Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk
dgp murder case

ಮೈಸೂರಿನ ವಿಜಯನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ ಕಚೇರಿ ರಸ್ತೆಗೆ ಹೊಂದಿಕೊಂಡಂತಿರುವ ಗೇಟ್ ಬಳಿ ಮ್ಯಾನ್‌ಹೋಲ್ ಸೋರಿಕೆಯಾಗುತ್ತಿದ್ದು, ಕಳೆದ ಐದು-ಆರು ದಿನಗಳಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ದುರ್ವಾಸನೆ …

ಖಾಸಗಿ ಬ್ಯಾಂಕೊಂದಕ್ಕೆ ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹಾಗೂ ಇತರೆ ಮೂವರು ಆರೋಪಿಗಳಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಮಾಜಿ ಸಚಿವರಿಗೆ ಶಿಕ್ಷೆ ಪ್ರಕಟಿಸಿದ್ದರೂ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ …

ಓದುಗರ ಪತ್ರ

ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ದೇವಲಾಪುರ,  ದೇವಲಾಪುರದ ಹುಂಡಿ, ಪುರದ ಶೆಡ್ಡು, ತೆಲುಗುಮಸಳ್ಳಿ, ಕಾಟವಾಳು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಆನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರ ಬೆಳೆಗಳು ಕಾಡುಪ್ರಾಣಿಗಳ ಪಾಲಾಗುತ್ತಿವೆ. ಈ ಗ್ರಾಮಗಳ ರೈತರು ಸಾಲ ಮಾಡಿ ಕೃಷಿ ಮಾಡುತ್ತಿದ್ದಾರೆ. …

ಜನಪರ ವ ಕ್ತಿ; ಚಳವಳಿಗಳ ಸಂಗಾತಿ ಡಾ.ಕೆ.ಕರಿಸ್ವಾಮಿ ಜೇಪಿ ಎಂದೇ ಹೆಸರಾಗಿರುವ ಬಂಜಗೆರೆ ಜಯಪ್ರಕಾಶ್ ಅವರ ಹೆಸರನ್ನು ಕೇಳಿದಾಕ ಣ,  ಸಮಾಜದ ಎಲ್ಲಾ ಘಟಕಗಳನ್ನು ಮಾನವೀಯ ನೆಲೆಯಲ್ಲಿ ಬೆಸೆಯಲು ಸದಾ ತುಡಿಯುವ ರೂಪಕವೊಂದು ಮನದಲ್ಲಿ ಹೊಳೆಯುತ್ತದೆ. ಸೃಜನಶೀಲ ಬರೆಹಗಾರ, ಸಂಶೋಧಕ, ಅಂಕಣಕಾರ,  …

ಪ್ರೊ.ಆರ್.ಎಂ.ಚಿಂತಾಮಣಿ ಹೊಸ ಗವರ್ನರರ ಅಧ್ಯಕ್ಷತೆಯಲ್ಲಿ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ಮೊದಲ ದ್ವೆ ಮಾಸಿಕ ಸಭೆ ಕಳೆದ ವಾರ ನಡೆದು ಸರ್ವಾನು ಮತದಿಂದ ‘ರೆಪೊ ದರ’ವನ್ನು (Repossession Rate))  ಶೇ.೦.೨೫ ಕಡಿಮೆ ಮಾಡಿ ಶೇ.೬.೨೫ಕ್ಕೆ ನಿಗದಿ ಮಾಡಲು (ಈ ಕ್ಷಣದಿಂದ) …

ನಮ್ಮ ಸುತ್ತಮುತ್ತಲೇ ಸಿಗುವ ಅಲೊವೆರಾದಿಂದ ತ್ವಚೆಗೂ ದೇಹಕ್ಕೂ ಬಹಳಷ್ಟು ಉಪಯೋಗಗಳಿವೆ. ಕ್ರೀಮ್‌ಗಳಿಗೆಂದು ಹಣ ವ್ಯಯಿಸುವ ಬದಲು, ನೈಸರ್ಗಿಕವಾಗಿ ದೊರೆಯುವ ಅಲೊವೆರಾ ಜೆಲ್ ಬಳಸುವುದು ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮ. ಚಳಿಗಾಲದಲ್ಲಿ ಸುಕ್ಕುಗಟ್ಟುವ, ಬೇಸಿಗೆ ಕಾಲಕ್ಕೆ ಟ್ಯಾನ್ ಆಗುವ ಚರ್ಮಕ್ಕೆ ಅಲೊವೆರಾ ಜೆಲ್ ಅನ್ನು …

ರಮ್ಯ ಅರವಿಂದ್ ಬಸಳೆ ಸೊಪ್ಪು ಬಳ್ಳಿಯ ರೂಪದಲ್ಲಿ ಬೆಳೆಯುವ ಒಂದು ಸೊಗಸಾದ ಸೊಪ್ಪು. ಭಾರತದ ಎಲ್ಲ ಭಾಗಗಳಲ್ಲಿಯೂ ಈ ಸೊಪ್ಪು ಕಾಣಸಿಗುತ್ತದೆ. ಇದನ್ನು ಸುಲಭವಾಗಿ ಮನೆಯಲ್ಲಿಯೇ ಬೆಳೆಯಬಹುದಾಗಿದ್ದು, ವಿಶೇಷವಾದ ಪೌಷ್ಟಿಕಾಂಶಯುಕ್ತ ಈ ಸೊಪ್ಪನ್ನು ಬೇಸಿಗೆಯ ಸಂದರ್ಭದಲ್ಲಿ ಬಳಸುವುದು ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. …

ಸೌಮ್ಯ ಕೋಠಿ, ಮೈಸೂರು ಹೆಣ್ಣು ಎಂದಾಕ್ಷಣ ಸ್ತ್ರೀಯಾಗಿ, ಅಮ್ಮನಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ, ಮಗಳಾಗಿ ಹೀಗೆ ಹಲವಾರು ಪಾತ್ರಗಳು ನಮ್ಮ ಕಣ್ಮುಂದೆ ಬರುತ್ತವೆ. ಹಿಂದೆ ಹೆಣ್ಣು ಎಂದರೆ ಮತ್ತೊಬ್ಬರ ಆಸರೆಯಲ್ಲೇ ಬೆಳೆಯಬೇಕು ಎಂಬ ಭಾವನೆಯಿತ್ತು. ಬೆಳೆಯುತ್ತಾ ತಂದೆಯ ಆಸರೆ, ಮದುವೆಯ ಬಳಿಕ ಗಂಡನ …

ಸ್ಚಚ್ಛ ಸರ್ವೇಕ್ಷಣ್‌ಗೆ ಸಹಕಾರಿಯಾದ ಪಾಲಿಕೆಯ ತೋಟಗಾರಿಕೆ ವಿಭಾಗ  ಸಾಲೋಮನ್ ಮೈಸೂರು: ‘ಆಹಾ ಮೈಸೂರು ಮಲ್ಲಿಗೆ ದುಂಡು ಮಲ್ಲಿಗೆ...’ ಎಂಬ ಜನಪ್ರಿಯ ಹಾಡು ಮೈಸೂರು ‘ಮಲ್ಲಿಗೆ ನಗರಿ’ ಎಂಬ ಬ್ರ್ಯಾಂಡ್ ನೇಮ್‌ಗೆ ಕಾರಣವಾಗಿದೆ. ಸ್ವಚ್ಛ ಸರ್ವೇಕ್ಷಣ್‌ಗೆ ಸಹಕಾರಿಯಾಗುವಂತೆ ಮೈಸೂರು ಮಹಾನಗರ ಪಾಲಿಕೆಯ ತೋಟಗಾರಿಕಾ ವಿಭಾಗವು …

ಸ್ವ ಸಹಾಯ ಸಂಘ ಸ್ಥಾಪನೆ: ೧೫ ಮಂದಿ ಸದಸ್ಯರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಸಾಮಾನ್ಯವಾಗಿ ಸಿಗ್ನಲ್‌ನಲ್ಲಿ ಕೆಂಪು ದೀಪ ಬೆಳಗಿದ ತಕ್ಷಣ ವಾಹನವನ್ನು ನಿಲುಗಡೆ ಮಾಡಿದವರ ಬಳಿಗೆ ಧಾವಿಸಿ, ಭಿಕ್ಷಾಟನೆ ಮಾಡುತ್ತಾ, ಆ ಹಣದಿಂದಲೇ ಬಹಳಷ್ಟು ಲಿಂಗತ್ವ ಅಲ್ಪಸಂಖ್ಯಾತರು ಜೀವನ ನಿರ್ವಹಣೆ …

Stay Connected​
error: Content is protected !!