ಉಪಾಧ್ಯಕ್ಷರಾಗಿ ರಾಜೇಶ್ವರಿ ರಾಘವೇಂದ್ರ ಆಯ್ಕೆ; ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ತಿ.ನರಸೀಪುರ: ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷೆಯಾಗಿ ಬಿ.ವಸಂತ ಶ್ರೀಕಂಠ, ಉಪಾಧ್ಯಕ್ಷೆಯಾಗಿ ಎಂ.ರಾಜೇಶ್ವರಿ ರಾಘವೇಂದ್ರ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಹಿಂದುಳಿದ ವರ್ಗಗಳ ಎ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 12ನೇ …









