Mysore
21
overcast clouds

Social Media

ಸೋಮವಾರ, 22 ಜೂನ್ 2026
Light
Dark

andolana desk

Homeandolana desk

ಅನಿಲ್ ಅಂತರಸಂತೆ ನಾಳೆಯಿಂದ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂತರಸಂತೆ: ಶತಮಾನಗಳ ಇತಿಹಾಸವಿರುವ ಅಂತರಸಂತೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ಸೋಮವಾರ (ಫೆ.೩) ಆರಂಭಗೊಳ್ಳಲಿದ್ದು, ಮೂರು ದಿನಗಳ ಕಾಲ ನಡೆಯುವ ಈ ಜಾತ್ರೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ …

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿದ ಬಳಿಕ ಗ್ಯಾರಂಟಿ ಯೋಜನೆ ಗಳಿಗಾಗಿ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ, …

ಓದುಗರ ಪತ್ರ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೋಟ್ಯಂತರ ಮಂದಿ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕರ್ನಾಟಕ ದಿಂದಲೂ ಅನೇಕ ಮಂದಿ ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ಸದ್ಯ ಈ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಅವಹೇಳನ …

ನೂರಾ ನಲವತ್ತ ನಾಲ್ಕು ವರ್ಷಗಳ ನಂತರ ಬಂದಿರುವ ಮಹಾ ಕುಂಭಮೇಳ ಭಾರತೀಯ ಜನತಾ ಪಕ್ಷದ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರಗಳ ಉತ್ಸಾಹದ ಮೇರೆಯನ್ನು ಹೆಚ್ಚಿಸಿದೆ. ಸುಮಾರು ೪೦ ಕೋಟಿ ಜನರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ …

ರಾಜಾರಾಂ ತಲ್ಲೂರು ತಳಮಟ್ಟದಲ್ಲಿ ಆರ್ಥಕತೆಯನ್ನು ಚಿಗುರಿಸಲು ಹಾದಿಮಾಡಿಕೊಡುತ್ತದೆಯೋ ಎಂದು ಕಾದು ನೋಡಬೇಕಿದೆ  ನಿನ್ನೆ (ಶನಿವಾರ) ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಎರಡು ಬಹಳ ಮುಖ್ಯ “ಟೇಕ್ ಹೋಂ"ಗಳನ್ನು ಗುರುತಿಸಬಹುದು. ಮೊದಲನೆಯದು, ಇಲ್ಲಿಯ ತನಕ ಕಾರ್ಪೊರೇಟ್‌ಗಳಿಗೆ ಸಂಪನ್ಮೂಲಗಳನ್ನು ಒದಗಿಸಿ, ಅಲ್ಲಿಂದ ಹಣ ಕೆಳಮುಖವಾಗಿ …

dgp murder case

ರಾಜ್ಯ ಸರ್ಕಾರವು ಸಂಯೋಜನೆ ಹೆಸರಿನಡಿ ೪,೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ. ಸರ್ಕಾರದ ಈ ನಡೆಯನ್ನು ಖಂಡಿಸಿ AIDSO ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ‘ಹಬ್ ಅಂಡ್ ಸ್ಪೋಕ್’ ಯೋಜನೆಯಡಿಯಲ್ಲಿ ಕಡಿಮೆ ದಾಖಲಾತಿ …

ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಂಬೇಡ್ಕರ್ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ಶೋಷಿತ ಸಮುದಾಯಗಳ ಪರವಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ದುಡಿದವರು ಡಾ.ಬಿ.ಆರ್.ಅಂಬೇಡ್ಕರ್. ಇಂದು ಅವರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ದೇಶದ ಕಾನೂನು …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರ ಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಪ್ರತಿಮೆ ಕತ್ತಲಲ್ಲಿ ಮುಳುಗಿರುವ ಬಗ್ಗೆ ಕಳೆದ ಡಿ.೩೧ರಂದು ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರಗಳು ವಿಭಾಗದಲ್ಲಿ ‘ವಿದ್ಯುತ್ ದೀಪ ಅಳವಡಿಸಿ’ ಎಂಬ …

ನಾ.ದಿವಾಕರ ಮತಾಂಧತೆಗೆ ಬಲಿಯಾದ ಗಾಂಧಿ ವರ್ತಮಾನದಲ್ಲಿ ಸೌಹಾರ್ದತೆಯ ಪ್ರತಿಮೆಯಾಗಿ ಕಾಣಬೇಕಿದೆ  ೨೧ನೇ ಶತಮಾನದ ಡಿಜಿಟಲ್ ಜಗತ್ತು ಜಾಗತಿಕ ಬೌದ್ಧಿಕ ಸಂಕಥನಗಳಲ್ಲಿ ಸತ್ಯೋತ್ತರ ಯುಗ ಎಂದೇ ಗುರುತಿಸಲ್ಪಟ್ಟಿದೆ. ಅಂದರೆ ಸತ್ಯದ ಯುಗವನ್ನು ದಾಟಿದ್ದೇವೆ ಎಂದೇನೂ ಅರ್ಥೈಸಬೇಕಿಲ್ಲ. ೨೦ನೇ ಶತಮಾನವನ್ನು ದಾಟುವವರೆಗೂ ಜಗತ್ತಿನ, ವಿಶೇಷವಾಗಿ ಭಾರತದ …

Stay Connected​
error: Content is protected !!