Mysore
25
broken clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಎಸ್.ನಾಗಸುಂದರ್ ಪಾಂಡವಪುರ: ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ಜೋಡೆತ್ತುಗಳ ದರ್ಬಾರ್ ಜೋರಾಗಿದೆ. ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಚಿತ್ರನಟ ದರ್ಶನ್ ತೂಗದೀಪ ಅವರ ಕಾಕ್ರೋಚ್ ಹೆಸರಿನ …

ಹುಣಸೂರು ತಾಲ್ಲೂಕಿನಲ್ಲಿ ೮೬,೮೧೨ ಕ್ವಿಂಟಾಲ್‌ಗೂ ಹೆಚ್ಚು ರಾಗಿ ಮಾರಾಟಕ್ಕೆ ನೋಂದಣಿ ದಾ.ರಾ.ಮಹೇಶ್ ವೀರನಹೊಸಹಳ್ಳಿ: ರಾಗಿ ಮಾರಾಟಕ್ಕೆ ನೋಂದಣಿ ಮಾಡಿಕೊಂಡಿರುವ ಹುಣಸೂರು ತಾಲ್ಲೂಕಿನ ರೈತರು ಖರೀದಿ ಕೇಂದ್ರದ ಕಾರ್ಯಾರಂಭಕ್ಕಾಗಿ ಎದುರು ನೋಡುತ್ತಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು ೩,೮೯೬ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿದೆ. ಒಂದು …

ಬೇಸಿಗೆ ಆರಂಭದಲ್ಲಿಯೇ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್ ಮೊದಲ ವಾರವೇ ಸೂರ್ಯನ ತಾಪಮಾನ ೩೫ ಡಿಗ್ರಿ ದಾಟುತ್ತಿದ್ದು, ಸೂರ್ಯನಿಂದ ಚರ್ಮವನ್ನು ರಕ್ಷಣೆ ಮಾಡಿಕೊಳ್ಳುವುದೇ ದೊಡ್ಡ ಸವಾಲಿನ ಕೆಲಸವಾಗಿದೆ. ಒಂದೆರಡು ನಿಮಿಷ ಬಿಸಿಲಿನಲ್ಲಿ ನಿಂತರೆ, ನಡೆದಾಡಿದರೆ, ಮಧ್ಯಾಹ್ನದ ಬಿಸಿಲಿನ ವೇಳೆ ವಾಹನ ಚಲಾಯಿಸಿ ಮನೆಗೆ …

ಡಾ.ಚೈತ್ರ ಸುಖೇಶ್ ಪ್ರಾಣಾಯಾಮ ಎಂಬುದು ಯೋಗದ ಒಂದು ಅಭ್ಯಾಸವಾಗಿದೆ. ಇದರಲ್ಲಿ ನಾವು ನಮ್ಮ ಉಸಿರಾಟದ ಮೇಲೆ ಕೇಂದ್ರೀಕರಿಸಬೇಕಾಗುತ್ತದೆ. ಅಂದರೆ ಇದು ಒಂದು ಪ್ರಕಾರದ ಉಸಿರಾಟದ ವ್ಯಾಯಾಮ. ಪ್ರಾಣ ಅಥವಾ ಉಸಿರಾಟವನ್ನು ಹತೋಟಿಯಲ್ಲಿಡುವುದೇ ಪ್ರಾಣಾಯಾಮ. ಪ್ರಾಣಾಯಾಮದ ಆರೋಗ್ಯ ಉಪಯೋಗಗಳು ಪ್ರಾಣಾಯಾಮವು ಶ್ವಾಸಕೋಶಗಳ ಆರೋಗ್ಯಕ್ಕೆ …

ಮಹಾದೇಶ್‌ ಎಂ ಗೌಡ  ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಐದು ದಿನಗಳ ಅವಧಿಯಲ್ಲಿ ೩.೩೭ ಕೋಟಿ ರೂ. ಆದಾಯ ಬಂದಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಎಣ್ಣೆ ಮಜ್ಜನ, ಅಮಾವಾಸ್ಯೆ, ಮಹಾರಥೋತ್ಸವದ …

ಕಾರ್ಯಾಚರಣೆ ಆರಂಭಿಸಿದ ನಗರಪಾಲಿಕೆ  ಮೈಸೂರು: ನಗರದ ವಿವಿಧ ಬಡಾವಣೆಗಳಲ್ಲಿಒಣಗಿದ ಮರಗಳು ಹಾಗೂ ಅಪಾಯಕಾರಿ ರೆಂಬೆಗಳ ತೆರವಿಗೆ ಮಹಾ ನಗರಪಾಲಿಕೆಯ ತೋಟಗಾರಿಕೆ ವಿಭಾಗ ಕಾರ್ಯಾಚರಣೆ ಆರಂಭಿಸಿದೆ. ‘ಆಂದೋಲನ’ ದಿನಪತ್ರಿಕೆ ನಡೆಸಿದ ‘ಒಣ ಮರ ಜನರು ಹೈರಾಣ’ ಅಭಿಯಾನದಲ್ಲಿ ಫೆ.೨೬ ರಿಂದ ಮಾ.೩ರವರೆಗೆ ಒಣ …

ಚಿರಂಜೀವಿ ಸಿ. ಹುಲ್ಲಹಳ್ಳಿ ಬೇಸಿಗೆಯಲ್ಲಿ ಈಜು ಕಲಿಕಾ ಶಿಬಿರ ಆಯೋಜನೆಗೆ ಸಿದ್ಧತೆ ಮೈಸೂರು ವಿವಿ ವ್ಯಾಪ್ತಿಯ ಸರಸ್ವತಿಪುರಂ ಈಜುಕೊಳದಲ್ಲಿ ೬ ತಂಡಗಳಿಗೆ ತರಬೇತಿ ಮಾ.೨೦ರಿಂದ ಜೆ.ಪಿ.ನಗರ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದಲ್ಲಿ ಬೇಸಿಗೆ ಶಿಬಿರ ಮೈಸೂರು: ಕೆಂಡದಂತೆ ಸುಡುವ ಬಿಸಿಲಿನ ತಾಪದಿಂದ …

ಕೆ.ಬಿ.ರಮೇಶನಾಯಕ ೨೨೦ ಬೋಧಕ ಸಿಬ್ಬಂದಿ, ೭೬ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಮನವಿ ಮೈಸೂರು: ದಶಕಗಳಿಂದ ಬೋಧಕ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದೆ ಕಂಗೆಟ್ಟಿ ರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಶುಭ ಸುದ್ದಿ ಹೊರ ಬೀಳುವ ಸಾಧ್ಯತೆ …

dgp murder case

ದಿವ್ಯ (ರತ್ನ)ತ್ರಯ ಶ್ರೀರಾಮಕೃಷ್ಣ ಪರಮಹಂಸರು (ಜಯಂತಿ: ಮಾರ್ಚ್ ೧) ಪರಮಾರ್ಥದ ಗಂಟು, ಅಧ್ಯಾತ್ಮದ ನಿಘಂಟು; ಅಷ್ಟೇ ಏನು? ವಿಶೇಷ ವಿಶ್ವಕೋಶ! ಸ್ವಾಮಿ ವಿವೇಕಾನಂದರು ಅದಕ್ಕೆ ಭೂಮ ಭಾಷ್ಯ; ಶ್ರೀ ಶಾರದಾ ದೇವಿ ದೇದೀಪ್ಯಮಾನ ವ್ಯಾಖ್ಯಾನ! -ಸಿಪಿಕೆ, ಮೈಸೂರು

Stay Connected​
error: Content is protected !!