ಪ್ರಸಾದ್ ಲಕ್ಕೂರು ಆರೋಗ್ಯ ಇಲಾಖೆಯಿಂದ ಚಿಕಿತ್ಸೆ ನೀಡಲು ಸಿದ್ಧತೆ ವಾರದ ಹಿಂದೆಯೇ ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಚಾಮರಾಜನಗರ: ಬೇಸಿಗೆ ಆರಂಭವಾಗಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ)ನಿಂದ ತೊಂದರೆಗೆ ಒಳಗಾದವರ ಆರೋಗ್ಯ ರಕ್ಷಣೆಗೆ ಆರೋಗ್ಯ …










