Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

andolana desk

Homeandolana desk

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ ನಾಯಕರು ರಣ ಕಹಳೆ ಊದಿ ಸಫಾರಿ ಬಂದ್‌ಗೆ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ಆದರೆ, ಸಫಾರಿ ಪುನಾರಂಭದಿಂದ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ …

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಪುನರಾರಂಭಗೊಳ್ಳುವ ನಿರೀಕ್ಷೆಯಿಂದ ಪ್ರವಾಸಿಗರು, ರೆಸಾರ್ಟ್‌ಗಳ ಮಾಲೀಕರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು …

dgp murder case

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಆಸ್ತಿ ತೆರಿಗೆ ರಾಜ್ಯಾದ್ಯಂತ ಏಕರೂಪದಲ್ಲಿ ಇಲ್ಲದೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಟ್ಟಡಗಳ ಮಾಲೀಕರಿಗೆ …

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ ತುಂಬಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಪಾದಚಾರಿಗಳು ದುರ್ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಕೂಡಲೇ …

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ ಒಂದು ಕಬ್ಬಿಣದ ಸಲಾಕೆ (ರಾಡ್) ತಲೆಗೆ ಹೊಡೆಯುತ್ತದೆ. ಈ ಬಗ್ಗೆ ಸಾರ್ವಜನಿಕರು ಗ್ರಂಥಾಲಯ ಮೇಲ್ವಿಚಾರಕರಿಗೆ ದೂರು ನೀಡಿದರೂ ಯಾವುದೇ ಕ್ರಮ …

ಓದುಗರ ಪತ್ರ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು ಕೃಷಿ ಲೋಕದ ಭವಿಷ್ಯದ ಆಶಾಕಿರಣ. ಈ ಪದ್ಧತಿಯಲ್ಲಿ ಕೇವಲ ಶೇ.೧೦ ನೀರನ್ನು ಬಳಸಿ ಶೇ.೪೦೦ ರಷ್ಟು ಇಳುವರಿ ಪಡೆಯಲು ಸಾಧ್ಯ …

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ ಮಡಿಕೇರಿ ನಗರಕ್ಕೆ ಕಪ್ಪುಚುಕ್ಕೆಯಂತಿರುವ ಸ್ಟೋನ್‌ಹಿಲ್ ಬಳಿಯ ಕಸದ ಗುಡ್ಡವನ್ನು ಕರಗಿಸುವ ಕೆಲಸ ಆರಂಭವಾಗಿದೆ. ಸ್ಟೋನ್ ಹಿಲ್ ಕಸವಿಲೇವಾರಿ ಸ್ಥಳಕ್ಕೆ ಬೃಹತ್ …

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ. ಗ್ಯಾಂಗ್ರಿನ್ ಆದಾಗ ಬಹುತೇಕ ವೈದ್ಯರು ಪ್ರಾಣ ಅಪಾಯ ಎದುರಾಗುತ್ತದೆ. ಕಾಲನ್ನು ತೆಗೆಯಬೇಕು ಎಂದು ಸಲಹೆ ನೀಡುತ್ತಾರೆ. ಆದರೆ ಮೈಸೂರಿನ ಬೋಗಾದಿ …

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ ನಂಜನಗೂಡು ತಲುಪಲು ಅಶ್ವಮೇಧ ಬಸ್ ಹತ್ತಿದವರೆಲ್ಲರಿಗೂ ಈ ಆಘಾತ ಎದುರಾಗಿದೆ. ಆ ಬಸ್‌ನಲ್ಲಿ ಮೈಸೂರಿನಿಂದ ನಂಜಗೂಡಿಗೆ ಅಥವಾ ನಂಜನಗೂಡಿನಿಂದ ಮೈಸೂರಿಗೆ …

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ ಸಮಾಜದಲ್ಲಿ ಸಂಘದ ಅಧ್ಯಕ್ಷರ ವಿಚಾರವಾಗಿ ಒಂದು ವರ್ಷದಿಂದ ಮೊಳಿಯೂರು ಆನಂದ್ ಮತ್ತು ಕ್ಯಾತನಹಳ್ಳಿ ಮಾಲೇಗೌಡರವರ ಗುಂಪುಗಳ ನಡುವೆ ಉಂಟಾಗಿದ್ದ ಗೊಂದಲಕ್ಕೆ …

Stay Connected​
error: Content is protected !!