ನೇಮಕಾತಿ ಬ್ಯಾಂಕ್: ಭಾರತೀಯ ಸ್ಟೇಟ್ ಬ್ಯಾಂಕ್ ಹುದ್ದೆ ಹೆಸರು: ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳ ಸಂಖ್ಯೆ: ೧೩,೭೩೫ ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ: ೫೦ ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾನಿಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ …










