ಕಾಂಗೀರ ಬೋಪಣ್ಣ ಸರ್ಕಾರಿ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಸರ್ವೆ ನಕಾಶೆಯಲ್ಲಿ ೧೧ ಉಪರಸ್ತೆಗಳು ಪತ್ತೆ ಸರ್ವೆ ಇಲಾಖೆಯಿಂದ ಸರ್ವೆ ಕಾರ್ಯ ಆರಂಭ ವಿರಾಜಪೇಟೆ: ಪಟ್ಟಣದ ಉಪರಸ್ತೆಗಳ ಒತ್ತುವರಿಯಿಂದ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೆ ಸಂಚಾರ ಸಮಸ್ಯೆ ಉಂಟಾಗಿತ್ತು. ಇದೀಗ ಪಟ್ಟಣದ …
ಕಾಂಗೀರ ಬೋಪಣ್ಣ ಸರ್ಕಾರಿ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಸರ್ವೆ ನಕಾಶೆಯಲ್ಲಿ ೧೧ ಉಪರಸ್ತೆಗಳು ಪತ್ತೆ ಸರ್ವೆ ಇಲಾಖೆಯಿಂದ ಸರ್ವೆ ಕಾರ್ಯ ಆರಂಭ ವಿರಾಜಪೇಟೆ: ಪಟ್ಟಣದ ಉಪರಸ್ತೆಗಳ ಒತ್ತುವರಿಯಿಂದ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೆ ಸಂಚಾರ ಸಮಸ್ಯೆ ಉಂಟಾಗಿತ್ತು. ಇದೀಗ ಪಟ್ಟಣದ …
ಬಿ.ಟಿ. ಮೋಹನ್ ಕುಮಾರ್ ಗ್ರಾಮೀಣ, ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ, ಶೈಕ್ಷಣಿಕ ವೆಚ್ಚವೂ ಕಡಿಮೆ ಕೃಷಿ ವಿಜ್ಞಾನಿಗಳು, ಸರ್ಕಾರ ಹಾಗೂ ಕೃಷಿ ಸಚಿವರ ಒಮ್ಮತದ ಅಭಿಪ್ರಾಯ ಮಂಡ್ಯ: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕಿಂತ ಮಂಡ್ಯ ತಾಲ್ಲೂಕಿನ ವಿ.ಸಿ. ಫಾರಂನ ಕೃಷಿ ವಿವಿಯು ಸಂಶೋಧನೆಗೆ …
ಸಾಲೋಮನ್ ೨೨.೨೦ ವಿಸ್ತೀರ್ಣದ ಕೆರೆ ಈಗ ಉಳಿದಿರುವುದು ೫ ಎಕರೆ! ಅನೇಕ ವರ್ಷಗಳಿಂದ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಯಾರೇ ಒತ್ತುವರಿ ಮಾಡಿದ್ದರೂ ತೆರವು: ಶಾಸಕ ಜಿಟಿಡಿ ಮೈಸೂರು: ಸಂತ ಶಿಶುನಾಳ ಷರೀಫರ ಕೋಡಗನ ಕೋಳಿ ನುಂಗಿತ್ತಾ ,,, ಎಂಬ ಗೀತೆಯಂತೆ …
ನವೀನ್ ಡಿಸೋಜ ಖಾಲಿ ಹುದ್ದೆಗಳ ಭರ್ತಿ ಸಂಬಂಧ ಚರ್ಚೆ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಹಿಂದಿನಿಂದಲೂ ಇದೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ ಆಂದೋಲನ’ ಸಂದರ್ಶನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಭರವಸೆ ಮಡಿಕೇರಿ: ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿರುವ …
ಬಿ.ಟಿ. ಮೋಹನ್ ಕುಮಾರ್ ಶೇ.೬೦ರಷ್ಟು ಬಿ, ಸಿ, ಡಿ ಹುದ್ದೆಗಳು ಬಹಳ ವರ್ಷಗಳಿಂದ ಖಾಲಿ ಪೌರಕಾರ್ಮಿಕರ ಹುದ್ದೆ ಭರ್ತಿಗೆ ಸಂಬಂಧಪಟ್ಟ ಸಚಿವರಿಗೆ ಸಿಎಂ ಸೂಚನೆ ಕಂದಾಯ ಇಲಾಖೆಯಲ್ಲಿ ಹೆಚ್ಚು ಸಮಸ್ಯೆ ಇದ್ದು, ಪರಿಹಾರಕ್ಕೆ ಸಚಿವ ಕೃಷ್ಣ ಬೈರೇಗೌಡ ಕ್ರಮ ಆಂದೋಲನ’ದ ಸಂದರ್ಶನದಲ್ಲಿ …
ಪಂಜು ಗಂಗೊಳ್ಳಿ ಹತ್ತನೇ ತರಗತಿ ಪರೀಕ್ಷೆಗಳು ಮುಗಿದು ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ಮಕ್ಕಳಿಗೆ ಈ ಹತ್ತನೇ ತರಗತಿ ಪರೀಕ್ಷೆಗಳು ಅವರ ಶೈಕ್ಷಣಿಕ ಉನ್ನತಿಯ ಪ್ರಮುಖ ಮೆಟ್ಟಿಲುಗಳಲ್ಲಿ ಒಂದು, ಅಷ್ಟೇ. ಆದರೆ, ಕೆಲವು ಮಕ್ಕಳಿಗೆ ಇದೊಂದು ಅವರ ಇಡೀ …
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕ್ಯಾತಮಾರನಹಳ್ಳಿ 4ನೇ ಹಂತದ ಕಲ್ಯಾಣಗಿರಿ ನಗರ ಬಡಾವಣೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ವಾಸದ ಮನೆಗಳ ಪಕ್ಕ ಇರುವ ನಿವೇಶನಗಳಲ್ಲಿ ಗಿಡಗಂಟೆಗಳು ಬೆಳೆದು, ಕಸ ಸುರಿಯುವ ತಾಣವಾಗಿ ಮಾರ್ಪಟ್ಟಿದ್ದು, ಸೊಳ್ಳೆ ನೋಟಗಳ ಹಾವಳಿ ಮಿತಿ ಮೀರಿದೆ. ಪೊದೆಯಲ್ಲಿ ವಿಷಜಂತುಗಳು ಸೇರಿಕೊಂಡರೂ …
ಆಂದೋಲನ’ ಸಂದರ್ಶನದಲ್ಲಿ ಸಚಿವ ಕೆ.ವೆಂಕಟೇಶ್ ಭರವಸೆ ನೇರ ನೇಮಕಾತಿ ಅಥವಾ ನಿಯೋಜನೆ ಮೂಲಕ ಭರ್ತಿಗೆ ಸೂಚನೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಹುದ್ದೆಗಳು ಖಾಲಿ ಇದ್ದರೂ ಸಾರ್ವಜನಿಕ ಕೆಲಸಗಳಿಗೆ ಅಡ್ಡಿ ಇಲ್ಲ ಚಾಮರಾಜನಗರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳು ಖಾಲಿ ಇದ್ದರೂ …
ಹಕ್ಕಿಪಿಕ್ಕಿ ಜನಾಂಗದ,ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನನ್ನು ಅರೆ ಬೆತ್ತಲೆ ಮಾಡಿ ಅಡಕೆ ಮರಕ್ಕೆ ಕಟ್ಟಿ ದೇಹದ ಮೇಲೆ ಕೆಂಪು ಇರುವೆ ಹತ್ತಿಸಿ ಚಿತ್ರ ಹಿಂಸೆ ಕೊಟ್ಟಿರುವ ಪ್ರಕರಣ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಅಪ್ತಾಫನಹಳ್ಳಿಯಲ್ಲಿ ನಡೆದಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಈ ಬಾಲಕ …
ಕೆ.ಬಿ.ರಮೇಶನಾಯಕ ಸ್ಥಳೀಯ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು ಸಿಎಂ ಜತೆ ಚರ್ಚೆ ೨ ವರ್ಷಗಳಲ್ಲಿ ಹಲವು ಯೋಜನೆಗಳಿಗೆ ಒಪ್ಪಿಗೆ ಪೌರಕಾರ್ಮಿಕರ ಖಾಯಮಾತಿ ಸಂಬಂಧ ಸಿಎಂ ಅವರಿಂದಲೇ ಭರವಸೆ ಸಿಕ್ಕಿದೆ ಹುದ್ದೆಗಳ ಸೃಜನೆ ಆಗಬೇಕಾಗಿದೆ ಸ್ವಕ್ಷೇತ್ರ ತಿ.ನರಸೀಪುರದಲ್ಲಿ ಕುಂಭಮೇಳ ಯಶಸ್ವಿ ಮೈಸೂರು: …