡಾಲರಿನ ಮೇಲೂ ಜನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಇವೆಲ್ಲಾ ಇಡೀ ವಿಶ್ವದ ಆರ್ಥಿಕ ವ್ಯವಸ್ಥೆಯನ್ನೇ ತಲ್ಲಣಗೊಳಿಸಿದೆ. …

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ ಎಲ್ಲ ಸಂಬಂಧಗಳನ್ನೂ ಕಡಿದುಕೊಂಡಿರುವುದು ದಿಟ್ಟ ಕ್ರಮವಾಗಿದೆ. ೧೯೬೦ರ ಸಿಂಧೂ ಮತ್ತು ಅದರ ಉಪನದಿಗಳ ನೀರು ಹಂಚಿಕೆ ಒಪ್ಪಂದವನ್ನು ಹಿಂತೆಗೆದುಕೊಂಡಿದ್ದಲ್ಲದೆ ಅಟ್ಟಾರಿ-ವಾಘಾ …

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ೧೭ನೇ ಮುಖ್ಯರಸ್ತೆಯಲ್ಲಿರುವ ಜೆ.ಪಿ.ನಗರ ೩ನೇ ಹಂತ, ೮ನೇ ಕ್ರಾಸ್ ಎಂಬ ಮಾರ್ಗಸೂಚಿ ಫಲಕದ ಪಕ್ಕದಲ್ಲಿ ನಾಲ್ಕು ಸಾಲು ಮರಗಳಿದ್ದು, ಈ ಮರಗಳ ಕೊಂಬೆಗಳು ವಿಶಾಲವಾಗಿ ಹರಡಿಕೊಂಡಿವೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದಕ್ಕೆ ಶ್ರೀಕಂಠ ಸಿದ್ಧಲಿಂಗರಾಜೇ ಅರಸ್ ಅವರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಭಾರತ-ಪಾಕ್ ಗಡಿಯಲ್ಲಿ ಕೆಲವು ವರ್ಷಗಳಿಂದ ತೆಗೆದುಕೊಂಡ ಕಠಿಣ ಕ್ರಮಗಳಿಂದ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕ್ ಪ್ರಚೋದಿತ ಭಯೋತ್ಪಾದಕರ ಉಪಟಳ ನಿಂತಿತು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಭಯೋತ್ಪಾದಕರು ಭಾರತದ …

ನವೀನ್ ಡಿಸೋಜ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ಕಾಫಿ ಬೆಳೆಗಾರರಿಗೆ ನಿರಾಸೆ; ನಷ್ಟದ ಭೀತಿ ಮಡಿಕೇರಿ: ಕಾಫಿ ಬೆಳೆಗೆ ಈ ಬಾರಿ ಬಂಪರ್ ಬೆಲೆ ಬಂದಿದ್ದರಿಂದ ಕೊಡಗಿನ ಕಾಫಿ ಬೆಳೆ ಗಾರರು ಸಂತಸದಲ್ಲಿದ್ದರು. ಆದರೆ, ಮತ್ತಷ್ಟು ದರ ಹೆಚ್ಚಾಗಲಿದೆ ಎಂದುಕೊಂಡಿದ್ದ ಬೆಳೆಗಾರರು ಕಾಫಿ …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್‌ ಖುಷ್‌ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …

Attempt to assault a woman police PSI

ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …

Stay Connected​
error: Content is protected !!