Mysore
28
scattered clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ನಂಜನಗೂಡು ಕೇಂದ್ರ ಬಸ್ ನಿಲ್ದಾಣ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ಹೋಗುವಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಕೆಲ ಖಾಸಗಿ ಬಸ್‌ಗಳು ನಂಜನಗೂಡು ಕೈಗಾರಿಕಾ ಪ್ರದೇಶದ ಸಮೀಪ ನಿಲುಗಡೆ ನೀಡುತ್ತಿದ್ದು, ಈ ಭಾಗದಲ್ಲಿ ಬಸ್ ತಂಗುದಾಣವಿಲ್ಲದ ಪರಿಣಾಮ ಜನರು ಬಿಸಿಲು, ಮಳೆಯಲ್ಲಿಯೇ ನಿಂತು …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮತ್ತು ರಾಮಕೃಷ್ಣ ವೃತ್ತದ (ಆಂದೋಲನ ಸರ್ಕಲ್) ನಡುವಿನ ರಾಯಲ್ ಎನ್‌ಫೀಲ್ಡ್ ಶೋ ರೂಂ, ಗಿರಿಯಾಸ್ ಮತ್ತು ಅಪೋಲೋ ಫಾರ್ಮ್ ಬಳಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇಲ್ಲಿ ಸಿಗ್ನಲ್ ವ್ಯವಸ್ಥೆ ಹಾಗೂ ಯಾವುದೇ …

ಡಿ.ವಿ.ರಾಜಶೇಖರ ಪ್ಯಾಲೆಸ್ಟೇನ್ ಉಗ್ರಗಾಮಿ ಸಂಘಟನೆ ಹಮಾಸ್ ಮತ್ತು ಇಸ್ರೇಲ್ ನಡುವೆ ಆಗಿದ್ದ ಕದನ ವಿರಾಮ ಒಪ್ಪಂದ ಕುಸಿದಿದೆ. ಇಂಥ ನಿರಾಶೆಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಉಕ್ರೇನ್ ಮತ್ತು ರಷ್ಯಾ ನಡುವಣ ಕದನವಿರಾಮ ಮಾತುಕತೆಗಳು ಸೋಮವಾರ ಸೌದಿಅರೇಬಿಯಾದಲ್ಲಿ ಆರಂಭವಾಗಲಿವೆ. ಈ ಮಾತುಕತೆಗಳು ಮುಖ್ಯವಾಗಿ ಅಮೆರಿಕದ …

 ಡಾ.ಎಸ್.ಬಸವರಾಜಪ್ಪ ಮತ್ತು ಆರ್.ಸಿಂಧು ಪ್ರಾಣಿಶಾಸ್ತ್ರ ವಿಭಾಗ, ಮಾನಸಗಂಗೋತ್ರಿ, ಮೈಸೂರು. ಇದೇ ಮಾರ್ಚ್ ೨೦ರಂದು ವಿಶ್ವ ಗುಬ್ಬಿ ದಿ ವನ್ನು ಆಚರಿಸಿ, ಅವುಗಳ ರಕ್ಷಣೆಯ ಬಗ್ಗೆ ಒಂದಿಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆದಿವೆ. ಆದರೆ, ಮನುಷ್ಯ ಅಭಿವೃದ್ಧಿಯತ್ತ ದಾಪುಗಾಲು ಹಾಕಿದಂತೆಲ್ಲ, ಗುಬ್ಬಿ ಸಂತತಿ …

ಕಾಮಗಾರಿ ಸ್ಥಗಿತಗೊಂಡು ಪಾಳುಬಂಗಲೆಯಂತಾ ? ಕಟ್ಟಡ; ಪುಂಡ ಪೋಕರಿಗಳ ತಾಣವಾಗಿ ಮಾರ್ಪಾಡು ನವೀನ್ ಡಿಸೋಜ ಮಡಿಕೇರಿ: ದಶಕಗಳಿಂದ ನಡೆಯುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳು ಪಾಳುಬಂಗಲೆಯಂತಾಗಿದ್ದು, ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕೊಡವ ಹೆರಿಟೇಜ್ ಸೆಂಟರ್ ಕುರಿತು ಇತ್ತೀಚೆಗೆ …

ಆಟೋ ಮೊಬೈಲ್, ಜವಳಿ ಕೈಗಾರಿಕೆಗಳ ನೋಂದಣಿ, ಉದ್ಯೋಗದಲ್ಲಿ ಕೊಂಚ ಏರಿಕೆ ಕೆ.ಬಿ.ರಮೇಶ ನಾಯಕ ಮೈಸೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಜತೆಗೆ ಸ್ಟಾರ್ಟ್ ಅಪ್, ಮೇಕ್ ಇನ್ ಇಂಡಿಯಾದಡಿ ಸ್ವದೇಶಿ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಿದ …

ರಶ್ಮಿ ಕೋಟಿ ನ್ಯೂನತೆಗಳಿಂದ ಕೂಡಿರುವ ‘ಆರ್‌ಸಿಎಚ್’ನಿಂದಾಗಿ ಆಶಾ ಕಾರ್ಯಕರ್ತರಿಗಾಗುತ್ತಿರುವ ಅನ್ಯಾಯ ಪ್ರೋತ್ಸಾಹ ಧನ ನೀಡದೆ ಆಶಾ ಕಾರ್ಯಕರ್ತೆಯರನ್ನು ವಂಚಿಸುತ್ತಿರುವ ಆರ್‌ಸಿಎಚ್ ಪೋರ್ಟಲ್ ಅನ್ನು ರದ್ದು ಮಾಡಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಲು ಒತ್ತಾಯ ಗಂಡ ಕುಡುಕ. ವಾರಕ್ಕೆ ಒಂದು …

ಲಕ್ಷಿ ಕಾಂತ್ ಕೊಮಾರಪ್ಪ ಏ.೪ರಿಂದ ೬ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳ ಆಯೋಜನೆ ಸೋಮವಾರಪೇಟೆ: ತಾಲ್ಲೂಕಿನ ಶಾಂತಳ್ಳಿಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯು ಶತಮಾನೋತ್ಸವದ ಸಂಭ್ರಮದಲ್ಲಿದೆ. ಕೃಷಿ ಪ್ರಧಾನ ಗ್ರಾಮವಾಗಿರುವ ಶಾಂತಳ್ಳಿಯು ಹಲವು ವೈಶಿಷ್ಠ್ಯಗಳನ್ನು ಹೊಂದಿರುವ ಪ್ರದೇಶವಾಗಿದೆ. ಇಂತಹಸ್ಥಳದಲ್ಲಿ ಕಳೆದ ೧೦೦ ವರ್ಷಗಳ ಹಿಂದೆ …

ತಿ.ನರಸೀಪುರದ ಹಳೇ ಸಂತೇಮಾಳದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ  ಎಂ.ನಾರಾಯಣ್ ತಿ.ನರಸೀಪುರ: ಪಟ್ಟಣದ ಹಳೇ ಸಂತೇಮಾಳದಲ್ಲಿ ಮಾ.೨೫ರ ಮಂಗಳವಾರ ಶ್ರೀ ದೊಡ್ಡಮ್ಮತಾಯಿ, ಶ್ರೀ ಚಿಕ್ಕಮ್ಮತಾಯಿ ಅಮ್ಮನವರ ದೊಡ್ಡ ಹಬ್ಬ ವಿಶೇಷವಾಗಿ ನಡೆಯಲಿದ್ದು, ದೇವಾಲಯದ ಆಸುಪಾಸಿನ ಬಯಲು ಪ್ರದೇಶದಲ್ಲಿ ಹಬ್ಬ ಆಯೋಜನೆಗೊಳ್ಳುವ ಹಿನ್ನೆಲೆಯಲ್ಲಿ ಸಿದ್ಧತೆ …

Stay Connected​
error: Content is protected !!