Mysore
30
overcast clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations  ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಏಪ್ರಿಲ್ ತಿಂಗಳಲ್ಲಿ ಚಿತ್ರದ ಮೊದಲ ಹಾಡನ್ನು ದುಬೈನಲ್ಲಿ …

ಧನ್ವೀರ್ ಗೌಡ ಅಭಿನಯದ ‘ವಾಮನ’ ಚಿತ್ರ ಒಂದೂವರೆ ವರ್ಷಗಳ ಹಿಂದೆ ಬಿಡುಗಡೆಯಾಗಬೇಕಿತ್ತು. ನಟ ಧನ್ವೀರ್ ಮತ್ತು ನಿರ್ಮಾಪಕಚೇತನ್ ಗೌಡ ನಡುವಿನ ಮುನಿಸಿನಿಂದಾಗಿ ಚಿತ್ರದ ಬಿಡುಗಡೆ ರದ್ದಾಗುವುದಷ್ಟೇ ಅಲ್ಲ, ಇನ್ನು ಬಿಡುಗಡೆಯೇ ಆಗುವುದಿಲ್ಲ ಎಂಬ ಮಾತು ಕೇಳಿಬಂದಿತ್ತು. ಹೀಗಿರುವಾಗಲೇ, ಏಪ್ರಿಲ್ ೧೦ರಂದು ‘ವಾಮನ’ …

ನಿಜಜೀವನದಲ್ಲಿ ದಂಪತಿಯಾಗಿದ್ದ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ, ಕಳೆದ ವರ್ಷ ದೂರಾಗಿದ್ದಾರೆ. ಅದಕ್ಕೂ ಮೊದಲು ಅವರಿಬ್ಬರೂ ‘ಮುದ್ದು ರಾಕ್ಷಸಿ’ ಎಂಬ ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದರು. ಆದರೆ, ನಿವೇದಿತಾ-ಚಂದನ್ ದೂರಾದರೂ, ಚಿತ್ರದ ಚಿತ್ರೀಕರಣ ಮಾತ್ರ ಮುಗಿದಿರಲಿಲ್ಲ. ಈಗ ಈ ಚಿತ್ರದ ಚಿತ್ರೀಕರಣ …

ಪುನೀರ್ ರಾಜಕುಮಾರ್ ನಮ್ಮನ್ನಗಲಿ ಮೂರೂವರೆವರ್ಷಗಳಾಗಿವೆ. ಜನ ಈಗಲೂ ಅವರನ್ನು ಅದೆಷ್ಟು ಪ್ರೀತಿಸುತ್ತಾರೆ, ಜನರ ಮನಸ್ಸಿನಲ್ಲಿ ಪುನೀತ್ ಇನ್ನೂ ಎಷ್ಟು ಹಸಿರಾಗಿದ್ದಾರೆ ಎಂಬುದಕ್ಕೆ ಒಂದು ಉದಾಹರಣೆ, ಇತ್ತೀಚೆಗೆ ನಡೆದ ಪುನೀತ್ ಅವರ ಹುಟ್ಟುಹಬ್ಬ. ಪುನೀತ್ ಇದ್ದಿದ್ದರೆ ೫೦ ಮುಗಿಸಿ, ೫೧ನೇ ವರ್ಷಕ್ಕೆ ಕಾಲಿಡುತ್ತಿದ್ದರು. …

ಬಾ.ನಾ.ಸುಬ್ರಹ್ಮಣ್ಯ  ೧೯೬೬-೬೭ನೇ ಆರ್ಥಿಕ ವರ್ಷದಿಂದ ಮೈಸೂರು ರಾಜ್ಯದಲ್ಲಿ ತಯಾರಾಗುವ ಎಲ್ಲ ಚಿತ್ರಗಳಿಗೂ ಸಹಾಯಧನ ನೀಡುವ ಯೋಜನೆ ಜಾರಿಗೆ ಬಂತು. ಅದು ಕನ್ನಡ ಮಾತ್ರವಲ್ಲ, ಕನ್ನಡೇತರ ಚಿತ್ರಗಳಿಗೂಲಾಗೂ ಆಗಿತ್ತು. ಆರಂಭದ ದಿನಗಳಲ್ಲಿ ಕೆಲವು ಪರಭಾಷಾ ಚಿತ್ರಗಳು ಈ ಅವಕಾಶದ ಲಾಭ ಪಡೆದ ಉದಾಹರಣೆಗಳಿವೆ. …

ಓದುಗರ ಪತ್ರ

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯು ಪಾರಂಪರಿಕ ಸಂಗ್ರಹಾಲಯವಾಗುತ್ತಿದ್ದು, 23ನೇ ಮೈಸೂರು ಮಹಾರಾಜರಾಗಿದ್ದ 10ನೇ ಚಾಮರಾಜ ಒಡೆಯರ್ ಆಡಳಿತದಲ್ಲಿ ನಿರ್ಮಿಸಿದ್ದ 129 ವರ್ಷಗಳ ಹಳೆಯ ಕಟ್ಟಡವನ್ನು ಪಾರಂಪರಿಕ ಸಂಗ್ರಹಾಲಯವನ್ನಾಗಿ ರೂಪಿಸುತ್ತಿರುವುದು ಶ್ಲಾಘನೀಯ. ಕೇಂದ್ರ ಸರ್ಕಾರದ ಸ್ವದೇಶ್ 20 ಯೋಜನೆಯಡಿ ರಾಜಮನೆತನದ ಆಡಳಿತವನ್ನು ಬಿಂಬಿಸುವ …

ಕಳೆದ ಹತ್ತು ವರ್ಷಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಲ್ಲಿ ರೈಟ್‌ ಆಫ್ ಮಾಡಿರುವ ಒಟ್ಟು ಸಾಲದ ಮೊತ್ತ (ಎನ್‌ಪಿಎ) 16.35 ಲಕ್ಷ ಕೋಟಿ ರೂ. ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇತ್ತೀಚಿಗೆ ಲೋಕಸಭೆಗೆ ತಿಳಿಸಿದ್ದಾರೆ. 2023-24ನೇ ವಿತ್ತೀಯ ವರ್ಷದಲ್ಲಿ ಒಟ್ಟು …

dgp murder case

ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ ಅರಳಬೇಕಾದ ಪ್ರತಿಭೆ ಅಡ್ಡದಾರಿ ಹಿಡಿದು ನಲುಗಿದೆ! ಕಲೆಯ ಸಖ್ಯ ಸಾತತ್ಯವೇ ಕಲಾವಿದರ ಬಾಳಿನ ಸಾರ್ಥಕತೆ! ಅರಳಬೇಕು ಬಾಳು ಕಲಾಕುಲುಮೆಯಲಿ -ಸಿ.ಪಿ.ಸಿದ್ಧಾಶ್ರಮ, …

dgp murder case

ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಪ್ರತಿ ಅಧಿವೇಶನದಲ್ಲೂ ಕೋಲಾಹಲ, ಗದ್ದಲ ನಡೆಯುವುದಂತೂ ನೂರಕ್ಕೆ ನೂರು ಗ್ಯಾರಂಟಿ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

Stay Connected​
error: Content is protected !!