Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk

ಪರಿಶಿಷ್ಟ ಸಮುದಾಯದ ಅಭಿವೃದ್ಧಿ ಯೋಜನೆ ಕಾರ್ಯಗತಗೊಳಿಸಲು ಅಧಿಕಾರಿಗಳ ಶತಪ್ರಯತ್ನ  ಜನಸಮುದಾಯದ ಏಳಿಗೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸ್ವಾಭಿಮಾನದ ಬದುಕಿಗೆ ಸಾಂವಿಧಾನಿಕ ಹಕ್ಕನ್ನು ನೀಡುವ ಮೂಲಕ ಒತ್ತಾಸೆಯಾಗಿ ನಿಂತಿದೆ. ಇಂದಿನ ಮಕ್ಕಳೇ ಅಭಿವೃದ್ಧಿ ಭಾರತದ ಆಧಾರ …

ಕರ್ನಾಟಕ ರಾಜಕಾರಣ ಐತಿಹಾಸಿಕ ತಿರುವು ಪಡೆದ ಆ ಕ್ಷಣ ನಲವತ್ತೈದು ವರ್ಷಗಳ ಹಿಂದೆ ಆ ಬೆಳವಣಿಗೆ ಸಂಭವಿಸದೆ ಹೋಗಿದ್ದರೆ ಕರ್ನಾಟಕದ ರಾಜಕಾರಣ ಅಂತಹದೊಂದು ಐತಿಹಾಸಿಕ ತಿರುವು ಪಡೆಯುತ್ತಿತ್ತೇ?  ಈ ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಅಂದ ಹಾಗೆ  …

ಪ್ರಶಾಂತ್ ಎಸ್. ಸ್ಕಾಲರ್‌ಶಿಪ್ ಬಳಸಿಕೊಂಡೇ ವ್ಯಾಸಂಗ ಮಾಡಿದ ಮಹಿನ್ ಸರೂರ್ ಸಾಧ ಮೈಸೂರು: ಬಡತನದ ನಡುವೆಯೂ ಆಟೋ ಚಾಲಕನ ಪುತ್ರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆಟೋ ಚಾಲಕರಾಗಿ ಕೆಲಸ ಮಾಡುವ ಮುಜೀಬ್ ಅಹಮ್ಮದ್ ಹಾಗೂ ಫೌಜಿಯಾ …

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ನಲವತ್ತೈದು ವರ್ಷಗಳ ಹಿಂದೆ ಆ ಬೆಳವಣಿಗೆ ಸಂಭವಿಸದೆ ಹೋಗಿದ್ದರೆ ಕರ್ನಾಟಕದ ರಾಜಕಾರಣ ಅಂತಹದೊಂದು ಐತಿಹಾಸಿಕ ತಿರುವು ಪಡೆಯುತ್ತಿತ್ತೇ? ಈ ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಅಂದ ಹಾಗೆ ನಲವತ್ತೈದು ವರ್ಷಗಳ ಹಿಂದೆ ಆ …

ಡಾ.ಎಂ.ಎಸ್.ಆಶಾದೇವಿ ಅಂಬೇಡ್ಕರ್ ನನ್ನ ಬುದ್ಧಿಯ ಭಾಗವಾದದ್ದು ನನ್ನ ಹದಿಹರೆಯದಲ್ಲಿ. ಅವರು ನನ್ನ ಭಾವಕೋಶದ ಭಾಗವಾದದ್ದು ನಾನು ಸ್ತ್ರೀವಾದವನ್ನು ಗಂಭೀರವಾಗಿ ಅಭ್ಯಾಸ ಮಾಡತೊಡಗಿದಾಗ ಅಂಬೇಡ್ಕರ್ ಅವರನ್ನು ನಾನು ಮೊದಲು ಭೇಟಿಯಾದದ್ದು ಎಲ್ಲಿ? ನಾನು ಐದನೇ ತರಗತಿಯಲ್ಲಿದ್ದೆ ಎಂದು ನೆನಪು. ಸಂವಿಧಾನದ ಪಿತೃ ಎನ್ನುವ …

ವಿ.ಎಲ್.ನರಸಿಂಹಮೂರ್ತಿ ನಾನು ಮೊದಲ ಬಾರಿಗೆ ಬಾಬಾಸಾಹೇಬರನ್ನು ಕಂಡದ್ದು ಎಲ್ಲಿ? ನನ್ನ ನೆನಪಿನಲ್ಲಿ ರಿಜಿಸ್ಟರ್ ಆಗಿರುವ ಬಾಬಾಸಾಹೇಬರ ಮೊದಲ ಇಮೇಜ್ ಯಾವುದು? ಯಾವಾಗ? ಎಂದು ನೆನಪು ಮಾಡಿಕೊಂಡಾಗಲೆಲ್ಲ ನನಗೆ ನೆನಪಾಗುವುದು ನನ್ನ ತಾಯಿಯ ಊರು ಮತ್ತು ಆ ಊರಿನಲ್ಲಿದ್ದ ದಸಂಸದ ಬೋರ್ಡು. ಆಂಧ್ರದ …

ಮಹಾದೇವ ಶಂಕನಪುರ ಕೊಳ್ಳೇಗಾಲ ಹತ್ತಿರವಿದ್ದರೂ ನಮಗೆ ನಮ್ಮೂರ ಪಕ್ಕದ ಮುಡಿಗುಂಡದ ಜೊತೆ ಒಡನಾಟ ಹೆಚ್ಚು. ಯಾಕೆಂದರೆ ಆಗ ನಮ್ಮೂರ ಜನ ಮುಡಿಗುಂಡದ ಜಮೀನುದಾರರಲ್ಲಿ ಜೀತ ಕೂಲಿ ಮಾಡುವ ಪದ್ಧತಿಯಲ್ಲಿದ್ದರು. ಹಾಗೇ ನನ್ನ ಅಪ್ಪನೂ ಜೀತ ಮಾಡುತ್ತಿದ್ದು, ನಂತರ ಅವರದೇ ಜಮೀನನ್ನು ವಾರಕ್ಕೆ …

ಡಾ.ರಾಜೇಂದ್ರ ಚೆನ್ನಿ ದಲಿತ ಸಾಹಿತ್ಯದ ಮೂಲಕ ನನಗೆ ಅಂಬೇಡ್ಕರ್ ಚಿಂತನೆಯ ಪರಿಚಯವಾಯಿತು. ಆಗ ತಾನೇ ದೇವನೂರರ ಒಡಲಾಳ, ಕುಸುಮಬಾಲೆ, ಸಿದ್ಧಲಿಂಗಯ್ಯ ಅವರ ಕಾವ್ಯಗಳೆಲ್ಲ ಸಾಹಿತ್ಯ ಲೋಕವನ್ನು ಪ್ರವೇಶಿಸಿದ್ದವು. ಬಹಳ ವಿಭಿನ್ನವಾದ ಜೀವನದೃಷ್ಟಿ ಈ ಬರಹಗಾರರಿಗೆ ಹೇಗೆ ಬಂತು ಎನ್ನುವ ನನ್ನ ಕುತೂಹಲ …

ಪುನೀತ್ ಮಡಿಕೇರಿ ೧೦ದಿನಗಳಲ್ಲಿ ೨ ಟನ್ ತ್ಯಾಜ್ಯ ಸಂಗ್ರಹಿಸಿ ಮರುಬಳಕೆಗೆ ರವಾನೆ; ಸಾಥ್ ನೀಡಿದ ಬೆಂಗಳೂರಿನ ವೇದನ್ ಟ್ರಸ್ಟ್‌  ಮಡಿಕೇರಿ:ಕೊಡವ ಕುಟುಂಬಗಳ ವಿವಿಧ ತಂಡಗಳ ನಡುವೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಹಾಕಿ ಪಂದ್ಯಾವಳಿ ಈಗ ಬೆಳ್ಳಿಹಬ್ಬದ …

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಿಂದ ಕಾರ್ಯತಂತ್ರ; ಮೂಡಿದ ಕುತೂಹಲ ಎಚ್.ಡಿ.ಕೋಟೆ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಎಚ್.ಡಿ.ಕೋಟೆ ನಿರ್ದೇಶಕ ಸ್ಥಾನಕ್ಕೆ ಮತ ಚಲಾಯಿಸಲು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ತಾಲ್ಲೂಕಿನ ಕಾಂಗ್ರೆಸ್, ಜಾ.ದಳ, ಬಿಜೆಪಿ …

Stay Connected​
error: Content is protected !!