Mysore
22
scattered clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಬೇಸಿಗೆ ರಜೆ ಆರಂಭಗೊಳ್ಳುತ್ತಿದ್ದಂತೆಯೇ ಎಲ್ಲೆಡೆ ಬೇಸಿಗೆ ಶಿಬಿರಗಳೂ ಆರಂಭಗೊಳ್ಳುತ್ತವೆ. ಮಕ್ಕಳು ಪಠ್ಯ-ಪುಸ್ತಕಗಳನ್ನು ಬದಿಗಿಟ್ಟು, ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳುವ ಮೂಲಕ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ತಮ್ಮ ರಜೆ ದಿನಗಳನ್ನು ಸಂತೋಷದಿಂದ ಕಳೆದರೆ, ದುಡಿಯುವ ಪೋಷಕರಿಗೆ ತಮ್ಮ ಮಕ್ಕಳು …

ಓದುಗರ ಪತ್ರ

ರಾಜ್ಯ ಸರ್ಕಾರ ಸತತವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ವಿದ್ಯುತ್ ದರ ಏರಿಕೆಯ ಬೆನ್ನಲ್ಲೆ ಹಾಲಿನ ದರವನ್ನೂ ಏರಿಕೆ ಮಾಡುವ ಮೂಲಕ ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸತತವಾಗಿ ಹಾಲಿನ ದರ ಮತ್ತು …

ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾ ಮತ್ತು ಮಹಾರಾಷ್ಟ್ರದಲ್ಲಿ ಇಂದು ಯುಗಾದಿ. ಮಹಾರಾಷ್ಟ್ರದಲ್ಲಿ ಯುಗಾದಿಯನ್ನು ಗುಡಿ ಪಾಡ್ವ ಎಂದು ಕರೆಯುತ್ತಾರೆ. ಹಿಂದೂ ಧಾರ್ಮಿಕ ಆಚರಣೆಯ ಪ್ರಕಾರ ಯುಗಾದಿ ಈ ರಾಜ್ಯಗಳಿಗೆ ಹೊಸ ವರುಷದ ಮೊದಲ ದಿನ. ಸನಾತನ ಧರ್ಮದ ರಾಷ್ಟ್ರ ಸ್ಥಾಪನೆಯ …

ಆರ್.ಟಿ.ವಿಠ್ಠಲಮೂರ್ತಿ ಏ.೨ರಂದು ದಿಲ್ಲಿಗೆ ತೆರಳಲಿರುವ ಸಿಎಂ, ಸಚಿವರು; ಏ.೩ರಂದು ಸಭೆ ಹನಿಟ್ರ್ಯಾಪ್ ತನಿಖೆ ಮುಗಿಯುವವರೆಗೆ ಹೇಳಿಕೆ ನೀಡದಂತೆ ಸೂಚಿಸುವ ಸಾಧ್ಯತೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಗರಣ ಸ್ಛೋಟಗೊಂಡ ಬೆನ್ನಲ್ಲೇ ಎಚ್ಚರಿಕೆಯ ನಡೆ ಅನುಸರಿಸುತ್ತಿರುವ ಕಾಂಗ್ರೆಸ್ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ …

ಕೆ.ಬಿ.ರಮೇಶ ನಾಯಕ ಒಂದು ವರ್ಷದ ಆಡಳಿತ ಪೂರೈಸಿದ ಅಯೂಬ್ ಖಾನ್, ಪಿ.ಮರಿಸ್ವಾಮಿ; ಕಾದು ಕಾದು ಬಸವಳಿದಿರುವ ಕಾಂಗ್ರೆಸ್ ಮುಖಂಡರು ಮೈಸೂರು: ರಾಜ್ಯದಲ್ಲಿ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನೆರಡು ತಿಂಗಳಲ್ಲಿ ೨ ವರ್ಷಗಳನ್ನು …

ಮಂಜು ಕೋಟೆ ಯುಗಾದಿ ಹಬ್ಬದ ಮರುದಿನ ಸಂಜೆ ನಡೆಯುವ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿ ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮರುದಿನ ಸಂಜೆ ೨ ಗಂಟೆಗಳ ಕಾಲ ನಡೆಯುವ ಪಟ್ಟಣದ ಹೆಬ್ಬಾಳಯ್ಯ ಜಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗುವುದು ವಿಶೇಷ. ಪಟ್ಟಣದ ಹೌಸಿಂಗ್ ಬೋರ್ಡ್‌ನಿಂದ …

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ (ಶಾಂತಿಸಾಗರ್ ಕಾಂಪ್ಲೆಕ್ಸ್‌ನಿಂದ-ಕುವೆಂಪುನಗರ ಬಸ್ ಡಿಪೊ ಸರ್ಕಲ್)ಯಲ್ಲಿರುವ ಫುಟ್‌ಪಾತ್ ಅನ್ನು ಕೆಲವರು ಆಕ್ರಮಿಸಿಕೊಂಡು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿದ್ದರೆ, ಅನೇಕ ಮಂದಿ ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟು ಬಳಸಿಕೊಳ್ಳುತ್ತಿದ್ದಾರೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿ ಎಂದು ನಗರ …

ಮೈಸೂರಿನ ವಿಜಯನಗರದಲ್ಲಿರುವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಸಮೀಪದ ಕನ್ನಡ ಸಾಹಿತ್ಯ ಪರಿಷತ್ ಭವನದ ರಸ್ತೆಯ ಬಳಿ ಮ್ಯಾನ್‌ಹೋಲ್‌ನಿಂದ ಕೊಳಚೆ ನೀರು ಹೊರ ಬರುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಐದು- ಆರು ದಿನಗಳಿಂದ ಈ ಮ್ಯಾನ್‌ಹೋಲ್ ಮೂಲಕ ಕೊಳಚೆ ನೀರು ರಸ್ತೆಗೆ ಹರಿ ಯುತ್ತಿದ್ದು, …

ಓದುಗರ ಪತ್ರ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್‌ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು …

Stay Connected​
error: Content is protected !!