Mysore
23
clear sky

Social Media

ಶನಿವಾರ, 21 ಮಾರ್ಚ್ 2026
Light
Dark

andolana desk

Homeandolana desk
ಓದುಗರ ಪತ್ರ

ರಾಜಸ್ತಾನ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡುವ ಬೈಸಿಕಲ್‌ಗಳ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು, ಇದಕ್ಕಾಗಿ 11 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಹಿಂದೆ ವಸುಂಧರಾ ರಾಜೆ ಸಿಂದಿಯಾ ಮುಖ್ಯಮಂತ್ರಿ …

ನಂಜನಗೂಡು: ಪರವಾನಗಿ ಇಲ್ಲದೆ, ಚರಂಡಿ ಅತಿಕ್ರಮಿಸಿಕೊಂಡು ಕಟ್ಟಡ ನಿರ್ಮಾಣ: ಆರೋಪ ನಂಜನಗೂಡು: ನಗರಸಭಾ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಈ ಕಟ್ಟಡ ಅಕ್ರಮವಾಗಿದ್ದು, ಇದಕ್ಕೆ ಪರವಾನಗಿಯೇ ಇಲ್ಲ. ಆದರೂ ಕಟ್ಟಡ ನಿರ್ಮಾಣವಾಗುತ್ತಿದೆ. ಅದೂ ಅದೂ ಚರಂಡಿಯನ್ನು ಅತಿಕ್ರಮಿಸಿಕೊಂಡು ಕಟ್ಟಡದ ನಿರ್ಮಾಣ ಕಾರ್ಯ ಎಗ್ಗಿಲ್ಲದೆ ಸಾಗಿದೆ. …

ಸರ್ಕಾರಿ ಶಾಲೆಯಲ್ಲಿ 100ನೇ ಲೈಬ್ರರಿ ಸ್ಥಾಪಿಸಿದ ಕಲಿಸು ಫೌಂಡೇಶನ್ ಮೈಸೂರು: ಗ್ರಂಥಾಲಯಗಳಲ್ಲಿ ಕಂಪ್ಯೂಟರ್‌ಗಳಿರುವುದನ್ನೇ ಡಿಜಿಟಲ್ ಲೈಬ್ರರಿ ಎಂದು ಹೇಳುವುದಿತ್ತು. ಆದರೆ ಕಲಿಸು ಫೌಂಡೇಶನ್ ಸಂಸ್ಥೆ ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆರಂಭಿಸಿರುವ ಮೊದಲ ಹಾಗೂ ಸಂಸ್ಥೆಯ 100ನೇ …

ಮೈಸೂರು: ಸೆಸ್‌ನಿಂದ ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಸೆ.11ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತೊಣಚಿಕೊಪ್ಪಲು, ಹರಿಹರ ಹೋಟೆಲ್, ಅಮ್ಮ ಕಾಂಪ್ಲೆಕ್ಸ್, …

ಪ್ರೊ.ಆರ್.ಎಂ.ಚಿಂತಾಮಣಿ ಬೇರೆಯವರ ಹಣವನ್ನು ತನ್ನದೆನ್ನುವಂತೆ ವ್ಯವಹರಿಸುವವನೇ (ಸಾಲಕೊಡುವವನೇ) ಬ್ಯಾಂಕರ್' ಎನ್ನುವ ವಾಕರನ ಮಾತು ಬಹಳ ಹಳೆಯದು. ಇಂದಿಗೂ ಎಂದೆಂದಿಗೂ ಸತ್ಯ. ಬ್ಯಾಂಕುಗಳಲ್ಲಿಯ ಗ್ರಾಹಕರ ಠೇವಣಿಗಳೇ ಸಾಲ ಕೊಡಲು ಆಧಾರ, ಬ್ಯಾಂಕುಗಳ ಷೇರು ಬಂಡವಾಳ ಇಡೀ ಬ್ಯಾಂಕಿಂಗ್ ವ್ಯವಹಾರದಲ್ಲಿ ನಗಣ್ಯವೆನ್ನುವಷ್ಟರ ಮಟ್ಟಿಗೆ ಕಡಿಮೆ …

ಇಂದಿನ ಬಹುಮಾಧ್ಯಮ ಅಬ್ಬರಗಳ ನಡುವೆಯೂ ಸಮಾಜದ ಎಲ್ಲ ಸ್ತರಗಳ ಜನರನ್ನೂ ಒಳಗೊಂಡು ಮುನ್ನಡೆಯುತ್ತಿರುವ ಮೈಸೂರು ಆಕಾಶವಾಣಿ ಎಲ್ಲ ಎಲ್ಲೆಗಳನ್ನು ಮೀರುತ್ತಾ ಹೊಸ ಸಂಕ್ರಮಣ ಕಾಲದತ್ತ ಮುನ್ನಡೆಯುತ್ತಿದೆ. • ಕೀರ್ತಿ ಬೈಂದೂರು ದುರಿನ ರಸ್ತೆಯಲ್ಲಿ ವಾಹನಗಳ ಸದ್ದು, ಪಕ್ಕದ ಚೆಲುವಾಂಬ ಉದ್ಯಾನವನದ ಹಸಿರು, …

ತಲ್ಲಣದ ಕಾಲಘಟ್ಟದಲ್ಲಿ ಕಾಂಗ್ರೆಸ್ ಪಾಳೆಯದ ಮುನ್ನೆಚ್ಚರಿಕೆಯ ನಡೆ ಆರ್.ಟಿ.ವಿಠ್ಠಲಮೂರ್ತಿ ಮೊನ್ನೆ ಮಾಜಿ ಸಂಸದ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರಾಡಿದ ಮಾತು ಕುತೂಹಲಕಾರಿಯಾಗಿದೆ. ನಮಗೆ ದಿಲ್ಲಿಯಿಂದ ಸ್ಪಷ್ಟ ಸಂದೇಶ ಬಂದಿದೆ. ಅದರ ಪ್ರಕಾರ ಸಿದ್ದರಾಮಯ್ಯ ಅವರೇ ಐದೂ ವರ್ಷಗಳ ಕಾಲ …

ಎನ್.ಕೇಶವಮೂರ್ತಿ ಕುಟುಂಬಕ್ಕೊಬ್ಬ ಕೃಷಿಕನಿರಬೇಕು. ಇದು ನಾನು ಹಳ್ಳಿಯಲ್ಲಿರುವ ರೈತಾಪಿ ಕುಟುಂಬಗಳ ಕುರಿತು ಹೇಳುತ್ತಿಲ್ಲ. ಬದಲಿಗೆ ನಗರ, ಪೇಟೆ, ಪಟ್ಟಣಗಳ ಗ್ರಾಹಕ ಕುಟುಂಬಗಳನ್ನು ಉದ್ದೇಶಿಸಿ ಹೇಳುತ್ತಿದ್ದೇನೆ. ಹಿಂದೆ ಎಲ್ಲ ಕುಟುಂಬಗಳಿಗೂ ಒಬ್ಬ ವೈದ್ಯನಿರುತ್ತಿದ್ದರು. ಇಡೀ ಕುಟುಂಬದವರ ಆರೋಗ್ಯದ ಸಂಪೂರ್ಣ ಮಾಹಿತಿ ಅವರ ಬಳಿ …

ರಾಜ್ಯದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಇತ್ತೀಚೆಗೆ ಪ್ರತಿ ಕೆ.ಜಿ. ಬೆಳ್ಳುಳ್ಳಿ ಧಾರಣೆಯು 400 ರೂ.ಗಳನ್ನು ದಾಟಿದೆ. ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರವು 500 ರೂ. ದಾಟಿತ್ತು. ಸದ್ಯ ಒಂದೇ ವರ್ಷದಲ್ಲಿ ಸತತ ಎರಡನೇ ಸಲ ಏರಿಕೆಯಾಗಿದ್ದು, ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೇಶದ …

ಇರುವ ಅಲ್ಪಸ್ವಲ್ಪ ಭೂಮಿಯಲ್ಲಿ ಅತಿವೃಷ್ಟಿ, ಅನಾವೃಷ್ಟಿಗಳನ್ನು ಎದುರಿಸಿಕೊಂಡು ಕೃಷಿ ಮಾಡಿ ಪ್ರತಿವರ್ಷವೂ ನಷ್ಟ ಅನುಭವಿಸುತ್ತಿದ್ದ ಅನೇಕ ರೈತಕುಟುಂಬಗಳ ಯುವಕರು ಹಳ್ಳಿಗಳನ್ನು ತೊರೆದು ನಗರಗಳತ್ತ ಮುಖ ಮಾಡುತ್ತಿದ್ದು, ಅಲ್ಲಿ ಸಿಗುವ ಅಲ್ಪ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಕೃಷಿ ಮಾಡಿ ನಷ್ಟ ಅನುಭವಿಸುವವರಂತೆಯೇ ಕೃಷಿಯಲ್ಲಿ …

Stay Connected​
error: Content is protected !!