Mysore
27
thunderstorm

Social Media

ಶನಿವಾರ, 28 ಮಾರ್ಚ್ 2026
Light
Dark

andolana desk

Homeandolana desk

ಕೃತಕ ಬುದ್ಧಿಮತ್ತೆ ತನ್ನ ಕ್ಷೇತ್ರವನ್ನು ವಿಸ್ತರಿಸುತ್ತಿದ್ದು, ಎಲ್ಲ ದೇಶಗಳ ಹೊಸ ಹೊಸ ತಂತ್ರಜ್ಞಾನವನ್ನು ಕೃತಕ ಬುದ್ಧಿಮತ್ತೆಗೆ ವಿಸ್ತರಿಸಲಾಗುತ್ತಿದೆ. ಈಗ ಚೀನಾದ ದೈತ್ಯ ‘ಡೀಪ್ ಸೀಕ್’ ಭಾರಿ ಸ್ಪರ್ಧೆ ಒಡ್ಡಿದ ಬೆನ್ನಲ್ಲೇ ‘ಒಪನ್ ಎಐ’ಯಿಂದ ಹೊಸ ಎಐ ಟೂಲ್ ‘ಡೀಪ್ ರಿಸರ್ಚ್’ ಬಿಡುಗಡೆಗೊಂಡಿದ್ದು, …

ಅನಿಲ್ ಅಂತರಸಂತೆ ಛಾಯಾಗ್ರಹಣವೆಂಬುದು ಒಂದು ವಿಶಿಷ್ಟ ಕಲೆ. ಕೈಯಲ್ಲೊಂದು ಕ್ಯಾಮೆರಾ ಇದ್ದರೆ ಯಾರು ಬೇಕಿದ್ದರೂ ಸುಂದರ ಚಿತ್ರಗಳನ್ನು ಸೆರೆ ಹಿಡಿಯುತ್ತಾರೆ ಎನ್ನಲಾಗದು. ಛಾಯಾಗ್ರಹಣಕ್ಕೂ ಒಂದು ವಿಶಿಷ್ಟವಾದ ಜ್ಞಾನವಿರಬೇಕು. ಕಾದು ಸುಂದರ ಕ್ಷಣವನ್ನು ಸೆರೆಹಿಡಿಯುವ ತಾಳ್ಮೆ ಇರಬೇಕು. ಅದರಲ್ಲಿಯೂ ವನ್ಯಜೀವಿ ಛಾಯಾಗ್ರಹಣ, ಕ್ರೀಡೆ, …

ಕೆ.ಪಿ.ಮದನ್ ಮೂಲಸೌಕರ್ಯದ ಕೊರತೆ; ಆವರಣದಲ್ಲಿ ದುರ್ವಾಸನೆ  ಗ್ರಂಥಾಲಯದಲ್ಲಿ ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ಭಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಓದುಗರ ಸಂಖ್ಯೆ  ಮೈಸೂರು: ಹಸಿರು ಪಾಚಿ ಕಟ್ಟಿದ ಗೋಡೆಗಳು... ಗಾರೆ ಉದುರಿ ಬಿದ್ದಿರುವ ಚಾವಣಿ... ಮಳೆ ಬಂದರೆ ಕಟ್ಟಡದ ಒಳಭಾಗಕ್ಕೆ ಸಲೀಸಾಗಿ ಚಾವಣಿಯಿಂದ ಇಳಿದು …

ಬಸ್ ನಿಲ್ದಾಣಕ್ಕೆ ಪೋಸ್ಟರ್ ಅಂಟಿಸಿ ಸೌಂದರ್ಯ ಹಾಳು ಪೋಸ್ಟರ್ ಅಂಟಿಸಿದವರ ವಿರುದ್ಧ ಕಾನೂನು ಕ್ರಮ, ದಂಡ, ಶೀಘ್ರ ಬಸ್ ನಿಲ್ದಾಣಗಳ ಸ್ವಚ್ಛತೆ ಮೈಸೂರು: ಪಾರಂಪರಿಕ ನಗರಿ ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಮೈಸೂರು ಮಹಾನಗರ ಪಾಲಿಕೆ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಪಾರಂಪರಿಕತೆಯನ್ನು …

ಕಳೆದ ೨೦೨೪ರ ಆ.೩೦ರಂದು ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತು. ಅದರ ಪ್ರಕಾರ ಅನುಭವಿ ಅತಿಥಿ ಉಪನ್ಯಾಸಕರಿಗೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಅಧಿಸೂಚನೆಯ ಅನ್ವಯ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ಮುನ್ನವೇ …

ಓದುಗರ ಪತ್ರ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದಾಗಿ ಅನೇಕ ಬಡ ಕುಟುಂಬಗಳು ಗ್ರಾಮಗಳನ್ನು ತೊರೆದಿವೆ. ಅಲ್ಲದೆ ಕೆಲವರು ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳೂ ಇವೆ. ಅಂತಹವರಲ್ಲಿ ದಲಿತ ಕುಟುಂಬಗಳೇ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ …

ಪಂಜು ಗಂಗೊಳ್ಳಿ ೧೯೬೩ರಲ್ಲಿ ೧೩ ವರ್ಷ ಪ್ರಾಯದವರಾಗಿದ್ದಾಗ ಮನೆ ಬಿಟ್ಟು ಓಡಿ ಹೋದರು; ೧೯೭೦ರಲ್ಲಿ ಪ್ರೀತಿಸಿದವನನ್ನು ಮದುವೆಯಾದರು; ೧೯೮೬ರಲ್ಲಿ ಒಬ್ಬ ಸೆಕ್ಸ್ ವರ್ಕರ್ ಆದರು; ೧೯೮೭ರಲ್ಲಿ ಭಾರತದ ಎರಡನೇ ಎಚ್ ಐವಿ ರೋಗಿ ಎನಿಸಿಕೊಂಡರು; ೨೦೨೪ರಿಂದ ಅವರು ೪೦೦ಕ್ಕೂ ಹೆಚ್ಚು ಮಕ್ಕಳಿಗೆ …

ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಹಳಷ್ಟು ನಿರೀಕ್ಷೆ ಹೊಂದಿದ್ದ ರೈತ ಮುಖಂಡರು ಮಹಾದೇಶ್ ಎಂ.ಗೌಡ ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.೧೭ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ರೈತ ಸಂಘದ ಮುಖಂಡರು ರಾಜ್ಯ ಸರ್ಕಾರದ …

ಪ್ರಾಂಶುಪಾಲರು, ಬೋಧಕರ ನೇಮಕ; ಮೊದಲ ವರ್ಷ ೬೦ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಿದ್ಧ  ಪ್ರಸಾದ್ ಲಕ್ಕೂರು ಚಾಮರಾಜನಗರ: ಕಳೆದ ೭ ವರ್ಷಗಳ ಹಿಂದೆ ನಗರದಲ್ಲಿ ಸ್ಥಾಪಿಸಲಾಗಿದ್ದ ಸರ್ಕಾರಿ ಕಾನೂನು ಪದವಿ ಕಾಲೇಜಿನ ತರಗತಿಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಇದಕ್ಕಾಗಿ ಎಲ್ಲ …

Stay Connected​
error: Content is protected !!