Mysore
24
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಕೆಲವು -ಟ್‌ಪಾತ್ ಹೋಟೆಲ್‌ಗಳ ಎದುರು ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ಸಂಚಾರ ಸಮಸ್ಯೆ ಉಂಟಾಗಿತ್ತು. ಈ …

 ಪಿ.ಶಿವಕುಮಾರ್ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಗ್ರಾಮಸ್ಥರ ಆಗ್ರಹ  ದೊಡ್ಡ ಕವಲಂದೆ: ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಜನ, ಜಾನುವಾರುಗಳು ತತ್ತರಿಸುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದೆ. …

ಅಂಜಲಿ ರಾಮಣ್ಣ ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲು ಸಂವಿಧಾನವು ಅವಕಾಶ ನೀಡಿದೆ. ಹೀಗಿರುವಾಗ ಜನರು ಕಾನೂನಾತ್ಮಕ ಮಾರ್ಗ …

ಬಿ.ಟಿ.ಮೋಹನ್ ಕುಮಾರ್ ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ‘ಗರ್ಭಕಂಠ ಕ್ಯಾನ್ಸರ್’ ಮಾರಕ ರೋಗಕ್ಕೆ ಮಂಡ್ಯದ ಡಾ. ಜ್ಯೋತಿ ಅವರು ಉಚಿತವಾಗಿ ಲಸಿಕೆ ನೀಡುವ ಮೂಲಕ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ. ಕ್ಯಾನ್ಸರ್ ರೋಗದಲ್ಲಿ ಬೇರೆ ಬೇರೆ ವಿಧಗಳಿವೆ. ಇದರಲ್ಲಿ ಗರ್ಭಕಂಠ ಕ್ಯಾನ್ಸರ್ ಮಹಿಳೆ ಯರನ್ನು …

ಮಹಾದೇಶ್ ಎಂ.ಗೌಡ ಏ.೨೪ರಂದು ನಡೆಯಲಿರುವ ಸಭೆಯಲ್ಲಿ ಸಿಎಂ, ಡಿಸಿಎಂ, ಸಚಿವರು ಭಾಗಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ ೨೪ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಽಕಾರ …

ಚಿರಂಜೀವಿ ಸಿ.ಹುಲ್ಲಹಳ್ಳಿ ಅಭಿವೃದ್ಧಿಯಾಗಿ ವರ್ಷವಾದರೂ ದೊರೆಯದ ಜಲ ಭಾಗ್ಯ ಕೆರೆಗೆ ನೀರು ತುಂಬಿಸಲು ಪೈಪ್‌ಲೈನ್ ಕಾಮಗಾರಿ ಬಾಕಿ ಕೆರೆಗೆ ನೀರು ತುಂಬಿಸಿದರೆ ಅಂತರ್ಜಲ ಸಂರಕ್ಷಣೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ  ಮೈಸೂರು: ಮೂರು ವರ್ಷಗಳ ಹಿಂದೆ ಅಭಿವೃದ್ಧಿಯಾಗಿರುವ ಕೆರೆಗೆ ಇನ್ನೂ ನೀರು …

ಸಾಲೋಮನ್ ಮೈಸೂರಿನ ಎಂ.ಜಿ. ರಸ್ತೆಯಲ್ಲಿ ಹೋರಾಟದಿಂದ ವೃಕ್ಷಗಳು ಪಾರು ಹೈದರ್ ಅಲಿ ರಸ್ತೆಯಲ್ಲಿ ರಾತ್ರೋರಾತ್ರಿ ಮರಗಳ ‘ಹತ್ಯೆ’ ೪೦ ಮರಗಳ ಹನನದಿಂದ ಪರಿಸರವಾದಿಗಳಲ್ಲಿ ಕಿಚ್ಚು ಮರಗಳ ತೆರವು ಮಾಡಿದಲ್ಲೇ ಸಸಿ ನೆಡಲು ಪರಿಸರ ಪ್ರೇಮಿಗಳ ಸಿದ್ಧತೆ  ಮೈಸೂರು: ನಗರದ ಎಂ.ಜಿ.ರಸ್ತೆ (ಲಲಿತ್ …

ಎಚ್.ಎಸ್.ದಿನೇಶ್‌ಕುಮಾರ್ ಪೊಲೀಸರಿಗೆ ತಲೆನೋವಾದ ಬೈಕ್, ಸ್ಕೂಟರ್ ಕಳ್ಳತನ ಪ್ರಕರಣಗಳು ವಾಹನ ಸವಾರರಿಗೆ ಮುನ್ನೆಚ್ಚರಿಕೆ: * ನಿಮ್ಮ ವಾಹನಗಳನ್ನು ನಿಲ್ಲಿಸಬೇಕಾದಲ್ಲಿ ಆದಷ್ಟು ಪೇ-ಅಂಡ್ ಪಾರ್ಕ್ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಿ * ವಾಹನ ನಿಲುಗಡೆ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಇರುವ ಬಗ್ಗೆ ಖಚಿತಪಡಿಸಿಕೊಂಡು ಅಂತಹ …

ಮೈಸೂರು: ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾಜಮಂಗಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

Stay Connected​
error: Content is protected !!