Mysore
30
overcast clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ ರಾವ್ ಬಂಧಿಸಲಾಗಿದ್ದು, ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರನ್ಯಾ ರಾವ್ ಕಳೆದ ಒಂದು ವರ್ಷದ ಅವಧಿಯಲ್ಲಿ ದುಬೈಗೆ ೨೮ …

ಓದುಗರ ಪತ್ರ

ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲಿಯೂ ಅಪಘಾತವಾದಾಗಲಂತೂ ರಕ್ತ ಬೇಕಾದಲ್ಲಿ ಗಾಯಾಳುಗಳ ಪರದಾಟ ಹೇಳತೀರದು. ಎಚ್.ಡಿ.ಕೋಟೆ ತಾಲ್ಲೂಕನ್ನು ಆಡಳಿತಾತ್ಮಕ ದೃಷ್ಟಿಯಿಂದ ಸರಗೂರು ಮತ್ತು ಎಚ್.ಡಿ.ಕೋಟೆ …

ಡಿ.ವಿ.ರಾಜಶೇಖರ  ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣ ಮಾಡಿದ್ದ ಬಲೂಚಿ ಪ್ರತ್ಯೇಕತಾವಾದಿಗಳನ್ನು (ಬಲೂಚಿಸ್ತಾನ್ ಲಿಬರೇಷನ್ ಆರ್ಮಿ-ಬಿಎಲ್‌ಎ) ಕೊಲ್ಲುವಲ್ಲಿ ಪಾಕಿಸ್ತಾನ ಸೇನೆ ಸಫಲವಾಗಿದೆ. ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವಟಾದಿಂದ ಪೆಶಾವರಕ್ಕೆ ಹೋಗುತ್ತಿದ್ದ ೪೦೦ ಪ್ರಯಾಣಿಕರಿದ್ದ ರೈಲನ್ನು ಬಂದೂಕುಧಾರಿ ಬಲೂಚಿ ಪ್ರತ್ಯೇಕತಾವಾದಿಗಳು ಮಂಗಳವಾರ ಅಪಹರಿಸಿದ್ದರು. …

ಹೇಮಂತ್‌ಕುಮಾರ್ ಒಂದೂವರೆ ತಿಂಗಳಾದರೂ ಬಿಡುಗಡೆಯಾಗದ ನರೇಗಾ ಕೂಲಿ ಹಣ ಮಂಡ್ಯ: ಸರ್ಕಾರಿ ನೌಕರಿಯಲ್ಲಿರುವವರಿಗೆ ಎಲ್ಲ ಸೌಲಭ್ಯಗಳೊಂದಿಗೆ ತಿಂಗಳಾದ ಕೂಡಲೇ ಪಗಾರ ಗ್ಯಾರಂಟಿ. ಆದರೆ, ಬಯಲಿನಲ್ಲಿ ಬಿರು ಬಿಸಿಲಿನಲ್ಲಿ ಬೆವರು ಹರಿಸಿ ಕೆಲಸ ಮಾಡುವ ಕೂಲಿಕಾರರು ತಮ್ಮ ಕೂಲಿ ಹಣ ಪಡೆಯಲು ಒಂದಷ್ಟು …

ಡಾ.ಎಸ್.ಎನ್.ಶಿಲ್ಪ ಇತ್ತೀಚೆಗೆ ನಾನು ನನ್ನ ಕುಟುಂಬದೊಂದಿಗೆ ಶ್ರೀಲಂಕಾಕ್ಕೆ ಪ್ರವಾಸ ಹೋಗಿದ್ದೆ. ಅಲ್ಲಿನ ಪ್ರವಾಸಿ ತಾಣಗಳ ಪರಿಚಯದ ಹೊರತಾಗಿಯೂ ಅಲ್ಲಿನ ಕೆಲವು ವಿಶಿಷ್ಟ ಅನುಭವಗಳು ಸದಾ ನೆನಪಿನಲ್ಲಿ ಉಳಿದಿವೆ. ಶ್ರೀಲಂಕಾದಲ್ಲಿ ಜನರೊಂದಿಗೆ ಬೆರತು ಮಾತನಾಡಲು ಆರಂಭಿಸಿದಾಗ ಅಲ್ಲಿ ಮೊದಲು ಕೇಳಿ ಬರುತ್ತಿದ್ದ ವಿಚಾರವೇ …

ಎಂ.ನಾರಾಯಣ ೯೦ ಕೋಟಿ ರೂ. ಅನುದಾನ; ೨೨ ಕಿ.ಮೀ. ಉದ್ದದ ನಾಲೆಯ ಪೈಕಿ ೮ ಕಿ.ಮೀ.ವರೆಗೆ ಕಾಮಗಾರಿ ಪೂರ್ಣ ತಿ.ನರಸೀಪುರ: ಮೈಸೂರು, ಮಂಡ್ಯ ಜಿಲ್ಲೆಗಳ ಗಡಿಭಾಗದ ಅಚ್ಚುಕಟ್ಟು ಭೂ ಪ್ರದೇಶಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುತ್ತಿರುವ ವಿಶ್ವೇಶ್ವರಯ್ಯ ನಾಲೆಯ ತುರುಗನೂರು ಶಾಖಾ …

ಎಚ್.ಎಸ್.ದಿನೇಶ್ ಕುಮಾರ್ ವಾಹನ ಸವಾರರು ಹಾಗೂ ಸಾರ್ವಜನಿಕರಿಗೂ ತೊಂದರೆ ಸೋಮಾರಿಗಳ ಆಶ್ರಯತಾಣವಾಗಿರುವ ಪ್ರಯಾಣಿಕರ ತಂಗುದಾಣ ಹಲವು ತಂಗುದಾಣಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಇಬ್ಬರಿಗೂ ನಷ್ಟ ಮೈಸೂರು: ಪ್ರಯಾಣಿಕರ ತಂಗುದಾಣ ಇರುವುದು ಒಂದು ಕಡೆ, ಆದರೆ ಬಸ್ ನಿಲುಗಡೆಯಾಗುವುದು ಅಲ್ಲಿಂದ ಮೂರು ಗಜ ದೂರದಲ್ಲಿ..! …

‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ, ಕಾರಣಾಂತರಗಳಿಂದ ಆ ಚಿತ್ರಗಳು ಬಿಡುಗಡೆಯಾಗಲಿಲ್ಲ. ಇದೀಗ ಅವರು ಸದ್ದಿಲ್ಲದೆ, ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. …

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸಹ ಪತ್ರಕರ್ತನಾಗಿ, ವ್ಯವಸ್ಥೆಯ ವಿರುದ್ಧ ಕಿಡಿ ಹೊತ್ತಿಸುವುದಕ್ಕೆ ತಯಾರಾಗಿದ್ದಾರೆ. ನಿರಂಜನ್ ಹೊಸ ಚಿತ್ರದ ಹೆಸರು ‘ಸ್ಪಾರ್ಕ್’. ಇತ್ತೀಚೆಗೆ ಈ ಚಿತ್ರದ …

Stay Connected​
error: Content is protected !!