Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk

ವ್ಯಾಟಿಕನ್:‌ ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಸೇಂಟ್‌ ಪೀಟರ್ಸ್‌ ಬೆಸಿಲಿಕಾದಿಂದ 4 ಕಿ.ಮೀ ದೂರದಲ್ಲಿರುವ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ಪೋಪ್‌ ಫ್ರಾನ್ಸಿಸ್‌ ಅವರ ಶವಪೆಟ್ಟಿಗೆಯನ್ನು ವ್ಯಾಟಿಕನ್‌ ಸಿಟಿಯಲ್ಲಿ ಇಡಲಾಗಿತ್ತು. ಈ …

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧಾರ ಮಾಡಿದ್ದು, ಈ ತೀರ್ಮಾನಕ್ಕೆ ಜಮ್ಮು-ಕಾಶ್ಮೀರ ಸಿಎಂ ಓಮರ್‌ …

ಚಾಮರಾಜನಗರ: ಕರ್ತವ್ಯದಲ್ಲಿದ್ದ ಪೊಲೀಸ್‌ ಕಾನ್ಸ್‌ಟೇಬಲ್‌ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ನಡೆದಿದೆ. ಪರಶುರಾಮ್‌ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಆಲಬಾವಿ ಗ್ರಾಮದವರಾಗಿದ್ದಾರೆ. ಇಂದು ಬೆಳಿಗ್ಗೆ 11.45ರ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ …

kuladalli keelyavudo kannada movie

‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಅಂದಹಾಗೆ, ಚಿತ್ರತಂಡದವರು ಮೇ.23ರಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು …

caste census g parameshwara

ಬೆಂಗಳೂರು: ಪಾಕಿಸ್ತಾನದ ಪ್ರಜೆಗಳನ್ನು ಗುರುತಿಸಲು ಎಲ್ಲಾ ಜಿಲ್ಲೆಗಳಲ್ಲೂ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಎಸ್ಪಿಗಳಿಗೆ ಹಾಗೂ ನಗರ ಪ್ರದೇಶಗಳ ಆಯುಕ್ತರುಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರ ಗುಂಡಿನ ದಾಳಿ ಬಗ್ಗೆ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಉಗ್ರರ ದಾಳಿಯಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗೆ ಭಾರತವು ಎಲ್ಲಾ ರೀತಿಯ ಕ್ರಿಕೆಟ್‌ …

Aishwarya Gowda

ನವದೆಹಲಿ: ಹಣ ಹಾಗೂ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಐಶ್ವರ್ಯ ಗೌಡರನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಕೋರ್ಟ್‌ ಆದೇಶ ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಐಶ್ವರ್ಯ ಗೌಡರನ್ನು ಏಪ್ರಿಲ್.‌24ರಂದು ವಶಕ್ಕೆ …

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು …

ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಇತ್ತೀಚಿಗೆ ಹಣೆ ಮೇಲೆ ಕುಂಕುಮ …

Vatal Nagaraj protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ರಾಜ್ಯ ಸರ್ಕಾರದ …

Stay Connected​
error: Content is protected !!