Mysore
30
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

andolana desk

Homeandolana desk

ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು ಒರಟಾಗಿಸುತ್ತದೆ. ಚಳಿಗಾಲದಲ್ಲಿ ಕೂದಲಿನ ಆರೈಕೆಗೆ ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ಸೂಕ್ತ. ಹಿಂದೆಯೆ …

ಎನ್.ಪಿ.ಪರಶಿವಮೂರ್ತಿ, ನಂಜೀಪುರ ಬದುಕಿನಲ್ಲಿ ಎದುರಾಗುವ ನೂರಾರು ಸವಾಲುಗಳು ಬದುಕನ್ನು ನರಕವಾಗಿಸಿಬಿಡುತ್ತವೆ. ಇಂತಹ ಸವಾಲುಗಳನ್ನು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಸಮಸ್ಯೆಗಳ ಬದುಕಿನಲ್ಲಿ ಈಸಿ ಜಯಿಸಲು ಸಾಧ್ಯ. ಹೀಗೆ ಬದುಕಿನುದ್ದಕ್ಕೂ ಸವಾಲುಗಳನ್ನು ಮೆಟ್ಟಿನಿಂತು, ಎಂದಿಗೂ ತನ್ನ ಸ್ವಾಭಿಮಾನವನ್ನು ಬಿಟ್ಟುಕೊಡದೆ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ …

ಚೈತ್ರ ಸುಖೇಶ್ ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಸಾಮಾನ್ಯವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಈ ಸಮಯದಲ್ಲಿ ತಾಪಮಾನ ಕಡಿಮೆಯಾಗುವುದರಿಂದ ಶೀತಗಾಳಿ ನಮ್ಮ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಚಳಿಗಾಲದಲ್ಲಿ ಆರೋಗ್ಯದ ಕಡೆ ಕಾಳಜಿ ವಹಿಸುವುದು ಬಹಳ ಮುಖ್ಯ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು …

ಅಗ್ನಿವೀರ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ  ಮಹೇಂದ್ರ ಹಸಗೂಲಿ  ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ …

ಕಾಂಗ್ರೆಸ್-ಬಿಜೆಪಿ ಪಕ್ಷಗಳ ಒಳಗೊಳಗೆ ನಡೆಯುತ್ತಿದೆ ಆಂತರಿಕ ಒಳಜಗಳ  ಬೆಂಗಳೂರು ಡೈರಿ ಆರ್‌.ಟಿ.ವಿಠ್ಠಲಮೂರ್ತಿ  ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ನಂತರ ಕರ್ನಾಟಕದ ಮೂರೂ ರಾಜಕೀಯ ಪಕ್ಷಗಳು ಆಂತರಿಕ ಗೊಂದಲಕ್ಕೆ ಸಿಲುಕಿಕೊಂಡಿವೆ. ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಬಿಜೆಪಿ ಮತ್ತು ಜಾ.ದಳ …

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಆಧಾರಸ್ತಂಭಗಳು ಎಂಬುದನ್ನು ಸಂವಿಧಾನ ಅತ್ಯಂತ ಸ್ಪಷ್ಟವಾಗಿ ಹೇಳಿದೆ. ವಕ್ಛ್ ಮಂಡಳಿಯ ವಶದಲ್ಲಿ ಹಲವು ಮಠ- ಮಾನ್ಯಗಳ ಭೂಮಿ ಇದೆ, ರೈತರ ಜಮೀನುಗಳೂ ಇವೆ ಎಂಬ ವಿಚಾರದಲ್ಲಿ ಸಂವಿಧಾನದ ವಿರುದ್ಧವೂ ಕೆಲವರಿಂದ ಅಸಹನೆ ವ್ಯಕ್ತವಾಗಿರುವುದು …

ಡಿಸೆಂಬರ್.‌15ರಿಂದ ಜನವರಿ.20 ರವರೆಗೂ ಚಳಿಯ ತೀವ್ರತೆ ಹೆಚ್ಚಳ  ಡಿಸೆಂಬರ್.‌4ರವರೆಗೆ ಮಳೆ ಸಾಧ್ಯತೆ  ಗಿರೀಶ್ ಹುಣಸೂರು ಮೈಸೂರು: ರಾಜ್ಯದಲ್ಲಿ ಮಾಗಿ ಚಳಿಗಾಲ ಆರಂಭವಾಗಿದ್ದರೂ ಚಳಿಯ ತೀವ್ರತೆ ಸದ್ಯ ಜನರನ್ನುಅಷ್ಟೇನು ಬಾಧಿಸುತ್ತಿಲ್ಲ. ಡಿ.೧೫ರಿಂದ ಜನವರಿ ೧೫ರವರೆಗೆ ಚಳಿಯ ತೀವ್ರತೆ ಹೆಚ್ಚಲಿದ್ದು, ಜ.೨೦ರವರೆಗೂ ಮೈ ಕೊರೆಯುವ …

ನಾಲ್ಕು ವೇದಿಕೆಗಳಲ್ಲಿ ೯೪ ಸ್ಪರ್ಧೆಗಳು: ೩೦೦ಕ್ಕೂ ಹೆಚ್ಚು ಪ್ರತಿಭೆಗಳು ಭಾಗಿ  ಕೆ.ಎಂ.ಇಸ್ಮಾಯಿಲ್ ಕಂಡಕರೆ ಚೆಟ್ಟಳ್ಳಿ:ಎಸ್‌ಕೆಎಸ್‌ಎಸ್‌ಎ- ಹಾಗೂ ಸರ್ಗಲಯ ಸಮಿತಿಯ ಜಂಟಿ ಆಶ್ರಯದಲ್ಲಿ ಕೊಡಗು ಜಿಲ್ಲಾಮಟ್ಟದ ಕಲೋತ್ಸವ ಸಿದ್ದಾಪುರದಲ್ಲಿ ಡಿ.೧ರಂದು ನಡೆಯಲಿದೆ. ಕಲೆ, ಸಾಹಿತ್ಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದ ಎರಡು …

ಸುತ್ತೂರು ನಂಜುಂಡ ನಾಯಕ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ. …

ಬೆಳೆ ಋತುವಿಗೆ ಅನುಗುಣವಾಗಿ ರಾಜ್ಯಗಳಿಗೆ ಎಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬೇಕಿದೆ ಎಂಬ ಬಗ್ಗೆ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯು ಅಂದಾಜಿಸಿದ್ದು, ಇದಕ್ಕೆ ಅನುಗುಣವಾಗಿ ಬೇಡಿಕೆ ಪಟ್ಟಿ ಸ್ವೀಕರಿಸಲಾಗುತ್ತದೆ. ಬಳಿಕ ರಾಜ್ಯಗಳ ಮಾಸಿಕವಾರು ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಗೆ ಕ್ರಮವಹಿಸಲಾಗುತ್ತದೆ ಎಂದು …

Stay Connected​
error: Content is protected !!