Mysore
26
scattered clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕಿನ ಡಿ.ಕೆ.ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ಕೆ.ಆರ್.ನಗರ: ಶಾಲೆಗೆ ಸೇರಿಸುವ ಮುನ್ನ ಅಕ್ಷರಾಭ್ಯಾಸ ಮಾಡುವ ಪದ್ಧತಿ ಇದೆ. ಶುಭದಿನದಂದು ಅಕ್ಷರಾಭ್ಯಾಸ ಮಾಡಿದ ಮಗು ಮುಂದೆ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳುತ್ತದೆ ಎಂಬ ನಂಬಿಕೆ ಇದೆ. ಇದರಂತೆ ಮಗುವಿನ …

ಕೀರ್ತಿ ಮೈಸೂರಿನ ಬಿಸಿಲ ಬೇಗೆಯಲ್ಲಿ ತಾಯಿ ಎಲ್ಲಮ್ಮ ಮಿನುಗುತ್ತಿದ್ದಳು. ಎಲ್ಲಮ್ಮನ ಹೊತ್ತ ಜೋಗಮ್ಮ ಬಾಯಾರಿ ಬಸವಳಿದಿದ್ದರು. ಜನರೆಲ್ಲ ಹಣ್ಣು - ತರಕಾರಿ ಅಂತ ಓಡಾಡುತ್ತಿದ್ದರೆ, ಜೋಗಮ್ಮ ತಾಯಿ ಎಲ್ಲಮ್ಮನೊಡನೆ ಕೂತು ಚಿಕ್ಕ ಗಡಿಯಾರ ಎನ್ನುವ ಮಾಯಾ ಬಜಾರ್ ಅನ್ನು ನೋಡುತ್ತಿದ್ದರು. ಈ …

ಅಂಜಲಿ ರಾಮಣ್ಣ ಕೌಟುಂಬಿಕ ನ್ಯಾಯಾಲಯಗಳಲ್ಲಿರುವ ಹಲವಾರು ಪ್ರಕರಣಗಳು ಇತ್ಯರ್ಥವಾಗದಿರುವುದಕ್ಕೆ ವಿವಾಹ ವಾಗಿದೆಯೆಂದು ದಾಖಲೆಗಳ ಮೂಲಕ ಸಾಬೀತುಪಡಿಸಲಾಗದಿರುವುದು ಒಂದು ಕಾರಣ. ದಾಂಪತ್ಯ ತೊಡರಿದ್ದಾಗ ವಿವಾಹವನ್ನೇ ಅಲ್ಲಗಳೆಯುವ, ಮಕ್ಕಳನ್ನೂ ತನ್ನವಲ್ಲವೆನ್ನುವವರಿದ್ದಾರೆ. ಕೆಲವು ಸಂದರ್ಭಗಳಲ್ಲಿ ಗಂಡ ಮರಣಿಸಿದಾಗ ಆತನ ಮನೆಯವರು ಸೊಸೆಯನ್ನು ಒಪ್ಪಿಕೊಳ್ಳುವುದಿಲ್ಲ. ಕೆಲವು ತಾಯಿ …

ಪ್ರೊ.ಆರ್.ಎಂ.ಚಿಂತಾಮಣಿ ‘ನೀವು ನಿಮ್ಮ ಗ್ರಾಹಕರ ಅಹವಾಲುಗಳನ್ನು ಕಡೆಗಣಿಸಿದರೆ ಹೆಚ್ಚು ಕಾಲ ಬದುಕಲು ಸಾಧ್ಯವಿಲ್ಲ. ಗುಣಮಟ್ಟದ ಸೇವೆಗಳನ್ನು ಒದಗಿಸದಿದ್ದರೂ ಅಷ್ಟೇ’. ಹೀಗೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಕಂಪೆನಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟವರು ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೊತ್ರಾರವರು. ಅವರಿಷ್ಟು ಕಠಿಣವಾಗಿ …

ಬಾವಲಿ-ಹ್ಯಾಂಡ್‌ಪೋಸ್ಟ್ ರಸ್ತೆ ಕಾಮಗಾರಿ ವೇಳೆ ಗುತ್ತಿಗೆದಾರನ ನಿರ್ಲಕ್ಷ್ಯ; ಫಲಕದಲ್ಲಿ ಕನ್ನಡದ ಕಡೆಗಣನೆ  ಮಂಜು ಕೋಟೆ ಎಚ್.ಡಿ.ಕೋಟೆ: ಬಾವಲಿ ಮತ್ತು ಹ್ಯಾಂಡ್ ಪೋಸ್ಟ್ ಹೆದ್ದಾರಿಯಲ್ಲಿ ನಡೆಯುತ್ತಿರುವ ರಸ್ತೆ ದುರಸ್ತಿ ಕಾಮಗಾರಿ ಒಂದೆಡೆ ದೂಳುಮಯವಾಗಿದ್ದರೆ, ಕಾಮಗಾರಿ ಸ್ಥಳದಲ್ಲಿ ಅಳವಡಿಸಿರುವ ಫಲಕದಲ್ಲಿ ಕನ್ನಡದ ಕಗ್ಗೊಲೆಯಾಗಿದೆ. ಹೀಗಿದ್ದರೂ …

‘ಆಶಾ ಧ್ವನಿ’ ಸರಣಿಯಿಂದ ಕಾರ್ಯಕರ್ತೆಯರಲ್ಲಿ ಮೂಡಿದ ಆಶಾಭಾವನೆ ಸರ್ಕಾರದಿಂದಲೇ ಟ್ಯಾಬ್, ನೆಟ್ ಸೌಲಭ್ಯ ಕಲ್ಪಿಸಬೇಕು ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಕಾರ್ಯಕರ್ತೆಯರಿಗೆ ದಿನದಲ್ಲಿ ೨ ಗಂಟೆ ವಿಶ್ರಾಂತಿಯೂ ಇಲ್ಲ ಈಗಿರುವ ಪ್ರೋತ್ಸಾಹಧನದಲ್ಲಿ ಮಕ್ಕಳ ವಿದ್ಯಾಭ್ಯಾಸವೂ ಕಷ್ಟ ಮೈಸೂರು: ಸಾರ್ವಜನಿಕರ ಆರೋಗ್ಯ ಸೇವೆಯೇ …

ಎಚ್.ಎಸ್.ದಿನೇಶ್‌ಕುಮಾರ್ ಜನನಿಬಿಡ ಪ್ರದೇಶಗಳಲ್ಲಿ ಮಕ್ಕಳಿಂದ ಭಿಕ್ಷಾಟನೆ ಭಿಕ್ಷೆ ಬೇಡುವ ಮಕ್ಕಳ ಪೋಷಕರಿಗೆ ಸ್ವಯಂ ಉದ್ಯೋಗದ ತರಬೇತಿ ನೀಡಬೇಕು ಮಕ್ಕಳ ಭಿಕ್ಷಾಟನೆ ನಿರ್ಮೂಲನೆಗೆ ಸಿಡಬ್ಲ್ಯುಸಿ/ ಪೊಲೀಸರ ಕಾರ್ಯಾಚರಣೆ ಮೈಸೂರು: ಓ ಅಯ್ಯಾ... ಅಮ್ಮಯ್ಯಾ... ಧರ್ಮಾನೆ ತಾಯಿ ತಂದೆ, ಕಾಸೊಂದ ನೀಡು ಶಿವನೆ... ಸುಮಾರು …

ಪುನೀತ್ ಮಾ.25ರವರೆಗೆ ಪಶುವೈದ್ಯ ಆಸ್ಪತ್ರೆಯಲ್ಲಿ ಲಸಿಕೆ ಲಭ್ಯ  ಮಡಿಕೇರಿ: ಜಿಲ್ಲೆಯಲ್ಲಿ ಹೆಣ್ಣು ಕರುಗಳಿಗೆ ಕಂದು ರೋಗ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ೪-೮ ತಿಂಗಳು ನಡುವಿನ ಹೆಣ್ಣುಕರುಗಳಿಗೆ ಈ ಲಸಿಕೆ ಯನ್ನುಉಚಿತವಾಗಿ ಕೊಡಲಾಗುತ್ತಿದ್ದು, ಮಾರಕ ಬ್ರುಸೆಸಿಸ್ …

ಹನೂರು: ೪ ದಿನಗಳ ಕಾಲ ನಡೆಯಲಿರುವ ಜಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆ; ಸಕಲ ಸಿದ್ಧತೆ  ಮಹಾದೇಶ್ ಎಂ.ಗೌಡ ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮಾರ್ಚ್ ೨೪ರಿಂದ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಸಾವಿರಾರು ಭಕ್ತಾದಿಗಳು …

Stay Connected​
error: Content is protected !!