ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಶಾಲೆಯ ಮುಖ್ಯಸ್ಥ ಹಾಗೂ ಶಿಕ್ಷಕರು ಸೇರಿ ನರಬಲಿ ನೀಡಿರುವ ಪೈಶಾಚಿಕ ಕೃತ್ಯವೊಂದು ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕರೇ ವಾಮಾಚಾರದಂತಹ ಪೈಕಾಚಿಕ ಕೃತ್ಯವನ್ನು ನಂಬಿ ಮಗುವನ್ನು ನರಬಲಿ ನೀಡಿರುವುದು ನಾಗರಿಕ ಸಮಾಜ …








