Mysore
21
overcast clouds

Social Media

ಮಂಗಳವಾರ, 23 ಜೂನ್ 2026
Light
Dark

andolana desk

Homeandolana desk

ಮಾಮರಶಿ ಮಳವಳ್ಳಿ ತಾಲ್ಲೂಕಿನ ಕಿರಗಸೂರಿನ ಪರುಷ ಕಲಿಕಾ ಕುಟೀರದ ಸಂಸ್ಥಾಪಕರೂ, ಪಟ್ಟಣದ ರೋಟರಿ ಶಾಲೆಯ ನಿರ್ದೇಶಕರೂ ಆದ ಶಿಕ್ಷಣ ತಜ್ಞೆ ನೇಮಾಂಬ ಅವರ ಮೊಮ್ಮಗಳಾದ ಸುವರ್ಷ ಗೌಡ ಎಂಎಸ್ಸಿ ಮನೋವಿಜ್ಞಾನ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ೫ ಚಿನ್ನದ ಪದಕಗಳು ಹಾಗೂ …

ಸಾಲೋಮನ್ ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಲು ಪ್ರಯತ್ನಿಸುತ್ತೇವೆ: ಇಇ ಸಿಂಧು ಮೈಸೂರು: ನಗರದ ರಾಮಾನುಜ ರಸ್ತೆ ಹಾಗೂ ಎಂ.ಜಿ.ರಸ್ತೆ ಸಂಧಿಸುವ ಪಾತಾಳ ಆಂಜನೇಯ ಸ್ವಾಮಿ ದೇವಾಲಯದ ಸಮೀಪದ ವೃತ್ತದಲ್ಲಿ ಡೆಕ್‌ಗಳು ಹಾಗೂ ಆ ಮಾರ್ಗದ ಚರಂಡಿ ಕಾಮಗಾರಿ ಆರಂಭವಾಗಿ ೧೫ ದಿನಗಳಾಗಿದ್ದು, …

‘ಆಂದೋಲನ’ ದಿನಪತ್ರಿಕೆ ವರದಿಗಾರ ಸಿಂಧುವಳ್ಳಿ ಸುಧೀರ್ ರಚಿಸಿದ ಪುಸ್ತಕ ಮೈಸೂರು: ಸಿದ್ದರಾಮಯ್ಯನವರ ರಾಜಕೀಯ ಜೀವಮಾನ ಸಾಧನೆ ಕುರಿತು ‘ಆಂದೋಲನ’ ದಿನಪತ್ರಿಕೆ ವರದಿಗಾರ ಸಿಂಧುವಳ್ಳಿ ಸುಧೀರ್ ಅವರು ರಚಿಸಿರುವ ‘ಭಾಗ್ಯವಿಧಾತ’ ಕೃತಿಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಲೋಕಾರ್ಪಣೆ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ …

ಶ್ರೀಧರ್ ಆರ್.ಭಟ್ ನಂಜನಗೂಡು: ಸುತ್ತೂರು ಶ್ರೀ ಶಿವರಾತ್ರೀಶ್ವರರ ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಕ ಕೇಂದ್ರವಾಗಿ ಹೊರಹೊಮ್ಮಿರುವುದು ಈ ಕೃಷಿ ತೋಟ. ಸುತ್ತೂರಿನ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಶತ ದಿನಗಳ ಶ್ರಮದ ಫಲವನ್ನು ಜಾತ್ರೆಗೆ ಬಂದವರೆಲ್ಲರೂ ಈ ಕೃಷಿ ತೋಟದಲ್ಲಿ ಕಾಣಬಹುದಾಗಿದೆ. …

dgp murder case

ಭವಿಷ್ಯ ಬಂಗಾರವಾಗಿರಲಿ! ಕೋಪಿಸಿಕೊಳ್ಳದ ಸಮಚಿತ್ತ ಮುಗ್ಧಮನದ ನಿಜಧೀರ ಪ್ರಾಮಾಣಿಕ ನಡೆಯ ಸಂಪನ್ನ ಅಹಮಿಕೆ ಗೆದ್ದ ಶೂರ! ಅರಿತು ಆಡುವ ಜಾಣಕೋಗಿಲೆ ನಿನ್ನಾಟಕೆ ಒಲಿಯಿತು ಬಿಗ್‌ಬಾಸ್ ಗೆಲುವು ಭಲೆ ಭಲೇ ಹನುಮಂತ! ಭವಿಷ್ಯ ಬದುಕು ಬಂಗಾರವಾಗಿರಲಿ -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಬೀದರ್‌ನ ಭಾಲ್ಕಿ ತಾಲ್ಲೂಕಿನಲ್ಲಿ ಬಸವಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ. ೧೨ನೇ ಶತಮಾನದಲ್ಲಿ ತತ್ವಜ್ಞಾನಿಯಾಗಿ, ಸಾಂಸ್ಕೃತಿಕ ನಾಯಕನಾಗಿ ಹೊರಹೊಮ್ಮಿದ ಬಸವಣ್ಣನವರು ಲಿಂಗ ಸಮಾನತೆ ಹಾಗೂ ಜಾತಿ ಪದ್ಧತಿಯ ವಿರುದ್ಧ ಹೋರಾಡಿ ಸಮಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರಲ್ಲಿ ಪ್ರಮುಖರು. ಅಸಂಖ್ಯಾತ ವಚನಗಳ ಮೂಲಕ ಸಮಾನತೆಯ …

ಓದುಗರ ಪತ್ರ

ಭಾರತವನ್ನು ಹಿಂದೂ ರಾಷ್ಟ್ರವಾಗಿ ನಿರ್ಮಾಣ ಮಾಡಿ ಈ ದೇಶಕ್ಕೆ ಹೊಸ ಸಂವಿಧಾನವನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂಬ ಸುದ್ದಿ ಹರಡುತ್ತಿದೆ. ಸರ್ವಧರ್ಮ ಸಮನ್ವಯತೆ ಹಾಗೂ ವಿವಿಧ ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಒಂದು ಧರ್ಮವನ್ನು ಮಾತ್ರ ಮುನ್ನೆಲೆಗೆ ತಂದು ಈ ದೇಶಕ್ಕೆ ಹೊಸ …

ಪಂಜು ಗಂಗೊಳ್ಳಿ  ೨೦೧೦ರ ‘ವರ್ಲ್ಡ್ ಹಾಸ್ಪೆ ಸ್ ಆಂಡ್ ಪಾಲಿಎಟಿವ್ ಕೇರ್’ ದಿನದಂದು ಇಂಡಿಯನ್ ಅಸೋಸಿಯೇಷನ್ ಆಫ್ ಪಾಲಿಎಟಿವ್ ಕೇರ್ ಸಂಸ್ಥೆಯ ಕೇರಳ ವಿಭಾಗದ ಅಧ್ಯಕ್ಷ ನಾರಾಯಣ ಪೂತುಕ್ಕುಡಿಯವರ ಒಂದು ರೇಡಿಯೋ ಭಾಷಣ ಪ್ರಸಾರವಾದ ನಂತರ ಕಣ್ಣೂರು ಜಿಲ್ಲೆಯ ಮುಝಾಕ್ಕುಣ್ಣು ಎಂಬ …

ಕೆ.ಬಿ.ರಮೇಶನಾಯಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸಲಿರುವ ಕಾವಾ ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಕಲಾ ಶಿಕ್ಷಣ ನೀಡುವ ರಾಜ್ಯದ ಏಕೈಕ ಕಾಲೇಜಾಗಿದ್ದು, ಇದು (ಕಾವಾ)ಪದವಿ ಕಾಲೇಜಾಗಿ ಪರಿ ವರ್ತನೆಗೊಂಡಿದ್ದರೂ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಸೇರಿಸಬೇಕೆಂಬ ಬಹುದಿನಗಳ …

Stay Connected​
error: Content is protected !!