ಮೈಸೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ವಾರಾಂತ್ಯ ರಜೆಯ ಪ್ರವಾಸಕ್ಕೆಂದು ಮಂಗಳೂರಿಗೆ ತೆರಳಿದ್ದ ವೇಳೆ ತಾವು ತಂಗಿದ್ದ ಉಳ್ಳಾಲ ಸಮೀಪದ ವಾಸ್ಕೊ ರೆಸಾರ್ಟ್ ಈಜುಕೊಳದಲ್ಲಿ ಆಟವಾಡಲು ಹೋಗಿ ಈಜುಬಾರದೆ ಮುಳುಗಿ ಸಾವನ್ನಪ್ಪಿರುವುದು ಬೇಸರದ ಸಂಗತಿ. ರೆಸಾರ್ಟ್ ನ ಈಜುಕೊಳದಲ್ಲಿ ಯಾವುದೇ ಸುರಕ್ಷತಾ ಪರಿಕರಗಳಿಲ್ಲದಿರುವುದು …

