ಡಾ.ನೀ.ಗೂ.ರಮೇಶ್ ಎಲ್ಲಿ ಹುಟ್ಟಬೇಕೆಂಬುದು ನಮ್ಮ ಕೈಯಲ್ಲಿರುವುದಿಲ್ಲ. ಆದರೆ, ಎಲ್ಲಿಗೆ ಮುಟ್ಟಬೇಕೆಂಬುದನ್ನು ನಾವೇ ನಿರ್ಧಾರ ಮಾಡಿಕೊಳ್ಳಬಹುದು. ಹಾಗಾಗಿ, ನಮ್ಮ ಈಗಿನ ಕೆಟ್ಟ ಸ್ಥಿತಿಯ ಬಗ್ಗೆ ಕೊರಗುವುದಕ್ಕಿಂತ, ಯಾರನ್ನೋ ದೂರುವುದಕ್ಕಿಂತ ಅವುಗಳ ವಿರುದ್ಧ ಯೋಜಿತವಾಗಿ ಹೋರಾಡಲು ಪ್ರಾರಂಭಿಸುವುದು ಸಮಸ್ಯೆಯಿಂದ ಹೊರಬರುವ ಜಾಣತನ. ಇಂತಹ ಸಂದರ್ಭಗಳಲ್ಲಿ …










