Mysore
34
few clouds

Social Media

ಭಾನುವಾರ, 05 ಏಪ್ರಿಲ 2026
Light
Dark

andolana desk

Homeandolana desk

ಮಾ.೨೫ರವರೆಗೆ ಒಂದು ತಿಂಗಳ ಕಾಲ ನಡೆಯುವ ಪೂಜಾ ಕೈಂಕರ್ಯ ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕಿನ ಕಪ್ಪಡಿ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವವು ಮಹಾ ಶಿವರಾತ್ರಿ ದಿನದಿಂದ ಆರಂಭವಾಗಿದ್ದು, ಮಾ.೨೫ ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ. ಘರ್ಷಣೆ, ಕಲಹ, ಒಡಕು ಮತ್ತು …

ಒಣಗಿ ನಿಂತಿರುವ, ಟೊಳ್ಳಾಗಿರುವ ಮರಗಳ ತೆರವಿಗೆ ಸಾರ್ವಜನಿಕರ ಆಗ್ರ ಮೈಸೂರು: ನಗರದ ಸರಸ್ವತಿಪುರಂನಲ್ಲಿ ಇತ್ತೀಚೆಗೆ ಮರವೊಂದು ನೆಲಕ್ಕೆ ಉರುಳಿ ಬಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದಲ್ಲದೆ, ಎರಡು ಆಟೋಗಳು ಸಂಪೂರ್ಣ ಜಖಂಗೊಂಡ ಘಟನೆ ನಡೆದಿತ್ತು. ಆದರೆ, ಆ ಮರ ಅಪಾಯ ಕಾರಿಯಾಗಿದೆ, ತೆರವುಗೊಳಿಸಿ …

dgp murder case

ಕಳೆದ ಭಾನುವಾರ ಪ್ರಧಾನಿ ಮೋದಿಯವರು ಮನ್ ಕೀ ಬಾತ್ ಕಾರ್ಯ ಕ್ರಮದ ಮೂಲಕ ಜನರ ಸ್ಥೂಲಕಾಯ ಸಮಸ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿ ಅದಕ್ಕೆ ಪರಿಹಾರವನ್ನೂ ಸೂಚಿಸಿದ್ದಾರೆ. ಬೊಜ್ಜು ಸಮಸ್ಯೆಯ ಬಗ್ಗೆ ಮಾತನಾಡಿರುವ ಅವರು, ಮುಖ್ಯವಾಗಿ ಯುವ ಜನತೆಗೆ ಈ ಸ್ಥೂಲ ಕಾಯ …

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಬೇಸಿಗೆಯ ಆರಂಭದಲ್ಲಿಯೇ ಅಗ್ನಿ ಅವಘಡ ಸಂಭವಿಸಿದ್ದು, ಇನ್ನು ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮತ್ತಷ್ಟು ಕಠಿಣವಾಗಲಿದೆ. ಅರಣ್ಯ ಇಲಾಖೆಯು ಚಾಮುಂಡಿಬೆಟ್ಟದಲ್ಲಿ ಸಂಭವಿಸಿದ …

ಓದುಗರ ಪತ್ರ

ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಜತೆಗೆ ಗೊಂದಲ ಮೂಡಿಸುವಂತಹ ಪ್ರಶ್ನೆಗಳು ಹೆಚ್ಚಾಗುತ್ತಿದ್ದು, ಪರೀಕ್ಷಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದೆ. ಪ್ರತಿಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಬಗ್ಗೆ ಹೋರಾಟಗಳು ನಡೆದರೂ ಅಭ್ಯರ್ಥಿಗಳಿಗೆ ನ್ಯಾಯ …

ದೇಶಾದ್ಯಂತ ತಳಸಮಾಜದಲ್ಲಿ ಸಾಮಾನ್ಯರ ನಡುವೆ ಆಚರಿಸುವುದು ಈ ಹಬ್ಬದ ವಿಶಿಷ್ಟ ಲಕ್ಷಣ ನಾ.ದಿವಾಕರ (ವೈಜ್ಞಾನಿಕ ಟಿಪ್ಪಣಿಗಳು ವಿ.ಎಸ್.ಶಾಸ್ತ್ರಿ ಕೋಲಾರ) ಭಾರತೀಯ ಸಂಸ್ಕ ತಿ ಹಬ್ಬಗಳಿಂದ ಕೂಡಿದ ಒಂದು ವಿಶಿಷ್ಟ ಲಕ್ಷಣವನ್ನು ಜನಪದೀಯ ಕಾಲಘಟ್ಟದಿಂದಲೂ ರೂಢಿಸಿ ಕೊಂಡುಬಂದಿದೆ. ಮೂಲತಃ ಬುಡಕಟ್ಟು ಸಮುದಾಯಗಳಲ್ಲಿ ಉಗಮಿಸಿದ …

ತಮಿಳುನಾಡಿನ ವಿಲ್ಲುಪುರಂನ ತೊಲ್ಕಾಪ್ಪಿಯನ್ ಶಿವರಾಜ್‌ಗೆ ಬಾಲ್ಯದಿಂದಲೂ ಪೊಲೀಸ್ ಯೂನಿಫರ್ಮ್ ಅಂದರೆ ಎಲ್ಲಿಲ್ಲದ ಆಕರ್ಷಣೆ. ಆ ಆಕರ್ಷಣೆಯಿಂದಾಗಿಯೇ ಅವರು ಮುಂದೆ ರಾಮಕೃಷ್ಣ ಮಿಷನ್ ವಿವೇಕಾನಂದ ಕಾಲೇಜಿನಲ್ಲಿ ಮಾಸ್ಟರ‍್ಸ್ ಮಾಡಿದ ನಂತರ, ‘ತಮಿಳುನಾಡು ಪಬ್ಲಿಕ್ ಸರ್ವಿಸ್ ಕಮಿಷನ್’ ಪರೀಕ್ಷೆ ಕಟ್ಟಿದರು. ಆದರೆ, ಆಗ ಕೋಚಿಂಗ್ …

ಸೌಮ್ಯಕೋಠಿ, ಮೈಸೂರು ಕುರುಕ್ಷೇತ್ರ ಯುದ್ಧ ನಡೆಯುವಾಗ ಒಮ್ಮೆ ಭೀಷ್ಮ ‘ನಾನು ನಾಳೆ ಪಾಂಡವರನ್ನು ಸಂಹಾರ ಮಾಡಿಬಿಡುತ್ತೇನೆ’ ಎಂದು ಶಪಥ ಮಾಡಿಬಿಡುತ್ತಾರೆ. ಆ ದಿನ ರಾತ್ರಿ ಕೃಷ್ಣ ಪಾಂಚಾಲಿಯನ್ನು ಕರೆದು, ‘ನೋಡು ಹೋಗಿ ಭೀಷ್ಮ ಪಿತಾಮಹರ ಕಾಲಿಗೆ ನಮಸ್ಕರಿಸು’ ಎಂದು ಹೇಳುತ್ತಾರೆ. ಯುದ್ಧಕಾಲದಲ್ಲಿ …

ಕೀರ್ತಿ ನಿತ್ಯ ಹಾಲು ತುಂಬಿದ ಕ್ಯಾನ್‌ಗಳನ್ನು ತಲೆಯ ಮೇಲಿಟ್ಟುಕೊಂಡು ಮನೆ ಮನೆಗೆ ಹಾಲು ಹಾಕುವ ಕಾಯಕವನ್ನು ಇಳಿ ವಯಸ್ಸಿನಲ್ಲಿಯೂ ಬಿಡದೆ ಮಾಡುತ್ತಿದ್ದಾರೆ ಹಿನಕಲ್‌ನ ಮಾಯಮ್ಮ. ಮೈಸೂರಿನ ಹಿನಕಲ್‌ನಲ್ಲಿರುವ ಮಾಯಮ್ಮ ಕಳೆದ ೫೮ ವರ್ಷಗಳಿಂದ ಹಾಲು ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ. ಹಾಲಿನ ಕ್ಯಾನ್‌ಗಳಿರುವ …

Stay Connected​
error: Content is protected !!