Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

andolana desk

Homeandolana desk

ಅಣ್ಣೂರು ಸತೀಶ್‌  ೨೮ ಬ್ಯಾಚ್‌ಗಳಿಗೆ ಟನ್ ಕಬ್ಬಿಗೆ ಎಫ್‌ಆರ್‌ಪಿ ದರ ೩,೧೫೧ ರೂ. ರೈತರಿಗೆ ಸಕಾಲಕ್ಕೆ ಬಟವಾಡೆ  ಭಾರತೀನಗರ: ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ (ಚಾಂಷುಗರ‍್ಸ್) ೨೦೨೪-೨೫ನೇ ಸಾಲಿನಲ್ಲಿ ನೀರಿನ ಅಭಾವದ ನಡುವೆಯೂ ೭.೬೫ ಲಕ್ಷ ಟನ್ ಕಬ್ಬು ಅರೆ ಯುವ …

ಕೆ.ಬಿ.ರಮೇಶ ನಾಯಕ  ಒಂದೂವರೆ ವರ್ಷಗಳಲ್ಲಿ ಕಂದಾಯ ನ್ಯಾಯಾಲಯಗಳಲ್ಲಿ ಶೇ.೮೭ರಷ್ಟು ಪ್ರಗತಿ ಮೇಲ್ಮನವಿ ಪ್ರಕರಣ ಹೊರತುಪಡಿಸಿದರೆ ನಿರೀಕ್ಷೆಗೂ ಮೀರಿ ಸಾಧನೆ  ಮೈಸೂರು: ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ಭೂ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ರೈತರ ಜಮೀನಿಗೆ …

ಗಿರೀಶ್ ಹುಣಸೂರು ಕಳೆದ ಬಾರಿಗಿಂತಲೂ ಅಽಕ ಮಳೆ ಸಾಧ್ಯತೆ; ಫೆಬ್ರವರಿಯ ಶೇ.೨.೫ ಡಿಗ್ರಿ ಸೆಲ್ಸಿಯಸ್ ಅಽಕ ಉಷ್ಣಾಂಶ ಮೈಸೂರು: ಕರ್ನಾಟಕದಲ್ಲಿ ವಾಡಿಕೆಗೂ ಮುನ್ನವೇ ಬಿಸಿಲ ಬೇಗೆ ಜನರನ್ನು ಕಂಗೆಡಿಸಿದೆ. ಫೆಬ್ರವರಿ ಮಧ್ಯಭಾಗದಿಂದಲೇ ಬೀರು ಬೇಸಿಗೆ ಅನುಭವ ಜನರಿಗೆ ಆಗುತ್ತಿದೆ. ಈಗಲೇ ಇಷ್ಟೊಂದು …

ಒಂದು ಕಾಲದಲ್ಲಿ ಬಡವರ ದೊಡ್ಡಾಸ್ಪತ್ರೆ ಅನಿಸಿಕೊಂಡಿದ್ದ ಕೆ.ಆರ್.ಆಸ್ಪತ್ರೆಯ ಒತ್ತಡ ತಗ್ಗಿಸಲು ಜಿಲ್ಲಾ ಆಸ್ಪತ್ರೆ ನಿರ್ಮಾಣ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತ್ಯೇಕ ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ಉದಾರವಾಗಿ ಅನುದಾನ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ …

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಕಳೆದ ವಾರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಯಾರೇನೇ ಮಾಡಿದರೂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ವೀರಪ್ಪ ಮೊಯ್ಲಿ ಅವರ ಮಾತು. ಅವರು ಇಂತಹ ಮಾತನಾಡುವ …

ನವೀನ್ ಡಿಸೋಜ ಗ್ರಾಪಂ ವತಿಯಿಂದ ಉತ್ತಮ ನಿರ್ವಹಣೆ; ಸಾರ್ವಜನಿಕರಿಂದ ಮೆಚ್ಚುಗೆ  ಮಡಿಕೇರಿ: ಸಾಮಾನ್ಯವಾಗಿ ಬಸ್ ತಂಗುದಾಣ ಮತ್ತು ಶೌಚಗೃಹ ನಿರ್ಮಾಣ, ಉದ್ಘಾಟನೆಗೆ ಇರುವ ಉತ್ಸಾಹ ನಂತರದ ನಿರ್ವಹಣೆ ವಿಷಯಕ್ಕೆ ಬಂದಾಗ ಇರುವುದಿಲ್ಲ. ಹಾಗಾಗಿ ಹೆಚ್ಚಿನ ಕಡೆಗಳಲ್ಲಿ ಗ್ರಾಮೀಣ ಬಸ್ ತಂಗುದಾಣಗಳು ಪ್ರಯಾಣಿಕರು …

ಭೇರ್ಯ ಮಹೇಶ್ ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜಿನಲ್ಲಿ ವಿಶೇಷ ಸಾಧನೆ  ಕೆ.ಆರ್.ನಗರ: ಡಿಜಿಟಲ್ ಗ್ರಂಥಾಲಯ,ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ, ಸಮರ್ಪಕ ಕುಡಿಯುವ ನೀರು ಸರಬರಾಜು ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ನೀಡುವ ‘ಗಾಂಧಿ ಗ್ರಾಮ …

ಪ್ರಶಾಂತ್ ಎಸ್. ಡಿಎಚ್‌ಓ ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ತಂಡ ರಚನೆ  ಮನೆ, ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಪ್ರತಿ ಆರೋಗ್ಯ ಕೇಂದ್ರದಲ್ಲಿ ಓಆರ್‌ಎಸ್ ಪ್ಯಾಕೆಟ್‌ಗಳ ಸಂಗ್ರಹ, ಕರುಳು ಸಂಬಂಧಿ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ಮೈಸೂರು: ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದು, ವಾತಾವರಣದಲ್ಲಿ ಉಷ್ಣಾಂಶದ …

ಜಿ.ಕೃಷ್ಣ ಪ್ರಸಾದ್ ‘ಬಿತ್ತಿದಂತೆ ಬೀಜ; ನೂಲಿನಂತೆ ಸೀರೆ’ ಎಂಬುದು ನಾಣ್ಣುಡಿ. ಬಿತ್ತನೆಗೆ ಬಳಸುವ ಬೀಜ ಶುದ್ಧವಾಗಿದ್ದರೆ, ರೋಗ ಮುಕ್ತವಾಗಿದ್ದರೆ ಹುಟ್ಟುವ ಪೈರು ಕೂಡ ಆರೋಗ್ಯ ಪೂರ್ಣವಾಗಿರುತ್ತದೆ. ಸುಗ್ಗಿಯ ನಂತರ ಬಿತ್ತನೆಯವರೆಗೆ ಬೀಜಗಳನ್ನು ಜೋಪಾನವಾಗಿ ಸಂಗ್ರಹಿಸಿಡುವುದು ಬಹಳ ಮುಖ್ಯ. ಬೀಜಗಳನ್ನು ಬಚ್ಚಿಡುವುದು ಒಂದು …

Stay Connected​
error: Content is protected !!