Mysore
23
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk
nenapirali prem

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …

ಕೆ.ಬಿ.ರಮೇಶ ನಾಯಕ ಸಾರ್ವಜನಿಕರ ಮನೆ ಬಾಗಿಲಿಗೆ ಆರೋಗ  ಸೇವೆ ನೀಡುವ ಸಲುವಾಗಿ ವ್ಯವಸ್ಥೆ  *  ಮನೆ ಬಾಗಿಲಿಗೆ ರಕ್ತದೊತ್ತಡ,  ಮಧುಮೇಹ ಔಷಧ *  ಜಿಲ್ಲೆಯಲ್ಲಿ ೧.೬೬ ಲಕ್ಷ ಜನರಲ್ಲಿ ರಕ್ತದೊತ್ತಡ ಸಮಸ್ಯೆ *  ೧.೦೬ ಲಕ್ಷ ಜನರಲ್ಲಿ ಮಧುಮೇಹ ತೊಂದರೆ ಮೈಸೂರು: …

dgp murder case

ಮಡಿಕೇರಿ ನಗರವನ್ನು ಸ್ವಚ್ಛವಾಗಿಡಲು ಎಷ್ಟೇ ಪ್ರಯತ್ನಿಸಿದರೂ ಕೆಲವರಿಂದ ನಗರದ ಅಂದ ಕೆಡುತ್ತಿದೆ. ಕಸ ಸಂಗ್ರಹಕ್ಕೆ ಮನೆಮನೆಗೆ ನಗರಸಭೆ ವತಿಯಿಂದ ವಾಹನ ಬರುತ್ತಿದೆ. ಜೊತೆಗೆ ಕಸ ಎಸೆಯುವ ಕೆಲ ಪ್ರದೇಶಗಳಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮೆರಾ ಅಳವಡಿಸಿ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಆದರೂ …

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಜಂಕ್ಷನ್   ಬಾಕ್ಸ್‌ಗೆ ಹಾಕಿರುವ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ  ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಿಸಿದವರು ಕೂಡಲೇ  …

ಓದುಗರ ಪತ್ರ

ಇತ್ತೀಚೆಗೆ ನಡೆದ ಕರ್ನಾಟಕ ಸಿ.ಇ.ಟಿ. ಪರೀಕ್ಷೆಯಲ್ಲಿ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿ ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯದ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಅನುಮತಿಸಿಲ್ಲದ ಮತ್ತು ಜನಿವಾರವನ್ನು  ಹಾಗೂ ಕೈಗೆ ಕಟ್ಟಿಕೊಂಡಿರುವ ಕಾಶಿ ದಾರವನ್ನು ಕತ್ತರಿಸಿರುವುದು, …

ಡಿ.ವಿ.ರಾಜಶೇಖರ  ಇರಾನ್ ಪರಮಾಣು ಬಾಂಬ್ ತಯಾರಿಸುವುದನ್ನು ತಡೆಯುವ ಉದ್ದೇಶದಿಂದ ಕಳೆದ ವಾರ ಒಮಾನ್‌ನಲ್ಲಿ ಆರಂಭವಾದ ಮಾತುಕತೆ ಗಳು ಈ ಶನಿವಾರ ರೋಮ್‌ನಲ್ಲಿ ಮುಂದುವರಿಯಲಿವೆ.  ಅಮೆರಿಕ ಅಂತೆಯೇ ಇರಾನ್ ಈ ಮಾತುಕತೆಗಳ ಬಗ್ಗೆ ಆಶಾಭಾವನೆ ಇಟ್ಟುಕೊಂಡಿವೆ. ಮಾತುಕತೆ ವಿಫಲವಾದರೆ ಅದರ ಪರಿಣಾಮ ಊಹೆಗೂ …

ಎಸ್.ಪಿ. ಪರಶಿವಮೂರ್ತಿ ನಂಜೀಪುರ, ಸರಗೂರು ತಾ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನಲ್ಲಿ ಜೀರ್ಣೋದ್ಧಾರ ಗೊಂಡಿರುವ ಹೊಯ್ಸಳ ವಾಸ್ತುಶಿಲ್ಪದ ಭವ್ಯರಮಣೀಯ ೧೨ನೇ ಶತಮಾನದ ವೇಣುಗೋಪಾಲ ಸ್ವಾಮಿ ದೇವಸ್ಥಾನವು ಹತ್ತು ಹಲವು ವೈಶಿಷ್ಟ್ಯತೆಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡು ಪ್ರವಾಸಿಗರನ್ನು ಆಯಸ್ಕಾಂತದಂತೆ ತನ್ನತ್ತ …

ನವೀನ್ ಡಿಸೋಜ ಪಶು ಇಲಾಖೆಯಿಂದ ೭೬,೯೨೦ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.೨೬ರಿಂದ ೪೫ ದಿನಗಳ ಕಾಲ ೭ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿ ೭೬,೯೨೦ ಜಾನುವಾರುಗಳಿಗೆ ಲಸಿಕೆ …

ಪ್ರಶಾಂತ್ ಎಸ್. ಉಕ್ಕಿ ಹರಿಯುತ್ತಿರುವ ಒಳಚರಂಡಿಯಿಂದ ಸಮಸ್ಯೆ; ಅಗ್ರಹಾರದ ರಾಮಾನುಜ ರಸ್ತೆಯ ೧೫ನೇ ಕ್ರಾಸ್ ಜನರ ಪರದಾಟ ಫೋನ್ ಮಾಡಿದರೂ ಸ್ಪಂದಿಸದ ನಗರಪಾಲಿಕೆ ಅಧಿಕಾರಿಗಳು ಮ್ಯಾನ್‌ಹೋಲ್ ನೀರಿನಿಂದ ಕೆರೆಯಂತಾದ ಮನೆ ಆವರಣಗಳು ಚರಂಡಿಗಳಲ್ಲಿ ಮಡುಗಟ್ಟಿ ನಿಂತ ನೀರಿನಲ್ಲಿ ಸೊಳ್ಳೆ ಸಂತಾನ ಮೈಸೂರು: …

Stay Connected​
error: Content is protected !!