ಮೈಸೂರಿನ ಕುವೆಂಪುನಗರದ ಕೆ.ಎಚ್.ಬಿ.ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರುಗಂಟಿಗಳು ತಮಗಿಷ್ಟ ಬಂದ ಸಮಯಕ್ಕೆ ನೀರು ಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸಿದೆ. ಇಲ್ಲಿನ ನಿವಾಸಿಗಳು ಬೆಳಿಗ್ಗೆ 10 ಗಂಟೆಯ ನಂತರ ಕೆಲಸಕ್ಕೆಂದು ತೆರಳಿ ಬಿಡುತ್ತಾರೆ. ಅಷ್ಟರಲ್ಲಿಯೇ ಮನೆಗೆಲಸಗಳನ್ನು ಮಾಡಿ ಮುಗಿಸಬೇಕು. …







